Athiya shetty : ಕನ್ನಡಿಗ ಕೆಎಲ್ ರಾಹುಲ್ ಕನಸಿನ ರಾಣಿ ಅಥಿಯಾ ಶೆಟ್ಟಿ, ಬೋಲ್ಡ್ ಫೋಟೋ ಶೂಟ್..!

ಅಥಿಯಾ ಮತ್ತು ಕೆಎಲ್ ರಾಹುಲ್ ನಡುವಿನ ಸಂಬಂಧದ ಬಗ್ಗೆ ಮಾಧ್ಯಮಗಳಲ್ಲಿ ವದಂತಿಗಳು ಆಗಾಗ ಹರಿದಾಡುತ್ತಲೆ ಇರುತ್ತವೆ.

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಟೀಂ ಇಂಡಿಯಾದಲ್ಲಿ ಕೆಎಲ್ ರಾಹುಲ್ ವಿಭಿನ್ನ ಸ್ಥಾನ ಗಳಿಸಿದ್ದಾರೆ.  ಭಾರತಕ್ಕಾಗಿ ಎಲ್ಲಾ ಮೂರು ಸ್ವರೂಪಗಳಲ್ಲಿ ರಾಹುಲ್ ಆಡುತ್ತಾರೆ. ರಾಹುಲ್ ಅವರ ವೈಯಕ್ತಿಕ ಜೀವನದ ಬಗ್ಗೆಯೂ ಆಗಾಗ ಚರ್ಚೆಯಲ್ಲಿರುತ್ತಾರೆ.  ಬಾಲಿವುಡ್ ನಟ ಸುನೀಲ್ ಶೆಟ್ಟಿ ಮಗಳು ಮತ್ತು ನಟಿ ಅಥಿಯಾ ಶೆಟ್ಟಿ ತಮ್ಮ ಸೌಂದರ್ಯಕ್ಕೆ ಹೆಸರುವಾಸಿಯಾಗಿದ್ದಾರೆ. ಅಥಿಯಾ ಮತ್ತು ಕೆಎಲ್ ರಾಹುಲ್ ನಡುವಿನ ಸಂಬಂಧದ ಬಗ್ಗೆ ಮಾಧ್ಯಮಗಳಲ್ಲಿ ವದಂತಿಗಳು ಆಗಾಗ ಹರಿದಾಡುತ್ತಲೆ ಇರುತ್ತವೆ.

 

1 /5

ರಾಹುಲ್ ಜೊತೆಗಿನ ಫೋಟೋಗಳನ್ನು ಪೋಸ್ಟ್ ಮಡಿದ ಆಥಿಯಾ : ಕೆಎಲ್ ರಾಹುಲ್ ಮತ್ತು ಆಥಿಯಾ ಶೆಟ್ಟಿ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಪರಸ್ಪರ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇಬ್ಬರ ನಡುವೆ ಉತ್ತಮ ಬಾಂಧವ್ಯ ಕಾಣುತ್ತಿದೆ. ಅನೇಕ ಬಾರಿ ಇಬ್ಬರೂ ಒಟ್ಟಿಗೆ ಗುಣಮಟ್ಟದ ಸಮಯವನ್ನು ಕಳೆಯುವುದನ್ನು ನೋಡಲಾಗಿದೆ.

2 /5

ಫೋಟೋ ನೋಡೋಡಿದ ಅಭಿಮಾನಿಗಳು ಹುಚ್ಚರಾಗಿದ್ದಾರೆ : ಅಥಿಯಾ ಶೆಟ್ಟಿ ನೋಟದಲ್ಲಿ ತುಂಬಾ ಸುಂದರವಾಗಿದ್ದಾರೆ, ಅವರ ಬೋಲ್ಡ್ ಮತ್ತು ಬ್ಯುಟಿಗೆ ಅಭಿಮಾನಿಗಳು ಹುಚ್ಚರಾಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಾಬಲ್ಯ ಸಾಧಿಸುತ್ತಾರೆ.

3 /5

ಪ್ರಯಾಣವನ್ನು ಇಷ್ಟಪಡುತ್ತಾರೆ ಅಥಿಯಾ : ಅಥಿಯಾ ಶೆಟ್ಟಿಗೆ ಪ್ರಯಾಣವೆಂದರೆ ತುಂಬಾ ಇಷ್ಟ. ದೇಶ-ವಿದೇಶಗಳಿಗೆ ಪ್ರವಾಸ ಮಾಡುತ್ತಿರುವಾಗ ತಮ್ಮ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅಥಿಯಾ ಶೆಟ್ಟಿ ಮತ್ತು ಕೆಎಲ್ ರಾಹುಲ್ ಅವರ ಅಭಿಮಾನಿಗಳು ಈ ಇಬ್ಬರು ಯಾವಾಗ ಮದುವೆಯಾಗುತ್ತಾರೆ ಎಂದು ತಿಳಿಯಲು ಕುತೂಹಲ ಹೊಂದಿದ್ದಾರೆ.

4 /5

ಹಲವು ಸಿನಿಮಾಗಳಲ್ಲಿ ನಟಿಸಿದ ಅಥಿಯಾ : ಅಥಿಯಾ ಶೆಟ್ಟಿ ಇದುವರೆಗೆ ನಾಲ್ಕು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ಹೀರೋ ಸಿನಿಮಾದ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದರು. ಅದೇ, ನವಾಜುದ್ದೀನ್ ಜೊತೆಗಿನ ಅವರ ಸಿನಿಮಾ ಮೋತಿಚೂರ್-ಚಕ್ನಾಚೂರ್ ಬಿಡುಗಡೆಯಾಗಿದೆ, ಅದರಲ್ಲಿ ಅವರ ನಟನೆಯು ತುಂಬಾ ಇಷ್ಟವಾಗಿತ್ತು.

5 /5

ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ಸಕ್ರಿಯರಾಗಿದ್ದಾರೆ ಅಥಿಯಾ : ಅಥಿಯಾ ಶೆಟ್ಟಿ ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ಸಕ್ರಿಯರಾಗಿದ್ದಾರೆ. ಅವರು ಹಂಚಿಕೊಂಡಿರುವ ಫೋಟೋಗಳನ್ನು ಅಭಿಮಾನಿಗಳು ತುಂಬಾ ಇಷ್ಟಪಡುತ್ತಾರೆ. ಅವರು ಬಾಲಿವುಡ್ ಹಿರಿಯ ನಟ ಸುನೀಲ್ ಶೆಟ್ಟಿ ಅವರ ಮಗಳಾಗಿದ್ದಾರೆ.