ಶುಕ್ರನ ಕೃಪೆಯಿಂದ ಈ ರಾಶಿಯವರಿಗೆ ಅದೃಷ್ಟವೋ ಅದೃಷ್ಟ! ಇನ್ನಿರುವುದಿಲ್ಲ ಹಣದ ಚಿಂತೆ

Venus Transit: ಜ್ಯೋತಿಷ್ಯದಲ್ಲಿ ಪ್ರತಿಯೊಂದು ಗ್ರಹಕ್ಕೂ ತನ್ನದೇ ಆದ ವಿಶೇಷ ಮಹತ್ವವಿದೆ. ಶುಕ್ರ ಗ್ರಹವನ್ನು ವೈಭವ, ಸಂಪತ್ತು, ಐಶ್ವರ್ಯ, ಐಷಾರಾಮಿ ಮತ್ತು ಸೌಂದರ್ಯದ ಅಂಶವೆಂದು ಪರಿಗಣಿಸಲಾಗಿದೆ. ಶುಕ್ರ ಗ್ರಹವು ಜುಲೈ 7 ರಂದು ಸಿಂಹ ರಾಶಿಯನ್ನು ಪ್ರವೇಶಿಸಿದೆ ಮತ್ತು ಆಗಸ್ಟ್ 7 ರವರೆಗೆ ಈ ರಾಶಿಯಲ್ಲಿ ಇರುತ್ತದೆ. ಈ ಸಮಯವದು 3 ರಾಶಿಗಳಿಗೆ ಅತ್ಯಂತ ಶುಭದಾಯಕವಾಗಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /5

ಜುಲೈ 7 ರಂದು, ಶುಕ್ರನು ಸಿಂಹ ರಾಶಿಗೆ ಪ್ರವೇಶಿಸಿದ್ದಾನೆ ಮತ್ತು ಆಗಸ್ಟ್ 7 ರವರೆಗೆ ಈ ರಾಶಿಯಲ್ಲಿ ಇರುತ್ತಾನೆ. ಈ ಕಾರಣದಿಂದಾಗಿ, 3 ರಾಶಿಗಳ ಜನರಿಗೆ ಪ್ರಗತಿ ಮತ್ತು ಸಂಪತ್ತಿನ ಲಾಭವಾಗಲಿದೆ.   

2 /5

ತುಲಾ ರಾಶಿ: ಈ ರಾಶಿಯವರಿಗೆ ಶುಕ್ರನಿಂದ ಒಳ್ಳೆಯ ಫಲಿತಾಂಶಗಳು ಸಿಗಲಿವೆ. ನಿಮ್ಮ ಆದಾಯ ಹೆಚ್ಚಾಗಬಹುದು. ಹೊಸ ಆದಾಯದ ಮೂಲಗಳು ಹುಟ್ಟುತ್ತವೆ. ಆರ್ಥಿಕ ಸ್ಥಿತಿಯು ಮೊದಲಿಗಿಂತ ಬಲವಾಗಿರುತ್ತದೆ. ಹಳೆಯ ಹೂಡಿಕೆಗಳಿಂದ ಈ ಸಮಯದಲ್ಲಿ ಲಾಭ ಪಡೆಯುವಿರಿ. ಸಂಗಾತಿಯ ಪ್ರಗತಿಯಾಗುವುದು ಖಚಿರವಾಗಿದೆ. ನಿಮ್ಮ ಆತ್ಮವಿಶ್ವಾಸ ಹೆಚ್ಚುತ್ತದೆ. ಪಾಲುದಾರಿಕೆಯಲ್ಲಿ ಕೆಲಸವನ್ನು ಪ್ರಾರಂಭಿಸುವುದು ಲಾಭದಾಯಕ.   

3 /5

ಮಿಥುನ ರಾಶಿ: ನಿಮಗೆ ಇದು ತುಂಬಾ ಶುಭ ಸಮಯ. ನೀವು ಮಕ್ಕಳ ಕಡೆಯಿಂದ ಒಳ್ಳೆಯ ಸುದ್ದಿ ಪಡೆಯಬಹುದು. ಪ್ರೇಮ ಸಂಬಂಧದಲ್ಲಿ ಯಶಸ್ಸು ಸಿಗಲಿದೆ. ಉದ್ಯಮಿಗಳಿಗೂ ಲಾಭದಾಯಕವಾಗಿರುತ್ತದೆ. ವ್ಯಾಪಾರದಲ್ಲಿ ಪ್ರಗತಿ ಕಾಣುವಿರಿ. ವಿದೇಶಗಳಿಗೆ ಸಂಬಂಧಿಸಿದ ವ್ಯವಹಾರವನ್ನು ಹೊಂದಿರುವ ಜನರು ಆರ್ಥಿಕ ಲಾಭ ಗಳಿಸುವರು.   

4 /5

ಕುಂಭ ರಾಶಿ: ಶುಕ್ರನಿಂದ ಕುಂಭ ರಾಶಿಯವರಿಗೆ ಮಂಗಳಕರ ಫಲಿತಾಂಗಳು ಸಿಲಗಲಿವೆ. ಆಗಸ್ಟ್ 7ರ ವೇಳೆಗೆ ಈ ರಾಶಿಯವರು ಕೈತುಂಬಾ ಹಣ ಪಡೆಯುತ್ತಾರೆ. ನೀವು ಅದೃಷ್ಟದ ಸಂಪೂರ್ಣ ಬೆಂಬಲವನ್ನು ಪಡೆಯಬಹುದು. ಈ ಸಮಯದಲ್ಲಿ ನೀವು ದೈಹಿಕ ಆನಂದವನ್ನು ಪಡೆಯುತ್ತೀರಿ. ಆಧ್ಯಾತ್ಮಿಕತೆಯತ್ತ ಒಲವು ಹೆಚ್ಚುತ್ತದೆ. ನಿಮ್ಮ ಆರ್ಥಿಕ ಸ್ಥಿತಿಯೂ ಸದೃಢಗೊಳ್ಳುತ್ತದೆ.    

5 /5

ಗಮನಿಸಿ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಧಾರ್ಮಿಕ ವಿಚಾರಗಳನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಅದನ್ನು ಖಚಿತಪಡಿಸುವುದಿಲ್ಲ.