Karnataka Election : ಚುನಾವಣೆ ಹೊತ್ತಲೇ ಹೆಚ್ಚಾಯಿತು ರಾಜೀನಾಮೆ ಪರ್ವ : ಬಿಜೆಪಿ ತೊರೆದ ನಾಯಕರ ಪಟ್ಟಿ ಇಲ್ಲಿದೆ ನೋಡಿ..

Karnataka Election 2023: ಚುನಾವಣೆಗೆ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಅದರಲ್ಲಿ ಕೆಲವರ ಹೆಸರನ್ನು ಕೈ ಬಿಟ್ಟಿರುವುದರಿಂದ ಹೆಚ್ಚಿನ ಶಾಸಕರು ಬಿಜೆಪಿಗೆ ರಾಜೀನಾಮೆ ನೀಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಕ್ಷ ತೊರೆದ ನಾಯಕರ ಪಟ್ಟಿ ಇಲ್ಲಿದೆ ನೋಡಿ..

Leaders left BJP: ಸದ್ಯದಲ್ಲೇ ವಿಧಾನ ಸಭಾ ಚುನಾವಣೆ ಇರುವುದರಿಂದ ಪ್ರಮುಖ ಪಕ್ಷಗಳಾದ  ಬಿಜೆಪಿ,  ಕಾಂಗ್ರೇಸ್‌, ಜೆಡಿಎಸ್‌ ಸೇರಿದಂತೆ  ಚುನಾವಣೆಗೆ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಅದರಲ್ಲಿ ಕೆಲವರ ಹೆಸರನ್ನು ಕೈ ಬಿಟ್ಟಿರುವುದರಿಂದ ಹೆಚ್ಚಿನ ಶಾಸಕರು ಬಿಜೆಪಿಗೆ ರಾಜೀನಾಮೆ ನೀಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಕ್ಷ ತೊರೆದ ನಾಯಕರ ಪಟ್ಟಿ ಇಲ್ಲಿದೆ ನೋಡಿ..

1 /6

ಬಿಜೆಪಿ ತೊರೆದ ನಾಯಕರು:  ಪ್ರಮುಖ ಪಕ್ಷಗಳಾದ  ಬಿಜೆಪಿ, ಕಾಂಗ್ರೇಸ್‌, ಜೆಡಿಎಸ್‌ ಸೇರಿದಂತೆ  ಚುನಾವಣೆಗೆ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಅದರಲ್ಲಿ ಕೆಲವರ ಹೆಸರನ್ನು ಕೈ ಬಿಟ್ಟಿರುವುದರಿಂದ ಹೆಚ್ಚಿನ ಶಾಸಕರು ಬಿಜೆಪಿಗೆ ರಾಜೀನಾಮೆ ನೀಡಿ ಅಕ್ರೋಶ ವ್ಯಕ್ತ ಪಡಿಸಿದ್ದಾರೆ.

2 /6

ಹುಬ್ಬಳ್ಳಿ-ಧಾರವಾಡ ಕೇಂದ್ರ ಕ್ಷೇತ್ರದ ಪ್ರಭಾವಿ ರಾಜಕಾರಣಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ಪಕ್ಷ ತೊರೆದಿದ್ದಾರೆ

3 /6

 ಫೈಟರ್ ರವಿಗೆ ಈಗ ಬಿಜೆಪಿ ಟಿಕೆಟ್ ನೀಡದಿರುವ ಹಿನ್ನೆಲೆಯಲ್ಲಿ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

4 /6

ಲಕ್ಷ್ಮಣ  ಸವದಿ ಟಿಕೆಟ್‌ ನೀಡದಿದ್ದಕ್ಕೆ ಬಿಜೆಪಿ ತೊರೆ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡಿದ್ಧಾರೆ

5 /6

ಅರಸೀಕೆರೆ ವಿಧಾನಸಭೆ ಕ್ಷೇತ್ರದ ಎನ್.ಆರ್.ಸಂತೋಷ್ ಅವರು ಬಿಜೆಪಿ ತೊರೆದು ಜೆಡಿಎಸ್ ಪಕ್ಷ ಸೇರ್ಪಡೆ

6 /6

ಟಿಕೆಟ್‌ ಕೈ ತಪ್ಪಿದ್ದ ಹಿನ್ನಲೆ ಬಿಜೆಪಿಗೆ ರಾಜೀನಾಮೆ ನೀಡಿದ ಮೂಡಿಗೆರೆ ಶಾಸಕ  ಎಂ. ಪಿ ಕುಮಾರಸ್ವಾಮಿ