Prasidh Krishna: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಂ ಇಂಡಿಯಾದ ಸ್ಟಾರ್ ಆಟಗಾರ! ಜೋಡಿಯ ಫೋಟೋಸ್ ನೋಡಿ

Prasidh Krishna: ಟೀಮ್ ಇಂಡಿಯಾ ಪ್ರಸ್ತುತ ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್ 2023ರ ಅಂತಿಮ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಆಡುತ್ತಿದೆ. ಈ ನಡುವೆ ಟೀಂ ಇಂಡಿಯಾದ ಮಾರಕ ವೇಗಿಯೊಬ್ಬರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಆಟಗಾರನ ಮದುವೆಯಲ್ಲಿ ಭಾರತ ತಂಡದ ಹಲವು ಆಟಗಾರರು ಕೂಡ ಪಾಲ್ಗೊಂಡಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

ಭಾರತೀಯ ವೇಗಿ ಪ್ರಸಿದ್ಧ್ ಕೃಷ್ಣ ಜೂನ್ 8 ರಂದು ತಮ್ಮ ದೀರ್ಘಕಾಲದ ಗೆಳತಿ ರಚನಾ ಕೃಷ್ಣ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಜೂನ್ 6ರಂದು ನಿಶ್ಚಿತಾರ್ಥ ಮಾಡಿಕೊಂಡಿದ್ದರು.

2 /5

ಪ್ರಸಿದ್ಧ ಕೃಷ್ಣ ಅವರು ತಮ್ಮ ಗೆಳತಿ ರಚನಾ ಕೃಷ್ಣ ಜೊತೆ ದಕ್ಷಿಣ ಭಾರತದ ಸಂಪ್ರದಾಯದಂತೆ ವಿವಾಹವಾದರು. ಜಸ್ಪ್ರೀತ್ ಬುಮ್ರಾ, ಮಯಾಂಕ್ ಅಗರ್ವಾಲ್ ಮತ್ತು ಶ್ರೇಯಸ್ ಅಯ್ಯರ್ ಸೇರಿದಂತೆ ಅನೇಕ ಭಾರತೀಯ ಆಟಗಾರರು ಪ್ರಸಿದ್ಧ ಕೃಷ್ಣ ಮದುವೆಗೆ ಆಗಮಿಸಿದ್ದರು.

3 /5

ವರದಿಗಳ ಪ್ರಕಾರ, ರಚನಾ ಬ್ಯುಸಿನೆಸ್ ವುಮನ್. ಇನ್ನು 26 ವರ್ಷದ ಪ್ರಸಿದ್ಧ ಕೃಷ್ಣ ದೇಶೀಯ ಕ್ರಿಕೆಟ್‌ ನಲ್ಲಿ ಕರ್ನಾಟಕಕ್ಕಾಗಿ ಆಡುತ್ತಾರೆ. ಭಾರತ ಪರ 14 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಇನ್ನೊಂದೆಡೆ  ಐಪಿಎಲ್‌ ನ 51 ಪಂದ್ಯಗಳಲ್ಲಿ ಆಡಿದ ಅನುಭವವೂ ಇದೆ. 2021 ರಲ್ಲಿ ಇಂಗ್ಲೆಂಡ್ ವಿರುದ್ಧ ತಮ್ಮ ಅಂತರರಾಷ್ಟ್ರೀಯ ಚೊಚ್ಚಲ ಪಂದ್ಯವನ್ನು ಆಡಿದ ಇವರು, ಟೀಂ ಇಂಡಿಯಾ ಪರ 14 ಏಕದಿನ ಪಂದ್ಯಗಳಲ್ಲಿ 23.92 ಸರಾಸರಿಯಲ್ಲಿ 25 ವಿಕೆಟ್ ಪಡೆದಿದ್ದಾರೆ.

4 /5

ಪ್ರಸಿದ್ಧ ಕೃಷ್ಣ ಅವರು ತಮ್ಮ ಗೆಳತಿ ರಚನಾ ಕೃಷ್ಣ ಜೊತೆ ದಕ್ಷಿಣ ಭಾರತದ ಸಂಪ್ರದಾಯದಂತೆ ವಿವಾಹವಾದರು. ಜಸ್ಪ್ರೀತ್ ಬುಮ್ರಾ, ಮಯಾಂಕ್ ಅಗರ್ವಾಲ್ ಮತ್ತು ಶ್ರೇಯಸ್ ಅಯ್ಯರ್ ಸೇರಿದಂತೆ ಅನೇಕ ಭಾರತೀಯ ಆಟಗಾರರು ಪ್ರಸಿದ್ಧ ಕೃಷ್ಣ ಮದುವೆಗೆ ಆಗಮಿಸಿದ್ದರು.

5 /5

ಪ್ರಸಿದ್ಧ ಕೃಷ್ಣ ಇದುವರೆಗೆ 51 ಐಪಿಎಲ್ ಪಂದ್ಯಗಳನ್ನು ಆಡಿದ್ದಾರೆ. ಈ ಪಂದ್ಯಗಳಲ್ಲಿ, 35 ರ ಸರಾಸರಿಯಲ್ಲಿ 49 ವಿಕೆಟ್ ಗಳನ್ನು ಪಡೆದಿದ್ದಾರೆ.