ಮುಂದಿನ 179 ದಿನಗಳವರೆಗೆ ಈ ರಾಶಿಯವರಿಗೆ ಶನಿ ಕೃಪೆ, ಕೈ ಸೇರಲಿದೆ ಅಪಾರ ಸಂಪತ್ತು, ಜೀವನದಲ್ಲಿ ಭಾರೀ ಯಶಸ್ಸು

ಜ್ಯೋತಿಷ್ಯದಲ್ಲಿ ಶನಿ ದೇವನನ್ನು ಕರ್ಮಫಲದಾತ ಎಂದು ಕರೆಯಲಾಗುತ್ತದೆ. ಆದರೂ, ಶನಿ ಕೇವಲ ಕಷ್ಟಗಳನ್ನಷ್ಟೇ ನೀಡುವುದಿಲ್ಲ. 

Saturn Transit: ಜಾತಕದಲ್ಲಿ ಶನಿ ಉತ್ತಮ ಸ್ಥಾನದಲ್ಲಿದ್ದಾಗ ವ್ಯಕ್ತಿ ಜೀವನದಲ್ಲಿ ಸಂತೋಷದ ಹೊಳೆಯನ್ನೇ ಹರಿಸುತ್ತಾನೆ. 2025ರವರೆಗೂ ಕೆಲ ರಾಶಿಯವರಿಗೆ ಶನಿಯ ಅಪಾರ ದಯೆ ಇರಲಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಪ್ರಸ್ತುತ ಕುಂಭ ರಾಶಿಯಲ್ಲಿ ವಿರಾಜಮಾನನಾಗಿರುವ ಶನಿ 28 ಮಾರ್ಚ್ 2025 ರವರೆಗೆ ಇಲ್ಲಿಯೇ ಇರುತ್ತಾನೆ. 

2 /6

ಕುಂಭ ರಾಶಿಯಲ್ಲಿರುವ ಶನಿಯು ಮುಂದಿನ 179 ದಿನಗಳವರೆಗೆ ಕೆಲವು ರಾಶಿಯವರ ಮೇಲೆ ದಯೆ ತೋರಲಿದ್ದಾನೆ. ಇದರಿಂದಾಗಿ ಜೀವನದ ಪ್ರತಿ ಹಂತದಲ್ಲೂ ಅವರು ಜಯಶಾಲಿಗಳಾಗುತ್ತಾರೆ. 

3 /6

ಶನಿ ದಯೆಯಿಂದ ಈ ರಾಶಿಯವರಿಗೆ ದೀರ್ಘ ಸಮಯದಿಂದ ಸ್ಥಗಿತಗೊಂಡಿರುವ ಕೆಲಸ ಪೂರ್ಣಗೊಳ್ಳಲಿದೆ. ಹಣಕಾಸಿನ ಹರಿವು ಹೆಚ್ಚಾಗಿ ಆರ್ಥಿಕ ಬಿಕ್ಕಟ್ಟಿನಿಂದ ಮುಕ್ತಿ ಹೊಂದುವಿರಿ. 

4 /6

ಸಿಂಹ ರಾಶಿಯವರಿಗೂ ಶನಿ ದಯೆಯಿಂದ ಅಪಾರ ಸಂಪತ್ತು, ಪ್ರೀತಿ ಸಂಬಂಧದಲ್ಲಿ ಮೂಡಿದ್ದ ಕರಾಳತೆ ದೂರ ಸರಿಯಲಿದೆ. ಜೀವನದ ಪ್ರತಿ ಕ್ಷೇತ್ರದಲ್ಲೂ ಯಶಸ್ಸಿನ ಹೊಸ ಉತ್ತುಂಗವನ್ನು ಏರುವಿರಿ.

5 /6

ಶನಿ ಕೃಪ್ರೆಯಿಂದಾಯಿ ಮಾರ್ಚ್ 2025ರವರೆಗೂ ಈ ರಾಶಿಯವರು ಅಪಾರ ಸಂಪತ್ತನ್ನು ಪಡೆಯುತ್ತಾರೆ. ವೃತ್ತಿ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆಗಳು ಜೀವನದಲ್ಲಿ ಸಂತೋಷವನ್ನು ಹೊತ್ತು ತರಲಿದೆ. 

6 /6

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.