High BP: ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿರುವವರು ತಪ್ಪಾದ ವರ್ಕೌಟ್ ಮಾಡಿದರೆ, ಅದು ಅವರ ಪ್ರಾಣಕ್ಕೆ ಸಂಚಕಾರ ತರಬಹುದು. ಈ ಎಕ್ಸರ್ಸೈಜ್ ಗಳನ್ನು ಮಾಡಿದರೆ, ಶರೀರದ ಬಿಪಿ ಇದ್ದಕ್ಕಿದ್ದಂತೆ ಶೂಟ್ ಆಗಬಹುದು.
High BP: ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿರುವವರು ತಪ್ಪಾದ ವರ್ಕೌಟ್ ಮಾಡಿದರೆ, ಅದು ಅವರ ಪ್ರಾಣಕ್ಕೆ ಸಂಚಕಾರ ತರಬಹುದು. ಈ ಎಕ್ಸರ್ಸೈಜ್ ಗಳನ್ನು ಮಾಡಿದರೆ, ಶರೀರದ ಬಿಪಿ ಇದ್ದಕ್ಕಿದ್ದಂತೆ ಶೂಟ್ ಆಗಬಹುದು. ಅಧಿಕ ರಕ್ತದೊತ್ತಡದಿಂದ ಬಳಲುವವರು ಯಾವ ವ್ಯಾಯಾಮಗಳನ್ನು ಮಾಡಬಾರದು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.
ಇದನ್ನೂ ಓದಿ-ನೀವು ಆರೋಗ್ಯಕರ ಪದ್ಧತಿಯಲ್ಲಿ ನೀರು ಕುಡಿಯುತ್ತೀರಾ? ಈ ಬೇಸಿಕ್ ನಿಯಮಗಳು ನಿಮಗೆ ಗೊತ್ತಿರಲಿ
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
1. ಓಟ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಆದರೆ ಅಧಿಕ ರಕ್ತದೊತ್ತಡ ಹೊಂದಿರುವ ರೋಗಿಗಳು ಇದನ್ನು ಮಾಡುವುದನ್ನು ತಪ್ಪಿಸಬೇಕು.ಇದು ಹೃದಯ ಸಂಬಂಧಿ ಸಮಸ್ಯೆಗಳನ್ನು ಉಂಟುಮಾಡಬಹುದು.
2. ಅಧಿಕ ರಕ್ತದೊತ್ತಡ ಹೊಂದಿರುವ ರೋಗಿಗಳು ತೂಕ ಎತ್ತುವುದನ್ನು ಮಾಡಬಾರದು. ಹೀಗೆ ಮಾಡುವುದರಿಂದ ರಕ್ತದೊತ್ತಡ ಹೆಚ್ಚಾಗಬಹುದು.
3. ಡೆಡ್‌ಲಿಫ್ಟ್‌ಗಳಲ್ಲಿ, ನೆಲದಿಂದ ಭಾರವನ್ನು ಎತ್ತುವ ಮೂಲಕ ನಿಮ್ಮ ಶಕ್ತಿಯನ್ನು ನೀವು ಸವಾಲೆಸಗುತ್ತೀರಿ. ಆದರೆ ಇದನ್ನು ಮಾಡುವುದು ತುಂಬಾ ಅಪಾಯಕಾರಿಯಾಗಿದೆ.
4. ಎದೆಯ ಮೇಲಿರುವ ಸ್ನಾಯುಗಳಿಗೆ ಬೆಂಚ್ ಪ್ರೆಸ್ ವ್ಯಾಯಾಮವನ್ನು ಮಾಡಲಾಗುತ್ತದೆ. ಆದರೆ ಅಧಿಕ ರಕ್ತದೊತ್ತಡ ಹೊಂದಿರುವ ರೋಗಿಗಳು ಈ ವ್ಯಾಯಾಮವನ್ನು ಮಾಡುವುದನ್ನು ತಪ್ಪಿಸಬೇಕು.
5. ಬಾರ್ಬೆಲ್ ಸ್ಕ್ವಾಟ್ ವ್ಯಾಯಾಮವು ಶಕ್ತಿಯನ್ನು ಹೆಚ್ಚಿಸಲು ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆದರೆ ಅಧಿಕ ರಕ್ತದೊತ್ತಡ ಹೊಂದಿರುವ ರೋಗಿಗಳು ಈ ವ್ಯಾಯಾಮವನ್ನು ಮಾಡುವುದನ್ನು ತಪ್ಪಿಸಬೇಕು. (ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಪುಷ್ಠಿಕರಿಸುವುದಿಲ್ಲ)