Skin Care Tips: ಈ ಆಹಾರಗಳು ನಿಮ್ಮ ಚರ್ಮಕ್ಕೆ ತುಂಬಾ ಹಾನಿಕಾರಕ

Skin Care Tips: ನಾವು ಸೇವಿಸುವ ಕೆಲವು ಆಹಾರಗಳು ನಮ್ಮ ತ್ವಚೆಗೆ ಹಾನಿಕಾರಕ ಎಂದು ಸಾಬೀತುಪಡಿಸಬಹುದು ಎಂದು ನಿಮಗೆ ತಿಳಿದಿದೆಯೇ?

Skin Care Tips: ನಾವು ಸೇವಿಸುವ ಆಹಾರಗಳು ನಮ್ಮ ಆರೋಗ್ಯದ ಮೇಲೆ ಮಾತ್ರವಲ್ಲ, ನಮ್ಮ ಕೂದಲು, ತ್ವಚೆಯ ಮೇಲೂ ಪರಿಣಾಮ ಬೀರುತ್ತದೆ. ನಾವು ಸೇವಿಸುವ ಕೆಲವು ಆಹಾರಗಳು ನಮ್ಮ ತ್ವಚೆಗೆ ಹಾನಿಕಾರಕ ಎಂದು ಸಾಬೀತುಪಡಿಸಬಹುದು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

1 /5

ಮದ್ಯಪಾನವು ಆರೋಗ್ಯಕ್ಕೆ ಹಾನಿಕರ ಎಂದು ನಿಮಗೆ ತಿಳಿದಿರಬಹುದು. ಆದರೆ, ಇದು ನಿಮ್ಮ ತ್ವಚೆಯ ಮೇಲೂ ನಕಾರಾತ್ಮಕ ಪರಿಣಾಮವನ್ನು ಬೀರುತ್ತದೆ ಎಂದು ನಿಮಗೆ ತಿಳಿದಿದೆಯೇ?

2 /5

ಸಿಗರೇಟ್ ಸೇದುವುದರಿಂದ ಶ್ವಾಸಕೋಶದ ಸಮಸ್ಯೆ ಹೆಚ್ಚಾಗುವುದು ಮಾತ್ರವಲ್ಲ ಇದು ನಿಮ್ಮ ಚರ್ಮದ ಹೊಳಪನ್ನು ಕೂಡ ಕಡಿಮೆ ಮಾಡುತ್ತದೆ. 

3 /5

ಕೂಲ್ ಡ್ರಿಂಕ್ಸ್ ನಲ್ಲಿ ಸಕ್ಕರೆಯ ಪ್ರಮಾಣ ಅಧಿಕವಾಗಿರುವುದರಿಂದ ಇದು ನಿಮ್ಮ ಚರ್ಮವನ್ನು ಹಾನಿಗೊಳಿಸುತ್ತದೆ. 

4 /5

ಅತಿಯಾದ ಸಕ್ಕರೆ ಸೇವನೆಯಿಂದ ಮಧುಮೇಹ ಹೆಚ್ಚಾಗುತ್ತದೆ ಎಂದು ನಿಮಗೆ ತಿಳಿದಿರಬಹುದು. ಮಾತ್ರವಲ್ಲ, ಇದು ನಿಮ್ಮ ತ್ವಚೆಯ ಹೊಳಪನ್ನು ನಾಶಪಡಿಸುತ್ತದೆ.  

5 /5

ಜಂಕ್ ಫುಡ್ಸ್ ಸೇವನೆಯು ಮೊಡವೆ ಸೇರಿದಂತೆ ಹಲವು ರೀತಿಯ ಚರ್ಮದ ಸಮಸ್ಯೆಗಳಿಗೆ ಕಾರಣವಾಗುತ್ತದೆ.  ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ನಂಬಿಕೆಗಳನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.