19 ವರ್ಷಗಳ ನಂತರ ಸಂಕ್ರಾಂತಿ ದಿನ ರಾಜಯೋಗ !ನಾಳೆಯಿಂದ ಮೂರು ರಾಶಿಯವರ ಬದುಕು ಬಂಗಾರ!ಮುಟ್ಟಿದ್ದೆಲ್ಲಾ ಚಿನ್ನವಾಗುವ ಪರ್ವ ಕಾಲ

ಈ ವರ್ಷ 19 ವರ್ಷಗಳ ನಂತರ ಮಕರ ಸಂಕ್ರಾಂತಿಯಂದು ಅಂದರೆ ನಾಳೆ ಅದ್ಭುತ ಯೋಗ ರೂಪುಗೊಳ್ಳುತ್ತಿದೆ. ಮಕರ ಸಂಕ್ರಾಂತಿ ದಿನವೇ ಪುಷ್ಯ ನಕ್ಷತ್ರದ ಈ ಯೋಗ ನಿರ್ಮಾಣವಾಗುತ್ರುವುದು ವಿಶೇಷ.

ಬೆಂಗಳೂರು : ಸೂರ್ಯನು ಕುಂಭ ರಾಶಿಯನ್ನು ತೊರೆದು ಮಕರ ರಾಶಿಯನ್ನು ಪ್ರವೇಶಿಸುವ ದಿನವನ್ನು ಮಕರ ಸಂಕ್ರಾಂತಿಯಾಗಿ ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಈ ವರ್ಷ  ನಾಳೆ ಅಂದರೆ ಜನವರಿ 14 ರಂದು ಸಂಕ್ರಾಂತಿ ಹಬ್ಬವನ್ನು ಆಚರಿಸಲಾಗುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ 

1 /6

ಈ ವರ್ಷ 19 ವರ್ಷಗಳ ನಂತರ ಮಕರ ಸಂಕ್ರಾಂತಿಯಂದು ಅಂದರೆ ನಾಳೆ ಅದ್ಭುತ ಯೋಗ ರೂಪುಗೊಳ್ಳುತ್ತಿದೆ. ಮಕರ ಸಂಕ್ರಾಂತಿ ದಿನವೇ ಪುಷ್ಯ ನಕ್ಷತ್ರದ ಈ ಯೋಗ ನಿರ್ಮಾಣವಾಗುತ್ರುವುದು ವಿಶೇಷ.  

2 /6

ಇದರೊಂದಿಗೆ ಮಕರ ಸಂಕ್ರಾಂತಿ ದಿನದಿಂದ ಮೂರು ರಾಶಿಯವರಿಗೆ ರಾಜಯೋಗ ಆರಂಭವಾಗುವುದು.ನಾಳೆಯಿಂದ ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನವಾಗುವುದು.        

3 /6

ಕಟಕ ರಾಶಿ :ಮಕರ ಸಂಕ್ರಾಂತಿಯ ಅಪರೂಪದ ಯೋಗದಿಂದ ಸಿರಿ ಸಂಪತ್ತು ಹೆಚ್ಚಾಗುವುದು. ವೃತ್ತಿಜೀವನದಲ್ಲಿ ಅಪಾರ ಪ್ರಗತಿ ಸಾಧಿಸುವಿರಿ. ಗಳಿಕೆ ಹೆಚ್ಚಿಸಿಕೊಳ್ಳಲು ಇದು ಸರಿಯಾದ ಸಮಯ.    

4 /6

ತುಲಾ ರಾಶಿ : ಮಕ ಸಂಕ್ರಾಂತಿಯಿಂದ ತುಲಾ ರಾಶಿಯವರ ಜೀವನ ಬದಲಾಗುವುದು.ಹೊಸ ಆದಾಯದ ಮೂಲಗಳು ತೆರೆದುಕೊಳ್ಳುತ್ತವೆ. ಹಣಕಾಸಿನ ತೊಂದರೆ ಸಂಪೂರ್ಣವಾಗಿ ನಿವಾರಣೆಯಾಗುವುದು. ಬಾಧಿಸುತ್ತಿದ್ದ ಆರೋಗ್ಯ ಸಮಸ್ಯೆ ನಿವಾರಣೆಯಾಗುವುದು. 

5 /6

ಮೀನ ರಾಶಿ :ವ್ಯಾಪಾರದಲ್ಲಿ ಲಾಭ ಹೆಚ್ಚಾಗಬಹುದು. ಉದ್ಯೋಗಿಗಳಿಗೆ ಬಡ್ತಿ ಅಥವಾ ಇನ್ಕ್ರಿಮೆಂಟ್ ಸಿಗಬಹುದು. ಆರೋಗ್ಯ ಚೆನ್ನಾಗಿರುತ್ತದೆ.

6 /6

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.