Malavya Rajyog: ಈ 5 ರಾಶಿಯವರಿಗೆ ಸಂಪತ್ತು ಹೆಚ್ಚಿಸಲಿದೆ ಮಾಲವ್ಯ ರಾಜಯೋಗ

Shukra Gochar Malavya Rajyog: ಇನ್ನೊಂದು ವಾರದಲ್ಲಿ ಶುಕ್ರ ಮೀನ ರಾಶಿಯಿಂದ ಹೊರಬಂದು ಮೇಷ ರಾಶಿಯನ್ನು ಪ್ರವೇಶಿಸಲಿದ್ದಾನೆ. ಇದಕ್ಕೂ ಮುಂಚಿನ 8 ದಿನಗಳು ಕೆಲವು ರಾಶಿಯವರಿಗೆ ತುಂಬಾ ಮಂಗಳಕರ ಎಂದು ಹೇಳಲಾಗುತ್ತಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಪ್ರಸ್ತುತ ಶುಕ್ರ ತನ್ನ ಉಚ್ಚ ಸ್ಥಾನ ಮೀನ ರಾಶಿಯಲ್ಲಿ ಇದ್ದಾನೆ. ಇದರಿಂದಾಗಿ ಮಾಲವ್ಯ ರಾಜಯೋಗ ಸೃಷ್ಟಿಯಾಗಿದೆ. ಮುಂದಿನ ವಾರ ಏಪ್ರಿಲ್ 24ರಂದು ಶುಕನು ಮೀನ ರಾಶಿಯನ್ನು ತೊರೆದು ಮೇಷ ರಾಶಿಯನ್ನು ಪ್ರವೇಶಿಸಲಿದ್ದಾನೆ, ಇದಕ್ಕೂ ಮೊದಲಿನ 8 ದಿನ ಮಾಲವ್ಯ ರಾಜಯೋಗವು ಕೆಲವು ರಾಶಿಯವರಿಗೆ ಧನ-ಸಂಪತ್ತನ್ನು ಕರುಣಿಸಲಿದೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ... 

2 /6

ಮಾಲವ್ಯ ರಾಜಯೋಗವು ವೃಷಭ ರಾಶಿಯ ಜನರಿಗೆ ಬಂಪರ್ ಹಣಕಾಸಿನ ಲಾಭವನ್ನು ಒದಗಿಸಲಿದೆ. ಈ ಸಮಯದಲ್ಲಿ ನಿಮ್ಮ ಆತ್ಮ ವಿಶ್ವಾಸ ಹೆಚ್ಚಾಗುವುದರೊಂದಿಗೆ ಸಮಾಜದಲ್ಲಿ ಗೌರವವೂ ವೃದ್ಧಿಯಾಗಲಿದೆ. 

3 /6

ಶುಕ್ರ ಗೋಚರ ಮಾಲವ್ಯ ರಾಜಯೋಗದ ಫಲವಾಗಿ ಸಿಂಹ ರಾಶಿಯ ಜನರು ಹಲವು ರೀತಿಯಲ್ಲಿ ಸುಖ-ಸಂತೋಷವನ್ನು ಅನುಭವಿಸುತ್ತಾರೆ. ಭೂಮಿ-ಆಸ್ತಿಗೆ ಸಂಬಂಧಿಸಿದಂತೆ ಕುಟುಂಬ ಸದಸ್ಯಋಣ ಶುಭ ವಾರ್ತೆ ನಿರೀಕ್ಷಿಸಬಹುದು. 

4 /6

ತುಲಾ ರಾಶಿಯವರಿಗೆ ಇದು ಅದೃಷ್ಟದ ಸಮಯ. ಪ್ರತಿ ಕೆಲಸದಲ್ಲೂ ಪ್ರಗತಿ, ವೃತ್ತಿ-ವ್ಯವಹಾರದಲ್ಲಿ ಭಾರೀ ಹಣಕಾಸಿನ ಲಾಭವನ್ನು ನಿರೀಕ್ಷಿಸಬಹುದು. ಹೊಸ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವವರಿಗೆ ಶುಭ ಸಮಯ. 

5 /6

ಈ ಸಮಯದಲ್ಲಿ ಮಾಲವ್ಯ ರಾಜಯೋಗದ ಫಲವಾಗಿ ಧನು ರಾಶಿಯ ಜನರಿಗೆ ಪ್ರತಿ ಕೆಲಸದಲ್ಲೂ ನಿಮ್ಮವರಿಂದ ಸಹಾಯವನ್ನು ಪಡೆಯಬಹುದು. ಉದ್ಯೋಗ ಹುಡುಕಾಟದಲ್ಲಿರುವವ ಮಂಗಳಕರ ಸಮಯ. 

6 /6

ಸ್ವ ರಾಶಿಯಲ್ಲಿ ಶುಕ್ರ ಸಂಚಾರದಿಂದ ನಿರ್ಮಾಣವಾಗಿರುವ ಮಾಲವ್ಯ ರಾಜಯೋಗವು ಈ ರಾಶಿಯ ಜನರಿಗೆ ಬಹುದಿನಗಳ ಕನಸನ್ನು ನನಸಾಗಿಸಲಿದೆ. ಹಣಕಾಸಿನ ಹೊಸ ಮೂಲಗಳು ಸೃಷ್ಟಿಯಾಗಲಿದ್ದು, ಮನಸ್ಸಿಗೆ ಸಂತೋಷವಾಗಲಿದೆ.  ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.