ಈ ಪ್ರಾಣಿಗಳನ್ನು ಮನೆಯಲ್ಲಿ ಸಾಕಿದರೆ ಮನೆ ಮಂದಿಯ ಕೈ ಹಿಡಿಯುವುದಂತೆ ಅದೃಷ್ಟ


ಬೆಂಗಳೂರು : ಕೆಲವೊಂದು  ಪ್ರಾಣಿಗಳನ್ನು ಮನೆಯಲ್ಲಿ ಸಾಕಿದರೆ ಕೂಡಾ ಮನೆಯಲ್ಲಿನ  ವಾಸ್ತು ದೋಷಗಳು ನಿವಾರಣೆಯಾಗುತ್ತದೆ ಎನ್ನಲಾಗುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /5

ವಾಸ್ತು ಪ್ರಕಾರ, ಆಮೆಯನ್ನು ಅದೃಷ್ಟದ ಸಂಕೇತವೆಂದು ಹೇಳಲಾಗುತ್ತದೆ. ಮನೆಯಲ್ಲಿ ಆಮೆ ಇಟ್ಟರೆ ಲಕ್ಷ್ಮೀ ದೇವಿ ಸದಾ ಮನೆಯಲ್ಲಿ ನೆಲೆಸುತ್ತಾಳೆ. ಈ ಮೂಲಕ ನಿಮ್ಮ ಅದೃಷ್ಟ ಯಾವಾಗಲೂ ನಿಮ್ಮೊಂದಿಗೆ ಇರುತ್ತದೆ.  

2 /5

ಮೀನನ್ನು ಸಾಕುವುದರಿಂದ ಮನೆಯ ಋಣಾತ್ಮಕ ಶಕ್ತಿ, ದಾರಿದ್ರ್ಯ ನಿವಾರಣೆಯಾಗಿ, ಧನಾತ್ಮಕ ಶಕ್ತಿ ನೆಲೆಸುತ್ತದೆ ಎನ್ನುವುದು ನಂಬಿಕೆ. 

3 /5

ಮೊಲವನ್ನು ಮನೆಯ ಸಂತೋಷ ಮತ್ತು ಸಮೃದ್ಧಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ.ಈ ಕಾರಣದಿಂದಾಗಿ, ಮನೆಯ ನಕಾರಾತ್ಮಕ ಶಕ್ತಿಯು ಕೊನೆಗೊಳ್ಳುತ್ತದೆ ಮತ್ತು ಧನಾತ್ಮಕ ಶಕ್ತಿಯು ನೆಲೆಸುತ್ತದೆ. 

4 /5

ಕುದುರೆ ಸಾಕುವುದಕ್ಕೆ ಬದಲಾಗಿ ಮನೆಯಲ್ಲಿ ಕುದುರೆ ಅಥವಾ ಓಡುವ ಕುದುರೆಯ  ಫೋಟೋ ಹಾಕಬಹುದು.   

5 /5

ನಾಯಿ ಸಾಕುವುದರಿಂದ ಜೀವನದ ಹಲವು ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು. ಜಾತಕದಲ್ಲಿ ಶನಿ ಮತ್ತು ಕೇತುವನ್ನು ಬಲಪಡಿಸಲು ಕಪ್ಪು ನಾಯಿ ಮಂಗಳಕರ ಎನ್ನಲಾಗಿದೆ.   (ಸೂಚನೆ : ಇಲ್ಲಿ ನೀಡಲಾದ ಲೇಖನವು  ಸಾಮಾನ್ಯ ನಂಬಿಕೆಗಳನ್ನು ಆಧರಿಸಿದೆ. Zee News ಅದನ್ನು ಖಚಿತಪಡಿಸುವುದಿಲ್ಲ.)