ನಟರಾಗಿ ಪ್ರಸಿದ್ಧರಾಗುವ ಮೊದಲು ಈ ಸೌತ್‌ ಸ್ಟಾರ್‌ಗಳು ಮಾಡುತ್ತಿದ್ದ ಕೆಲಸಗಳೇನು ಗೊತ್ತಾ?

South stars : ವಿಜಯ್ ಸೇತುಪತಿ, ದುಲ್ಕರ್ ಸಲ್ಮಾನ್, ರಿಷಬ್ ಶೆಟ್ಟಿ, ಯಶ್‌ ಸೇರಿದಂತೆ ದಕ್ಷಿಣ ಭಾರತದ ಅನೇಕ ತಾರೆಯರು ಚಿತ್ರರಂಗದಲ್ಲಿ ಸಿಕ್ಕಾಪಟ್ಟೆ ಫೇಮಸ್‌ ಆಗಿದ್ದಾರೆ. ಅವರ ಸಿನಿಮಾಗಳನ್ನು ನೋಡಲು ಜನರು ಕಾದು ಕುಳಿತಿರುತ್ತಾರೆ. ನಟರಾಗಿ ಪ್ರಸಿದ್ಧರಾಗುವ ಮೊದಲು ಇವರೆಲ್ಲ ಯಾವ ಕೆಲಸ ಮಾಡುತ್ತಿದ್ದರು ಇಲ್ಲಿದೆ ನೋಡಿ..
 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /6

ಕೆಜಿಎಫ್ ಸ್ಟಾರ್ ಯಶ್ ಅವರ ನಟನೆಗಾಗಿ ಪ್ರೇಕ್ಷಕರಿಂದ ಸಾಕಷ್ಟು ಪ್ರಶಂಸೆ ಮತ್ತು ಪ್ರೀತಿಯನ್ನು ಪಡೆಯುತ್ತಿದ್ದಾರೆ. ಸ್ಟಾರ್‌ ಆಗುವ ಮೊದಲು ತೆರೆಮರೆಯ ಕೆಲಸಗಾರನಾಗಿದ್ದರು ಎಂದು ವರದಿಯಾಗಿದೆ.    

2 /6

ವಿಜಯ್ ಸೇತುಪತಿ ಅವರು ದಕ್ಷಿಣ ಭಾರತದ ಚಲನಚಿತ್ರೋದ್ಯಮದಲ್ಲಿ ಸ್ಟಾರ್ ಆಗುವ ಮೊದಲು ದುಬೈನಲ್ಲಿ ಅಕೌಂಟೆಂಟ್ ಆಗಿದ್ದರು ಎಂದು ಹೇಳಲಾಗುತ್ತದೆ. 10 ಲಕ್ಷ ಸಾಲವನ್ನು ತೀರಿಸಬೇಕಾಗಿದ್ದರಿಂದ ನಟನೆಗೆ ಇಳಿದರಂತೆ.   

3 /6

ವರದಿಗಳ ಪ್ರಕಾರ, ರಿಷಬ್ ಶೆಟ್ಟಿ ನಿರ್ದೇಶಕರಾಗುವ ಮೊದಲು ನೀರಿನ ಕ್ಯಾನ್ ಮಾರಾಟ, ಹೋಟೆಲ್‌ಗಳಲ್ಲಿ ಕೆಲಸ, ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗುತ್ತದೆ.   

4 /6

ಸೂಪರ್ ಸ್ಟಾರ್ ರಜನಿಕಾಂತ್ ಒಬ್ಬ ಬಸ್ ಕಂಡಕ್ಟರ್ ಆಗಿದ್ದರು ಎನ್ನಲಾಗಿದೆ. ಅವರ ಜೀವನ ಕಥೆ ಎಲ್ಲರಿಗೂ ಸ್ಪೂರ್ತಿದಾಯಕವಾಗಿದೆ.   

5 /6

ದುಲ್ಕರ್ ಸಲ್ಮಾನ್ ದುಬೈನ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರಂತೆ. ಅವರು ಬ್ಯುಸಿನೆಸ್ ಮ್ಯಾನೇಜ್‌ಮೆಂಟ್‌ನಲ್ಲಿ ಪದವಿ ಪಡೆದಿದ್ದಾರೆ.  

6 /6

ವಿಜಯ್ ದೇವರಕೊಂಡ ಹಣ ಗಳಿಸಲು ಸಂಗೀತ ವೀಡಿಯೊಗಳಲ್ಲಿ ಕೆಲಸ ಮಾಡಿದರು ಎನ್ನಲಾಗಿದೆ.