Good Luck Ring: ಜ್ಯೋತಿಷ್ಯ ಶಾಸ್ತ್ರದಲ್ಲಿ 'ಬೆಳ್ಳಿ ಉಂಗುರ'ವನ್ನು ಅತ್ಯಂತ ಶ್ರೇಷ್ಠ ಎಂದು ಹೇಳಲಾಗುತ್ತದೆ.
Silver Ring: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಬೆಳ್ಳಿ ಉಂಗುರ ಧಾರಣೆಯಿಂದ ವ್ಯಕ್ತಿಯ ಅದೃಷ್ಟವೇ ಬದಲಾಗುತ್ತದೆ ಎಂದು ನಂಬಲಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಚಿನ್ನದ ಉಂಗುರಕ್ಕಿಂತ ಬೆಳ್ಳಿಯ ಉಂಗುರ ಧಾರಣೆ ಮಾಡುವುದರಿಂದ ವ್ಯಕ್ತಿಯ ಜೀವನದಲ್ಲಿ ಮಲಗಿರುವ ಅದೃಷ್ಟವೂ ಜಾಗೃತಗೊಳ್ಳುತ್ತದೆ ಎಂಬ ನಂಬಿಕೆಯಿದೆ.
ಧಾರ್ಮಿಕ ನಂಬಿಕೆಗಳ ಪ್ರಕಾರ, ಸ್ತ್ರೀಯರು ಎಡಗೈಯಲ್ಲಿ ಹಾಗೂ ಪುರುಷರು ಬಲಗೈಯಲ್ಲಿ ಬೆಳ್ಳಿ ಉಂಗುರ ಧಾರಣೆ ಮಾಡುವುದರಿಂದ ಸಾಕ್ಷಾತ್ ಲಕ್ಷ್ಮೀಯೇ ಕೈಹಿಡಿಯುತ್ತಾಳೆ.
ಬೆಳ್ಳಿ ಉಂಗುರ ಧರಿಸುವುದರಿಂದ ವ್ಯಕ್ತಿಯ ಜಾತಕದಲ್ಲಿ ಸೂರ್ಯ ಮತ್ತು ಶನಿ ಗ್ರಹಗಳು ಬಲಗೊಳ್ಳುತ್ತವೆ. ಇದರಿಂದ ವ್ಯಕ್ತಿಯ ಭಾಗ್ಯವೇ ಬದಲಾಗುತ್ತದೆ.
ಜಾತಕದಲ್ಲಿ ರಾಹು ದೋಷ ಇದ್ದವರು ಬೆಳ್ಳಿ ಉಂಗುರ ಧಾರಣೆಯಿಂದ ಈ ದೋಷವನ್ನು ನಿವಾರಿಸಬಹುದು.
ಬೆಳ್ಳಿ ಉಂಗುರವು ವ್ಯಕ್ತಿಯ ಮನಸ್ಸನ್ನು ಶಾಂತವಾಗಿರಲು ತುಂಬಾ ಪ್ರಯೋಜನಕಾರಿ ಆಗಿದೆ.
ಬೆಳ್ಳಿ ಉಂಗುರ ಧಾರಣೆಯಿಂದ ವ್ಯಕ್ತಿಯ ಅದೃಷ್ಟ ಖುಲಾಯಿಸಿ, ತಾಯಿ ಮಹಾಲಕ್ಷ್ಮಿಯ ಅನುಗ್ರಹವಾಗುತ್ತದೆ. ಜೀವನದಲ್ಲಿ ಹಣಕ್ಕೆ ಕೊರತೆಯೇ ಇರುವುದಿಲ್ಲ. ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.