Kiwi Fruits: ಕಿವಿ ಫ್ರೂಟ್ಸ್ ಸೇವನೆಯಿಂದ ಇಷ್ಟೆಲ್ಲಾ ಪ್ರಯೋಜನಗಳಿವೆ..

Kiwi Fruits Health Benefits: ದೇಹವು ಸರಿಯಾಗಿ ಕಾರ್ಯನಿರ್ವಹಿಸಲು, ದೈನಂದಿನ ಆಹಾರದ ಜೊತೆಗೆ ಅನೇಕ ರೀತಿಯ ಪೋಷಕಾಂಶಗಳ ಅಗತ್ಯವಿರುತ್ತದೆ. ಹಣ್ಣುಗಳು ಮತ್ತು ತರಕಾರಿಗಳ ಸೇವನೆಯು ಆರೋಗ್ಯಕ್ಕೆ ಅಗತ್ಯವಾದ ಪೋಷಕಾಂಶಗಳು ಮತ್ತು ಜೀವಸತ್ವಗಳನ್ನು ಒದಗಿಸುತ್ತದೆ.

Health Tipes: ದೇಹವು ಸರಿಯಾಗಿ ಕಾರ್ಯನಿರ್ವಹಿಸಲು, ದೈನಂದಿನ ಆಹಾರದ ಜೊತೆಗೆ ಅನೇಕ ರೀತಿಯ ಪೋಷಕಾಂಶಗಳ ಅಗತ್ಯವಿರುತ್ತದೆ. ಹಣ್ಣುಗಳು ಮತ್ತು ತರಕಾರಿಗಳ ಸೇವನೆಯು ಆರೋಗ್ಯಕ್ಕೆ ಅಗತ್ಯವಾದ ಪೋಷಕಾಂಶಗಳು ಮತ್ತು ಜೀವಸತ್ವಗಳನ್ನು ಒದಗಿಸುತ್ತದೆ. ಕಿವಿಯು ಅಂತಹ ರುಚಿಕರವಾದ ಹಣ್ಣುಗಳಲ್ಲಿ ಒಂದಾಗಿದೆ  

1 /6

ಆ್ಯಂಟಿ ಆಕ್ಸಿಡೆಂಟ್, ಉರಿಯೂತ ನಿವಾರಕ, ವಿಟಮಿನ್ ಸಿ, ವಿಟಮಿನ್ ಬಿ, ಕ್ಯಾಲ್ಸಿಯಂ, ಫೈಬರ್, ಕಾರ್ಬೋಹೈಡ್ರೇಟ್, ರಂಜಕ, ತಾಮ್ರ, ಸತು, ನಿಯಾಸಿನ್, ಪೊಟ್ಯಾಸಿಯಮ್, ರೈಬೋಫ್ಲಾವಿನ್, ಬೀಟಾ ಕ್ಯಾರೋಟಿನ್ ಇತ್ಯಾದಿ ಪೋಷಕಾಂಶಗಳನ್ನು ಒಳಗೊಂಡಿದೆ

2 /6

ಕಿವಿ ಹಣ್ಣಿನ ಬಳಕೆ ಚರ್ಮಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. 

3 /6

ಕಿವಿ ಹಣ್ಣು ಸೇವನೆಯಿಂದ ರಕ್ತದ ಒತ್ತಡ ನಿಯಂತ್ರಣಕ್ಕೆ ಸಹಕಾರಿಯಾಗಿದೆ

4 /6

​ಕಿವಿಹಣ್ಣಿನ ಸೇವನೆಯಿಂದ ಜೀರ್ಣಶಕ್ತಿ ಉತ್ತಮಗೊಳ್ಳುತ್ತದೆ

5 /6

ರೋಗ ನಿರೋಧಕ ಶಕ್ತಿ ಹೆಚ್ಚಳಕ್ಕೆ ಕಾರಣವಾಗಿದೆ

6 /6

ಕ್ಯಾನ್ಸರ್‌ ಅಂಥಹ ಮಾರಕ ರೋಗಗಳನ್ನು ತಡೆಯುತ್ತದೆ