Karnataka Election Photos : ಫೋಟೋ ಶೂಟ್‌ನಲ್ಲಿ ಮಿಂಚಿದ ಸಿದ್ದರಾಮಯ್ಯ-ಡಿಕೆಶಿ..! ʼಜೋಡೆತ್ತುʼ ಎಂದ ಪ್ಯಾನ್ಸ್‌

Karnataka Election Photos : ವಿಧಾನಸಭಾ ಚುನಾವಣ ಕಣ ರಂಗೇರುತ್ತಿದೆ. ಸ್ಪರ್ಧಿಗಳು ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮುಂದಾಳತ್ವದಲ್ಲಿ ಚುನಾವಣೆ ನಡೆಯುತ್ತಿದೆ. ಇದರ ನಡುವೆ ಇಂದು ಕಾರ್ಯಕ್ರವೊಂದರಲ್ಲಿ ಇಬ್ಬರು ನಾಯಕರು ಕ್ಯಾಮರಾಗೆ ಪೋಸ್‌ ಕೊಟ್ಟಿದ್ದು, ಫೋಟೋಸ್‌ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ.

Siddaramaiah DK Shivakumar photoshoot : ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದೆ. ಮೇ 10 ರಂದು ಮತದಾನ ನಡೆಯಲಿದೆ. ಈಗಾಗಲೇ ಮೂರು ಪಕ್ಷಗಳು ಭರ್ಜರಿಯಾಗಿ ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಶುರು ಮಾಡಿವೆ. ಇನ್ನು ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರು ಫೋಟೋ ಶೂಟ್‌ ಮಾಡಿಸಿದರು. ಈ ಕುರಿತ ಚಿತ್ರಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿವೆ.
 

1 /5

ವಿಧಾನಸಭಾ ಚುನಾವಣ ಕಣ ರಂಗೇರುತ್ತಿದೆ. ಸ್ಪರ್ಧಿಗಳು ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ.  

2 /5

ಈ ಬಾರಿ ಪೂರ್ಣ ಬಹುಮತ ಪಡೆದು ಅಧಿಕಾರದ ಚುಕ್ಕಾಣಿ ಹಿಡಿಯಲೇಕೆಂದು ʼಕೈʼ ಪಣ ತೊಟ್ಟಿದೆ.  

3 /5

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮುಂದಾಳತ್ವದಲ್ಲಿ ಚುನಾವಣೆ ನಡೆಯುತ್ತಿದೆ.  

4 /5

ಇದರ ನಡುವೆ ಇಂದು ಕಾರ್ಯಕ್ರವೊಂದರಲ್ಲಿ ಇಬ್ಬರು ನಾಯಕರು ಕ್ಯಾಮರಾಗೆ ಪೋಸ್‌ ಕೊಟ್ಟಿದ್ದು, ಫೋಟೋಸ್‌ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ.  

5 /5

ಇಬ್ಬರ ಫೋಟೋ ನೋಡಿದ ಅವರ ಅಭಿಮಾನಿಗಳು ಜೋಡೆತ್ತು ಎಂದು ಹೊಗಳುತ್ತಿದ್ದಾರೆ.