Onion Benefits: ಈರುಳ್ಳಿ ತಿನ್ನುವುದರಿಂದ ಸಿಗುತ್ತೆ ಅದ್ಭುತ ಪ್ರಯೋಜನ

Onion Benefits: ಉತ್ತಮ ಆರೋಗ್ಯಕ್ಕೆ ಈರುಳ್ಳಿ ಬಹಳ ಪ್ರಯೋಜನಕಾರಿ ಆಗಿದೆ. ಈರುಳ್ಳಿಯಲ್ಲಿರುವ ಒಂದು ಅಂಶವು  ದೇಹದಲ್ಲಿನ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

Onion Benefits: ನಮ್ಮ ಅಡುಗೆಮನೆಯಲ್ಲಿ ಸುಲಭವಾಗಿ ಸಿಗುವ ಈರುಳ್ಳಿಯಲ್ಲಿ ಕ್ವೆರ್ಸೆಟಿನ್ ಎಂಬ ಫ್ಲೇವನಾಯ್ಡ್ ಅಂಶವನ್ನು ಹೊಂದಿದೆ. ಇದು ದೇಹದಲ್ಲಿನ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಮಾತ್ರವಲ್ಲ ಇದು ಇನ್ನೂ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

1 /5

ಈರುಳ್ಳಿ ರಸವನ್ನು ಉಪ್ಪು ಮತ್ತು ನಿಂಬೆ ರಸರೊಂದಿಗೆ ಸೇವಿಸುವುದರಿಂದ ಆರೋಗ್ಯಕರವಾಗಿ ತೂಕ ಕಳೆದುಕೊಳ್ಳಬಹುದು ಎಂದು ಹೇಳಲಾಗುತ್ತದೆ. 

2 /5

ಈರುಳ್ಳಿ ಚಯಾಪಚಯ ಕ್ರಿಯೆಯನ್ನು ಸುಧಾರಿಸುತ್ತದೆ. ಈರುಳ್ಳಿ ಪ್ರೋಬಯಾಟಿಕ್ ಗುಣಗಳನ್ನು ಹೊಂದಿದೆ. 

3 /5

ನೀವು ಈರುಳ್ಳಿಯನ್ನು ಇತರ ತರಕಾರಿಗಳೊಂದಿಗೆ ಬೆರೆಸಿ ಸೇವಿಸಬಹುದು ಮತ್ತು ಅದರ ಸೂಪ್ ಅನ್ನು ಸೇವಿಸಬಹುದು. ಇದು ಉತ್ತಮ ಆರೋಗ್ಯಕ್ಕೆ ಮಾತ್ರವಲ್ಲ ತೂಕ ನಿಯಂತ್ರಣಕ್ಕೂ ಸಹಕಾರಿ ಎಂದು ಹೇಳಲಾಗುತ್ತದೆ.

4 /5

ಈರುಳ್ಳಿಯನ್ನು ಸಲಾಡ್ ರೂಪದಲ್ಲಿಯೂ ಸೇವಿಸಬಹುದು. ಇದರಿಂದ ಆರೋಗ್ಯಕ್ಕೆ ಬಹಳಷ್ಟು ಪ್ರಯೋಜನಗಳಿವೆ. ಇದು ಶಕ್ತಿಯುತವಾದ ಉತ್ಕರ್ಷಣ ನಿರೋಧಕ ಸಾಮರ್ಥ್ಯವನ್ನು ಹೊಂದಿದೆ, ಇದು ರಕ್ತದೊತ್ತಡ ಕಡಿಮೆ ಮಾಡಲು ಸಹಾಯ ಮಾಡುತ್ತದೆ. 

5 /5

ಈರುಳ್ಳಿ ಕಡಿಮೆ ಕ್ಯಾಲೋರಿಗಳನ್ನು ಹೊಂದಿದ್ದು ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದಲ್ಲದೆ ಈರುಳ್ಳಿಯ ಸೇವನೆಯು ಕ್ಯಾನ್ಸರ್ನಿಂದ ರಕ್ಷಿಸಲು ಸಹಾಯ ಮಾಡುತ್ತದೆ ಎಂದು ಹಲವು ಅಧ್ಯಯನಗಳಿಂದ ತಿಳಿದುಬಂದಿದೆ.