ಈ ರಾಶಿಯವರ ಎಲ್ಲಾ ರೀತಿಯ ಕಷ್ಟಗಳಿಗೆ ಬೀಳುವುದು ತೆರೆ ! ಇನ್ನೊಂದು ವಾರದಲ್ಲಿ ಸೂರ್ಯನಂತೆ ಬೆಳಗುವುದು ಅದೃಷ್ಟ !

ಈ ತಿಂಗಳ   16ನೇ ತಾರೀಕಿನಂದು ಸೂರ್ಯ ಧನು ರಾಶಿಯನ್ನು ಪ್ರವೇಶಿಸಲಿದ್ದಾನೆ. ಈ ಸಂಕ್ರಮಣದಿಂದಾಗಿ 4 ರಾಶಿಯವರಿಗೆ ಅದೃಷ್ಟ ಕೂಡಿಬರುವ ಸಾಧ್ಯತೆ ಇದೆ. 
 

ಬೆಂಗಳೂರು : ಸೂರ್ಯ ದೇವರನ್ನು ಗ್ರಹಗಳ ರಾಜ ಎಂದು ಕರೆಯಲಾಗುತ್ತದೆ. ಸೂರ್ಯ ಸಕಾರಾತ್ಮಕ ಶಕ್ತಿ ಮತ್ತು ಸಮೃದ್ಧಿಯ ಸಂಕೇತವಾಗಿದೆ. ಎಲ್ಲಾ ಇತರ ಗ್ರಹಗಳಂತೆ, ಸೂರ್ಯ ಕೂಡಾ ತನ್ನ ರಾಶಿಯನ್ನು ಬದಲಾಯಿಸುತ್ತಾನೆ. ಸೂರ್ಯ  ಪ್ರತಿ ತಿಂಗಳು ತಮ್ಮ ರಾಶಿಯನ್ನು ಬದಲಾಯಿಸುತ್ತಾನೆ. ಸೂರ್ಯನ ರಾಶಿ ಬದಲಾವಣೆ 12 ರಾಶಿಯವರ ಜಾತಕದ ಮೇಲೆ ಪರಿಣಾಮ ಬೀರುತ್ತದೆ. ಈ ತಿಂಗಳ   16ನೇ ತಾರೀಕಿನಂದು ಸೂರ್ಯ ಧನು ರಾಶಿಯನ್ನು ಪ್ರವೇಶಿಸಲಿದ್ದಾನೆ. ಈ ಸಂಕ್ರಮಣದಿಂದಾಗಿ 4 ರಾಶಿಯವರಿಗೆ ಅದೃಷ್ಟ ಕೂಡಿಬರುವ ಸಾಧ್ಯತೆ ಇದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://youtu.be/--phA9ji8NM

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /5

ಕುಟುಂಬದ ಬೆಳವಣಿಗೆಗೆ ಇದು ಉತ್ತಮ ಸಮಯವಾಗಿರುತ್ತದೆ. ಈ ಅವಧಿಯಲ್ಲಿ ವಿದ್ಯಾರ್ಥಿಗಳು ತಮ್ಮ ಅಧ್ಯಯನವನ್ನು ಸುಧಾರಿಸಲು ಸಾಧ್ಯವಾಗುತ್ತದೆ. ಕಳೆದ ವರ್ಷಗಳಲ್ಲಿ ಮಾಡಿದ ನಿಮ್ಮ ಕೆಲಸದ ಸಕಾರಾತ್ಮಕ ಫಲಿತಾಂಶಗಳು ಈಗ ಸಿಗುತ್ತದೆ. 

2 /5

ನಿಮ್ಮ ವ್ಯಕ್ತಿತ್ವದಿಂದ ಇತರರನ್ನು ನಿಮ ಕಡೆ ಸೆಳೆಯುವುದು ಸಾಧ್ಯವಾಗುತ್ತದೆ. ಸಮಾಲೋಚನೆ, ಮಾರ್ಕೆಟಿಂಗ್ ಅಥವಾ ಸಾಮಾಜಿಕ ಮಾಧ್ಯಮದಲ್ಲಿ ತೊಡಗಿರುವ ಜನರು ತಮ್ಮ ವೃತ್ತಿಪರ ಜೀವನದಲ್ಲಿ ಪ್ರಗತಿಯನ್ನು ಸಾಧಿಸಬಹುದು. ಮನೆಯಲ್ಲಿ ಕೆಲವು ಧಾರ್ಮಿಕ ಕಾರ್ಯಕ್ರಮಗಳು ನಡೆಯಬಹುದು

3 /5

ಆಧ್ಯಾತ್ಮಿಕತೆಯತ್ತ ನಿಮ್ಮ ಒಲವು ಹೆಚ್ಚಾಗುತ್ತದೆ. ಜನರು ನಿಮ್ಮ ನಾಯಕತ್ವದ ಸಾಮರ್ಥ್ಯಗಳಿಂದ ಪ್ರಭಾವಿತರಾಗುತ್ತಾರೆ. ನಿಮ್ಮೊಂದಿಗೆ ಸಂಪರ್ಕ ಸಾಧಿಸಲು ಪ್ರಯತ್ನಿಸುತ್ತಾರೆ. ನಿಮ್ಮ ಪೋಷಕರು ಮತ್ತು ಗುರುಗಳಿಂದ ಸಂಪೂರ್ಣ ಆಶೀರ್ವಾದ ಸಿಗುತ್ತದೆ. ವೃತ್ತಿಜೀವನದಲ್ಲಿ ಮುಂದುವರಿಯುವಲ್ಲಿ ಯಶಸ್ವಿಯಾಗುತ್ತೀರಿ.   

4 /5

ಆಸ್ತಿ ಹಣ ಹೆಚ್ಚಾಗುವುದು. ಐಷಾರಾಮಿ ವಸ್ತುಗಳಿಗೆ ಖರ್ಚು ಮಾಡುವಿರಿ.  ಯಾರನ್ನಾದರೂ ಪ್ರೀತಿಸುತ್ತಿದ್ದರೆ ಅವರೊಂದಿಗೆ ಮದುವೆ ಮಾತುಕತೆ ನಡೆಯುವ ಸಾಧ್ಯತೆ ಇದೆ.  

5 /5

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.