ತೆರೆದುಕೊಂಡಿದೆ ಈ ರಾಶಿಯವರ ಅದೃಷ್ಟದ ಬಾಗಿಲು! ಇನ್ನು ಕಷ್ಟಕ್ಕಿಲ್ಲ ಜಾಗ ! ತುಂಬಿ ತುಳುಕುವುದು ಧನ ಸಂಪತ್ತು

Venus Transit 2023: ಶುಕ್ರ ಗ್ರಹವು ಸಂತೋಷ, ವೈಭವ ಮತ್ತು ಸಮೃದ್ಧಿಯ ಅಂಶವಾಗಿದೆ. ಶುಕ್ರ ಗ್ರಹವು ಆಗಸ್ಟ್ 7, 2023 ರಂದು ಕರ್ಕ ರಾಶಿಯನ್ನು ಪ್ರವೇಶಿಸಿದೆ. ಎಲ್ಲಾ ಗ್ರಹಗಳಲ್ಲಿ, ಶುಕ್ರನನ್ನು ಮಂಗಳಕರ ಮತ್ತು ಲಾಭದಾಯಕವೆಂದು ಪರಿಗಣಿಸಲಾಗುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಶುಕ್ರ ಸಂಕ್ರಮಣದಿಂದ ಗಜಲಕ್ಷ್ಮಿ ರಾಜಯೋಗವು ರೂಪುಗೊಂಡಿದೆ.   ಚಂದ್ರನ ದೇವರನ್ನು ಕರ್ಕ ರಾಶಿಯ ಅಧಿಪತಿ ಎಂದು ಕರೆಯಲಾಗುತ್ತದೆ.  ಇಂತಹ ಪರಿಸ್ಥಿತಿಯಲ್ಲಿ ಗಜಲಕ್ಷ್ಮಿ ರಾಜಯೋಗವು 4 ರಾಶಿಯವರ  ಶುಭ ಪರಿಣಾಮವನ್ನೇ ಬೀರಲಿದೆ. 

2 /5

ತುಲಾ ರಾಶಿ : ಈ ಸಮಯದಲ್ಲಿ ನೀವು ಯಾವ ಕೆಲಸ ಮಾಡಿದರೂ ಗೆಲುವು ನಿಮ್ಮದೇ. ಮಾತಿನ ಆಧಾರದ ಮೇಲೆ, ಜನರಲ್ಲಿ ಆಕರ್ಷಣೆಯ ಕೇಂದ್ರಬಿಂದುವಾಗುತ್ತೀರಿ. ಈ ಸಮಯದಲ್ಲಿ, ಹಣದ ಲಾಭದಿಂದಾಗಿ, ಆರ್ಥಿಕ ಸ್ಥಿತಿಯು ಬಲಗೊಳ್ಳಲು ಪ್ರಾರಂಭಿಸುತ್ತದೆ. 

3 /5

ಕಟಕ ರಾಶಿ : ಗಜಲಕ್ಷ್ಮಿ ರಾಜಯೋಗದ ಪ್ರಭಾವದಿಂದ ಆದಾಯದ ಮೂಲವು ಹೆಚ್ಚಾಗುತ್ತದೆ. ಹೊಸ ಹೊಸ ಮೂಲಗಳಿಂದ ಹಣ ಹರಿದು ಬರುತ್ತದೆ. ಪ್ರೀತಿ-ಪ್ರೇಮ ವ್ಯವಹಾರಗಳಲ್ಲಿ ಯಶಸ್ಸು ದೊರೆಯುತ್ತದೆ. ಕೈ ಹಾಕಿದ ಕೆಲಸದಲ್ಲಿ ಯಶಸ್ಸು ಸಿಗುತ್ತದೆ. 

4 /5

ಕನ್ಯಾರಾಶಿ : ಶುಕ್ರ ಸಂಕ್ರಮಣದಿಂದ ರೂಪುಗೊಂಡ ಗಜಲಕ್ಷ್ಮಿ ರಾಜಯೋಗವು ಕನ್ಯಾ ರಾಶಿಯವರಿಗೆ ಧನಾತ್ಮಕ ಫಲಿತಾಂಶಗಳನ್ನು ನೀಡುತ್ತದೆ. ಪೂರ್ವಜರ ಆಸ್ತಿಯಿಂದ ಲಾಭವಾಗುವುದು. ವೈವಾಹಿಕ ಜೀವನ  ಸಂತೋಷದಿಂದ ಕೂಡಿರುತ್ತದೆ. ಈ ಸಮಯವು ಉದ್ಯಮಿಗಳಿಗೂ ಅನುಕೂಲಕರವಾಗಿರುತ್ತದೆ. 

5 /5

ಮಕರ ರಾಶಿಯವರ ಮೇಲೆ ಗಜಲಕ್ಷ್ಮಿ ರಾಜಯೋಗವು ಶುಭ ಪರಿಣಾಮವನ್ನು ಬೀರುತ್ತದೆ. ಹೊಸ ಉದ್ಯೋಗದ ಹುಡುಕಾಟ ಪೂರ್ಣಗೊಳ್ಳುತ್ತದೆ. ಕೆಲಸದ ಸ್ಥಳದಲ್ಲಿ ನಿಮ್ಮ ಕೆಲಸವನ್ನು ಪ್ರಶಂಸಿಸಲಾಗುತ್ತದೆ. ಪಾಲುದಾರಿಕೆಯಲ್ಲಿ ಮಾಡುತ್ತಿರುವ ವ್ಯವಹಾರವು ಲಾಭದಾಯಕವಾಗಿರುತ್ತದೆ.  ( ಸೂಚನೆ : ಇಲ್ಲಿ ನೀಡಲಾದ ಲೇಖನವು  ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.)