Shukraditya Yog: ದಶಕದ ಬಳಿಕ ಶುಕ್ರಾದಿತ್ಯ ರಾಜಯೋಗ, ಈ ರಾಶಿಯವರಿಗೆ ಗೋಲ್ಡನ್ ಟೈಮ್ ಆರಂಭ

Shukraditya Yoga Effect: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಅತ್ಯಂತ ಮಂಗಳಕರ ಯೋಗಗಳಲ್ಲಿ ಶುಕ್ರಾದಿತ್ಯ ಯೋಗವೂ ಒಂದು. ಇದರ ಪ್ರಭಾವ ಎಲ್ಲಾ 12 ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಮೂರು ರಾಶಿಯವರಿಗೆ ಇದು ಭಾಗ್ಯೋದಯದ ಸಮಯ ಎಂದು ಹೇಳಲಾಗುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /6

ಪ್ರಸ್ತುತ, ಮೇಷ ರಾಶಿಯಲ್ಲಿ ಉಪಸ್ಥಿತನಿರುವ ಗ್ರಹಗಳ ರಾಜ ಸೂರ್ಯ ಮೇ 14ರಂದು ವೃಷಭ ರಾಶಿಗೆ ಪದಾರ್ಪಣೆ ಮಾಡಲಿದ್ದಾನೆ. 

2 /6

ಮೇ 19ರಂದು ಐಷಾರಾಮಿ ಜೀವನಕಾರಕ ಶುಕ್ರನೂ ಸಹ ವೃಷಭ ರಾಶಿಗೆ ಪ್ರವೇಶಿಸಲಿದ್ದಾನೆ. 

3 /6

ವೃಷಭ ರಾಶಿಯಲ್ಲಿ ಸೂರ್ಯ-ಶುಕ್ರರ ಸಂಯೋಗದಿಂದ ಅತ್ಯಂತ ಮಂಗಳಕರ ಶುಕ್ರಾದಿತ್ಯ ರಾಜಯೋಗ ನಿರ್ಮಾಣವಾಗಲಿದೆ. ಇದರಿಂದಾಗಿ ಮೂರು ರಾಶಿಯವರ ಜೀವನದಲ್ಲಿ ಒಳ್ಳೆಯ ಸಮಯ ಆರಂಭವಾಗಲಿದೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ... 

4 /6

ಸ್ವ ರಾಶಿಚಕ್ರ ಚಿಹ್ನೆಯಲ್ಲಿ ನಿರ್ಮಾಣವಾಗುತ್ತಿರುವ ಶುಕ್ರಾದಿತ್ಯ ಯೋಗವು ವೃಷಭ ರಾಶಿಯವರಿಗೆ ಹಲವು ಆಯಾಮಗಳಲ್ಲಿ ಬಂಪರ್ ಲಾಭವನ್ನು ನೀಡಲಿದೆ. ವೃತ್ತಿಯಲ್ಲಿ ಪ್ರಗತಿ, ಕುಟುಂಬದಲ್ಲಿ ಸಂತೋಷದ ವಾತಾವಾರಣ ನಿರ್ಮಾಣವಾಗಲಿದೆ. 

5 /6

ಶುಕ್ರಾದಿತ್ಯ ರಾಜಯೋಗವು ಮಿಥುನ ರಾಶಿಯವರ ಜೀವನದಲ್ಲಿಯೂ ಒಳ್ಳೆಯ ಫಲಗಳನ್ನು ತರಲಿದೆ. ಈ ಸಮಯದಲ್ಲಿ ವ್ಯಾಪಾರದಿಂದ ಲಾಭ, ವ್ಯವಹಾರವನ್ನು ವಿಸ್ತರಿಸಲು ಒಳ್ಳೆಯ ಸಮಯ. ನಿಮ್ಮ ಬಹುದಿನದ ಆಸೆಗಳು ಕೈಗೂಡುವ ಸಮಯ ಎಂದು ಹೇಳಬಹುದು. 

6 /6

ಶುಕ್ರಾದಿತ್ಯ ರಾಜಯೋಗವು ಸಿಂಹ ರಾಶಿಯ ಜನರಿಗೂ ಅದೃಷ್ಟದ ಸಮಯ ಎಂದು ಸಾಬೀತುಪಡಿಸಲಿದೆ. ಈ ಸಮಯದ್ಲಲಿ ಆದಾಯ ಹೆಚ್ಚಳ, ಹೂಡಿಕೆಯಿಂದ ಲಾಭವನ್ನು ಕಾಣಬಹುದು. ಮಕ್ಕಳಿಂದ ಶುಭವಾರ್ತೆ ನಿರೀಕ್ಷಿಸಬಹುದು.  ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.