ತನ್ನ ಸ್ನೇಹಿತನ ರಾಶಿ ಪ್ರವೇಶಿಸಲಿದ್ದಾನೆ ಗ್ರಹಗಳ ರಾಜ, 3 ರಾಶಿಗಳ ಜನರ ಜೀವನದಲ್ಲಿ ಹಣದ ಹೊಳೆಯೇ ಹರಿಯಲಿದೆ!

Surya Kanya Sankramana: ವೈದಿಕ ಜೋತಿಷ್ಯ ಶಾಸ್ರದಲ್ಲಿ ಗ್ರಹಗಳ ರಾಜ ಎಂದೇ ಕರೆಯಲಾಗುವ ಸೂರ್ಯದೇವ ಶೀಘ್ರದಲ್ಲಿಯೇ ತನ್ನ ಸ್ನೇಹಿತನ ರಾಶಿಯಾಗಿರುವ ಕನ್ಯಾ ರಾಶಿಗೆ ಪ್ರವೇಶಿಸಲಿದ್ದಾನೆ. ಸೂರ್ಯನ ಈ ಕನ್ಯಾ ಪ್ರವೇಶ 3 ರಾಶಿಗಳ ಜನರ ಮೇಲೆ ಭಾರಿ ಸಕಾರಾತ್ಮಕ ಪ್ರಭಾವ ಬೀರಲಿದ್ದು, ಅವರ ಜೀವನದಲ್ಲಿ ಹಣದ ಹೊಳೆಯೇ ಹರಿಯಲಿದೆ (Spiritual News In Kannada).
 

ಬೆಂಗಳೂರು: ವೈದಿಕ ಜೋತಿಷ್ಯ ಶಾಸ್ತ್ರರ ಪ್ರಕಾರ ಸೆಪ್ಟೆಂಬರ್ 17, 2023 ರಂದು ಗ್ರಹಗಳ ರಾಜ ಎಂದೇ ಕರೆಯಲಾಗುವ ಸೂರ್ಯ ದೇವ ತನ್ನ ಸ್ನೇಹಿತನ ರಾಶಿಯಾಗಿರುವ ಕನ್ಯಾ ರಾಶಿಗೆ ಪ್ರವೇಶಿಸಲಿದ್ದಾನೆ. ಜೋತಿಷ್ಯದಲ್ಲಿ ಘನತೆ-ಗೌರವ, ಪ್ರತಿಷ್ಠೆ, ರಾಜಸುಖ, ಆಡಳಿತ, ತಂದೆ, ಬಾಸ್ ಹಾಗೂ ಸರ್ಕಾರಿ ನೌಕರಿಯ ಕಾರಕ ಅಂಶ ಅಂದು ಪರಿಗಣಿಸಲಾಗುತ್ತದೆ. ಹೀಗಾಗಿ ಸೂರ್ಯನ ರಾಶಿ ಪರಿವರ್ತನೆ ಅತ್ಯಂತ ಮಹತ್ವದ ಸ್ಥಾನ ಪಡೆದುಕೊಳ್ಳುತ್ತದೆ. ಹಾಗೆ ನೋಡಿದರೆ ಸೂರ್ಯನ ಈ ರಾಶಿ ಪರಿವರ್ತನೆ ಎಲ್ಲಾ ದ್ವಾದಶ ರಾಶಿಗಳ ಜಾತಕದವರ ಮೇಲೆ ಪ್ರಭಾವ ಬೀರುತ್ತದೆ. ಆದರೆ, ಮೂರು ರಾಶಿಗಳ ಜಾತಕದವರ ಪಾಲಿಗೆ ಇದು ಅತ್ಯಂತ ಶುಭ ಸಾಬೀತಾಗಲಿದ್ದು (Spiritual News In Kannada), ಅವರ ಜೀವನದಲ್ಲಿ ಹಣದ ಹೊಳೆಯೇ ಹರಿಯಲಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ, 

 

ಇದನ್ನೂ ಓದಿ-ವಕ್ರಾವಸ್ಥೆಯಲ್ಲಿ ಬುಧನ ಉದಯ, ಈ ರಾಶಿಗಳ ಜನರ ಜೀವನದಲ್ಲಿ ಝಣಝಣಿಸಲಿದೆ ಕಾಂಚಾಣದ ಸದ್ದು!

 

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

ವೈದಿಕ ಜೋತಿಷ್ಯ ಶಾಸ್ತ್ರರ ಪ್ರಕಾರ ಸೆಪ್ಟೆಂಬರ್ 17, 2023 ರಂದು ಗ್ರಹಗಳ ರಾಜ ಎಂದೇ ಕರೆಯಲಾಗುವ ಸೂರ್ಯ ದೇವ ತನ್ನ ಸ್ನೇಹಿತನ ರಾಶಿಯಾಗಿರುವ ಕನ್ಯಾ ರಾಶಿಗೆ ಪ್ರವೇಶಿಸಲಿದ್ದಾನೆ. ಜೋತಿಷ್ಯದಲ್ಲಿ ಘನತೆ-ಗೌರವ, ಪ್ರತಿಷ್ಠೆ, ರಾಜಸುಖ, ಆಡಳಿತ, ತಂದೆ, ಬಾಸ್ ಹಾಗೂ ಸರ್ಕಾರಿ ನೌಕರಿಯ ಕಾರಕ ಅಂಶ ಅಂದು ಪರಿಗಣಿಸಲಾಗುತ್ತದೆ. ಹೀಗಾಗಿ ಸೂರ್ಯನ ರಾಶಿ ಪರಿವರ್ತನೆ ಅತ್ಯಂತ ಮಹತ್ವದ ಸ್ಥಾನ ಪಡೆದುಕೊಳ್ಳುತ್ತದೆ. ಹಾಗೆ ನೋಡಿದರೆ ಸೂರ್ಯನ ಈ ರಾಶಿ ಪರಿವರ್ತನೆ ಎಲ್ಲಾ ದ್ವಾದಶ ರಾಶಿಗಳ ಜಾತಕದವರ ಮೇಲೆ ಪ್ರಭಾವ ಬೀರುತ್ತದೆ. ಆದರೆ, ಮೂರು ರಾಶಿಗಳ ಜಾತಕದವರ ಪಾಲಿಗೆ ಇದು ಅತ್ಯಂತ ಶುಭ ಸಾಬೀತಾಗಲಿದ್ದು (Spiritual News In Kannada), ಅವರ ಜೀವನದಲ್ಲಿ ಹಣದ ಹೊಳೆಯೇ ಹರಿಯಲಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ,   

2 /5

ಧನು ರಾಶಿ: ಗ್ರಹಗಳ ರಾಜ ಸೂರ್ಯನ ಈ ಸಂಕ್ರಮಣ ನಿಮ್ಮ ಗೋಚರ ಜಾತಕದ ಕರ್ಮ ಭಾವದಲ್ಲಿ ನೆರವೇರುತ್ತಿದೆ. ಹೀಗಾಗಿ ಅದು ನಿಮ್ಮ ಪಾಲಿಗೆ ಸಾಕಷ್ಟು ಅನುಕೂಲಕರ ಸಾಬೀತಾಗಲಿದೆ. ಈ ಅವಧಿಯಲ್ಲಿ ನಿಮ್ಮ ವೈಯಕ್ತಿಕ ಜೀವನ ಹಾಗೂ ವೃತ್ತಿ ಜೀವನ ಎರಡರಲ್ಲಿಯೂ ಕೂಡ ದೀರ್ಘಕಾಲದಿಂದ ನಡೆದುಕೊಂಡ ಬಂದ ಸಮಸ್ಯೆಗಳಿಗೆ ತೆರೆಬೀಳಲಿದೆ. ನೌಕರವರ್ಗದ ಜನರಿಗೆ ನೌಕರಿಯಲ್ಲಿ ಅಧಿಕಾರಿಗಳ ಬೆಂಬಲ ಪ್ರಾಪ್ತಿಯಾಗಲಿದೆ. ಒಳ್ಳೆಯ ಸ್ಥಳದಲ್ಲಿ ನೌಕರಿಯ ಪ್ರಸ್ತಾವನೆ ಬರುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಈ ಅವಧಿಯಲ್ಲಿ ಅಪಾರ ಧನಲಾಭ ಉಂಟಾಗುವ ಸಾಧ್ಯತೆ ಇದೆ. ವ್ಯಾಪಾರದ ಯೋಜನೆಗಳು ಭಾರಿ ವೇಗ ಪಡೆದುಕೊಳ್ಳಲಿದ್ದುಭಾರಿ ಸುಧಾರಣೆ ಕಂಡುಬರಲಿದೆ. ತಂದೆಯ ಬೆಂಬಲ ನಿಮಗೆ ಸಿಗಲಿದೆ.  

3 /5

ಧನು ರಾಶಿ: ಗ್ರಹಗಳ ರಾಜ ಸೂರ್ಯನ ಈ ಸಂಕ್ರಮಣ ನಿಮ್ಮ ಗೋಚರ ಜಾತಕದ ಕರ್ಮ ಭಾವದಲ್ಲಿ ನೆರವೇರುತ್ತಿದೆ. ಹೀಗಾಗಿ ಅದು ನಿಮ್ಮ ಪಾಲಿಗೆ ಸಾಕಷ್ಟು ಅನುಕೂಲಕರ ಸಾಬೀತಾಗಲಿದೆ. ಈ ಅವಧಿಯಲ್ಲಿ ನಿಮ್ಮ ವೈಯಕ್ತಿಕ ಜೀವನ ಹಾಗೂ ವೃತ್ತಿ ಜೀವನ ಎರಡರಲ್ಲಿಯೂ ಕೂಡ ದೀರ್ಘಕಾಲದಿಂದ ನಡೆದುಕೊಂಡ ಬಂದ ಸಮಸ್ಯೆಗಳಿಗೆ ತೆರೆಬೀಳಲಿದೆ. ನೌಕರವರ್ಗದ ಜನರಿಗೆ ನೌಕರಿಯಲ್ಲಿ ಅಧಿಕಾರಿಗಳ ಬೆಂಬಲ ಪ್ರಾಪ್ತಿಯಾಗಲಿದೆ. ಒಳ್ಳೆಯ ಸ್ಥಳದಲ್ಲಿ ನೌಕರಿಯ ಪ್ರಸ್ತಾವನೆ ಬರುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಈ ಅವಧಿಯಲ್ಲಿ ಅಪಾರ ಧನಲಾಭ ಉಂಟಾಗುವ ಸಾಧ್ಯತೆ ಇದೆ. ವ್ಯಾಪಾರದ ಯೋಜನೆಗಳು ಭಾರಿ ವೇಗ ಪಡೆದುಕೊಳ್ಳಲಿದ್ದುಭಾರಿ ಸುಧಾರಣೆ ಕಂಡುಬರಲಿದೆ. ತಂದೆಯ ಬೆಂಬಲ ನಿಮಗೆ ಸಿಗಲಿದೆ.  

4 /5

ವೃಶ್ಚಿಕ ರಾಶಿ: ಸೂರ್ಯನ ಈ ರಾಶಿ ಪರಿವರ್ತನೆ ನಿಮ್ಮ ಪಾಲಿಗೆ ಸಾಕಷ್ಟು ಲಾಭಕಾರಿ ಸಾಬೀತಾಗಲಿದೆ. ಏಕೆಂದರೆ ಸೂರ್ಯ ದೇವ ನಿಮ್ಮ ರಾಶಿಯ ಆದಾಯ ಭಾವದಲ್ಲಿ ಸಂಚರಿಸಲಿದ್ದಾನೆ. ನಿಮ್ಮ ಜಾತಕದ ದಶಮ ಭಾವಕ್ಕೆ ಆತ ಅಧಿಪತಿ ಕೂಡ ಹೌದು, ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಆದಾಯದಲ್ಲಿ ಅಪಾರ ಹೆಚ್ಚಳ ಸಂಭವಿಸಲಿದೆ. ಹಳೆ ಹೂಡಿಕೆಗಳಿಂದ ನಿಮಗೆ ಲಾಭ ಸಿಗಲಿದೆ ಹಾಗೂ ಆರ್ಥಿಕ ಸ್ಥಿತಿ ಬಲಿಷ್ಠವಾಗಲಿದೆ. ಇನ್ನೊಂದೆಡೆ ಈ ಅವಧಿಯಲ್ಲಿ ಯಾವುದಾದರೊಂದು ವ್ಯಾಪಾರದ ಹೊಸ ಒಪ್ಪಂದ ಕುದುರಲಿದೆ. ಅದರಿಂದ ನಿಮಗೆ ಲಾಭ ಉಂಟಾಗುವ ಸಾಧ್ಯತೆ ಇದೆ. ಷೇರು ಮಾರುಕಟ್ಟೆ, ಲಾಟರಿಗಳಂತಹ ವ್ಯವಹಾರಗಳಲ್ಲಿ ಲಾಭ ನಿಮ್ಮದಾಗಲಿದೆ.   

5 /5

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಧಾರ್ಮಿಕ ನಂಬಿಕೆಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಅನುಸರಿಸುವ ಮುನ್ನ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)