ಇನ್ನು ಈ ರಾಶಿಯವರು ಏನು ಮಾಡಿದರೂ ಇವರಿಗೆ ಜಯ ಕಟ್ಟಿಟ್ಟ ಬುತ್ತಿ! ಇವರ ಸಂತಸಕ್ಕೆ ಎಲ್ಲೆಯೇ ಇರುವುದಿಲ್ಲ !

ಯಾರ ಮೇಲೆ ಬುಧನ ಆಶೀರ್ವಾದ ಇರುವುದೋ ಅವರು ಜೀವನದಲ್ಲಿ ಬಹಳ ಎತ್ತರಕ್ಕೆ ಬೆಳೆಯುತ್ತಾರೆ. ಅವರು ಮಾತಿನ  ಮಲ್ಲರಾಗಿರುತ್ತಾರೆ. ಮಾತಿನ ಮೂಲಕವೇ ಜಗತ್ತನ್ನು ಗೆಲ್ಲುತ್ತಾರೆ. ತುಂಬಾ ಬುದ್ಧಿವಂತರು ಮತ್ತು ಉತ್ತಮ ತಾರ್ಕಿಕ ಸಾಮರ್ಥ್ಯವನ್ನು ಹೊಂದಿರುತ್ತಾರೆ.

ಬೆಂಗಳೂರು : ಬುಧ ಯಾರ ಜಾತಕದಲ್ಲಿ ಬಲಿಷ್ಟನಾಗಿರುತ್ತಾನೆಯೋ ಆ ವ್ಯಕ್ತಿಯು ಜೀವನದಲ್ಲಿ ಬಹಳಷ್ಟು ಸಂಪತ್ತನ್ನು ಪಡೆಯುತ್ತಾನೆ. ಬಹಳ ಎತ್ತರಕ್ಕೆ ಬೆಳೆಯುತ್ತಾನೆ. ಅವರು ಮಾತಿನ  ಮಲ್ಲರಾಗಿರುತ್ತಾರೆ. ಮಾತಿನ ಮೂಲಕವೇ ಜಗತ್ತನ್ನು ಗೆಲ್ಲುತ್ತಾರೆ. ತುಂಬಾ ಬುದ್ಧಿವಂತರು ಮತ್ತು ಉತ್ತಮ ತಾರ್ಕಿಕ ಸಾಮರ್ಥ್ಯವನ್ನು ಹೊಂದಿರುತ್ತಾರೆ. 2024 ರ ಆರಂಭದಲ್ಲಿ ಅಂದರೆ ಜನವರಿ 7 ರಂದು ಬುಧ ಧನು ರಾಶಿಯನ್ನು ಪ್ರವೇಶಿಸುತ್ತಾನೆ. ಅದಕ್ಕೂ ಮೊದಲು ಜನವರಿ 2, ಬುಧ ನೇರ ನಡೆಗೆ ಮರಳಿದ್ದಾನೆ.   ಬುಧ ಸಂಕ್ರಮಣವು 3 ರಾಶಿಯವರಿಗೆ ವಿಶೇಷವಾಗಿರುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /5

ಯಾರ ಮೇಲೆ ಬುಧನ ಆಶೀರ್ವಾದ ಇರುವುದೋ ಅವರು ಜೀವನದಲ್ಲಿ ಬಹಳ ಎತ್ತರಕ್ಕೆ ಬೆಳೆಯುತ್ತಾರೆ. ಅವರು ಮಾತಿನ  ಮಲ್ಲರಾಗಿರುತ್ತಾರೆ. ಮಾತಿನ ಮೂಲಕವೇ ಜಗತ್ತನ್ನು ಗೆಲ್ಲುತ್ತಾರೆ. ತುಂಬಾ ಬುದ್ಧಿವಂತರು ಮತ್ತು ಉತ್ತಮ ತಾರ್ಕಿಕ ಸಾಮರ್ಥ್ಯವನ್ನು ಹೊಂದಿರುತ್ತಾರೆ.  

2 /5

ಮಿಥುನ ರಾಶಿ :  ಮಿಥುನ ರಾಶಿಯವರಿಗೆ ಬುಧ ಸಂಕ್ರಮಣವು ತುಂಬಾ ಶುಭಕರವಾಗಿರುತ್ತದೆ. ಮಿಥುನ ರಾಶಿಯ ಅಧಿಪತಿಯೇ ಬುಧ.ಆಸ್ತಿ ಮತ್ತು ವಾಹನವನ್ನು ಖರೀದಿಸುವ ಅವಕಾಶವಿರುತ್ತದೆ.ವಿವಾಹಿತರಿಗೆ ಈ ಸಮಯವು ವಿಶೇಷವಾಗಿ ಅನುಕೂಲಕರವಾಗಿರಲಿದೆ.ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿ ಬರುವುದು. 

3 /5

ಕನ್ಯಾ ರಾಶಿ : ಪೂರ್ವಿಕರ ಆಸ್ತಿಯಿಂದ ಲಾಭವನ್ನು ತರುತ್ತದೆ.ಹೊಸ ವಾಹನ ಅಥವಾ ಆಸ್ತಿಯನ್ನು ಖರೀದಿಸುವ ಅವಕಾಶವೂ ಇರುತ್ತದೆ. ಐಷಾರಾಮಿ ವಸ್ತುಗಳ ಖರೀದಿಗೆ ಖರ್ಚು ಮಾಡಬಹುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. 

4 /5

ಧನು ರಾಶಿ: ಈ ರಾಶಿಯವರಿಗೆ ಹೆಚ್ಚಿನ ಲಾಭವಾಗುವುದು. ಈ ಜನರ ವ್ಯಕ್ತಿತ್ವದಲ್ಲಿ ಸುಧಾರಣೆ ಇರುತ್ತದೆ.  ಪೂರ್ವಿಕರ ಆಸ್ತಿಯಿಂದ ಭರ್ಜರಿ ಲಾಭವಾಗುವುದು.ನೀವು ಅಂದುಕೊಳ್ಳದ ಆಸ್ತಿ ನಿಮ್ಮ ಕೈ ಸೇರಲಿದೆ.  ನಿಮ್ಮ ಮನಸ್ಸಿನ ಆಸೆ ಈಡೇರಬಹುದು.ಆರ್ಥಿಕ ಲಾಭದ ಸಾಧ್ಯತೆಗಳಿವೆ. 

5 /5

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.