ಇನ್ನು ಏಳು ದಿನಗಳಲ್ಲಿ ಈ ರಾಶಿಯವರ ಎಲ್ಲಾ ಕೆಲಸದಲ್ಲಿಯೂ ಯಶಸ್ಸು ನೀಡಲಿದ್ದಾರೆ ಸೂರ್ಯ ಮತ್ತು ಬುಧ

budhadhitya yoga effects : ಸೂರ್ಯ ಮತ್ತು ಬುಧದ ಸಂಯೋಗದಿಂದ ರೂಪುಗೊಂಡ ಬುಧಾದಿತ್ಯ ಯೋಗವು ಅನೇಕ ರಾಶಿಯವರ ಜೀವನದ ಮೇಲೆ ಮಂಗಳಕರ ಪರಿಣಾಮಗಳನ್ನು ನೀಡುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಶುಕ್ರವಾರ, ಏಪ್ರಿಲ್ 14 ರಂದು, ಸೂರ್ಯನು ಮೇಷ ರಾಶಿಯಲ್ಲಿ ಸಾಗಲಿದ್ದಾನೆ.
 

ಬೆಂಗಳೂರು : ಗ್ರಹಗಳ ಚಲನೆಯ ಪರಿಣಾಮವನ್ನು ಎಲ್ಲಾ ರಾಶಿಯವರ ಜೀವನದ ಮೇಲೆ ಸ್ಪಷ್ಟವಾಗಿ ಕಾಣಬಹುದು. ಪ್ರತಿಯೊಂದು ಗ್ರಹವು ಅದರ ನಿಗದಿತ ಸಮಯದಲ್ಲಿ ಸಾಗುತ್ತದೆ. ಇದರಿಂದಾಗಿ ಅನೇಕ ಧನಾತ್ಮಕ ಮತ್ತು ಋಣಾತ್ಮಕ ಪರಿಣಾಮಗಳು ಕಂಡುಬರುತ್ತವೆ. 

Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

 

1 /5

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಶುಕ್ರವಾರ, ಏಪ್ರಿಲ್ 14 ರಂದು, ಸೂರ್ಯ ಮೇಷ ರಾಶಿಗೆ ಪ್ರವೇಶಿಸಲಿದ್ದಾನೆ. ಬುಧ ಈಗಾಗಲೇ ಮೇಷ ರಾಶಿಯಲ್ಲಿ ವಿರಾಜಮಾನನಾಗಿದ್ದಾನೆ. ಸೂರ್ಯನು ಮೇಷ ರಾಶಿಯನ್ನು ಪ್ರವೇಶಿಸುವುದರೊಂದಿಗೆ ಬುಧಾದಿತ್ಯ ಯೋಗವು ರೂಪುಗೊಳ್ಳುತ್ತದೆ. ಜ್ಯೋತಿಷ್ಯದಲ್ಲಿ ಇದನ್ನು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗುತ್ತದೆ. 

2 /5

ಸೂರ್ಯ ಮತ್ತು ಬುಧದ ಸಂಯೋಗದಿಂದ ರೂಪುಗೊಂಡ ಬುಧಾದಿತ್ಯ ಯೋಗವು ಅನೇಕ ರಾಶಿಯವರ ಜೀವನದ ಮೇಲೆ ಮಂಗಳಕರ ಪರಿಣಾಮಗಳನ್ನು ನೀಡುತ್ತದೆ. ಅದರಲ್ಲೂ ಮೂರು  ರಾಶಿಯವರ ಅದೃಷ್ಟದ ಸಂಪೂರ್ಣ ಬೆಂಬಲ ಸಿಗಲಿದೆ. ಇದರೊಂದಿಗೆ ವಿವಿಧ ಕ್ಷೇತ್ರಗಳಲ್ಲಿ ಸ್ಥಾನಮಾನ ಪ್ರತಿಷ್ಠೆ ಪ್ರಾಪ್ತಿಯಾಗಲಿದೆ.   

3 /5

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಬುಧಾದಿತ್ಯ ಯೋಗವು ಸೂರ್ಯ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ರೂಪುಗೊಳ್ಳುತ್ತಿದೆ. ಈ ಯೋಗ ಸಿಂಹ ರಾಶಿಯವರ ಜೀವನದ ಮೇಲೆ ಇದರ ಪರಿಣಾಮ ಸ್ಪಷ್ಟವಾಗಿ ಗೋಚರಿಸುತ್ತದೆ. ಈ ಅವಧಿಯಲ್ಲಿ ಆದಾಯದಲ್ಲಿ ಹೆಚ್ಚಳವಾಗುವ ಸಾಧ್ಯತೆಗಳೂ ಇವೆ. ಇದರ ಶುಭ ಪರಿಣಾಮ ಉದ್ಯಮಿಗಳ ಮೇಲೂ ಕಾಣುತ್ತಿದೆ.

4 /5

ಜ್ಯೋತಿಷ್ಯದಲ್ಲಿ ಬುಧಾದಿತ್ಯ ಯೋಗವನ್ನು ಮಂಗಳಕರವೆಂದು ಪರಿಗಣಿಸಲಾಗಿದೆ. ಈ ಸಮಯದಲ್ಲಿ, ಅದರ ಮಂಗಳಕರ ಪರಿಣಾಮವು ಕರ್ಕಾಟಕ ರಾಶಿಯವರ ಮೇಲೂ ಕಂಡುಬರುತ್ತದೆ. ಈ ಸಮಯದಲ್ಲಿ, ಧೈರ್ಯ ಮತ್ತು ಶೌರ್ಯ ಹೆಚ್ಚಳವಾಗಬಹುದು. ಈ ಅವಧಿಯಲ್ಲಿ ಉದ್ಯಮಿಗಳು ಯಶಸ್ಸನ್ನು ಪಡೆಯುತ್ತಾರೆ. ಉದ್ಯೋಗಸ್ಥರೂ ಕ್ಷೇತ್ರದಲ್ಲಿ ಪ್ರಗತಿ ಹೊಂದುವ ಸಾಧ್ಯತೆ ಇದೆ. ಆರ್ಥಿಕ ಬೆಳವಣಿಗೆಯ ಅವಕಾಶಗಳು ಸೃಷ್ಟಿಯಾಗುತ್ತಿವೆ.  

5 /5

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಬುಧಾದಿತ್ಯ ಯೋಗವು ಮೇಷ ರಾಶಿಯವರಿಗೆ ಮಂಗಳಕರವಾಗಿರುತ್ತದೆ. ಈ ಅವಧಿಯಲ್ಲಿ ಮಗುವಿನ ಕಡೆಯಿಂದ ಒಳ್ಳೆಯ ಸುದ್ದಿಯನ್ನು ಪಡೆಯಬಹುದು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು, ಈ ಅವಧಿಯಲ್ಲಿ ಯಶಸ್ಸನ್ನು ಪಡೆಯಬಹುದು. ಈ ಅವಧಿಯಲ್ಲಿ ಅವಿವಾಹಿತರು ವಿವಾಹ ಪ್ರಸ್ತಾಪಗಳನ್ನು ಪಡೆಯಬಹುದು.