Three Rajyogas 2024: ಇನ್ನೂರು ವರ್ಷಗಳ ಬಳಿಕ ರುಚಕ, ಮಾಲವ್ಯ ಸೇರಿದಂತೆ ಮೂರು ರಾಜಯೋಗಗಳ ರಚನೆ, ಧನ-ಸಂಪತ್ತು-ಪ್ರತಿಷ್ಠೆಯಲ್ಲಿ ಭಾರಿ ವೃದ್ಧಿ!

Ruchak-Malavya Shash Mahapurush Rajyog 2024: ವೈದಿಕ ಜೋತಿಷ್ಯ ಶಾಸ್ತ್ರದಲ್ಲಿ ಮಾರ್ಚ್ ತಿಂಗಳಲ್ಲಿ ಒಟ್ಟು ಮೂರು ರಾಜಯೋಗಗಳು ರಚನೆಯಾಗುತ್ತಿವೆ. ಇದರಿಂದ ಕೆಲ ರಾಶಿಗಳ ಜನರ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ. (Spiritual News In Kannada)
 

Three Rajyogas In March 2024: ವೈದಿಕ ಪಂಚಾಂಗದ ಪ್ರಕಾರ ಮಾರ್ಚ್ ತಿಂಗಳಿನಲ್ಲಿ ಮೂರು ರಾಜಯೋಗಗಳು ರಚನೆಯಾಗುತ್ತಿವೆ. ಈ ಮೂರು ರಾಜಯೋಗಗಳ ಪ್ರಭಾವ ಎಲ್ಲಾ ದ್ವಾದಶ ರಾಶಿಗಳ ಜನರ ಜೀವನದಲ್ಲಿ ಗೋಚರಿಸಲಿದೆ. ಈ ಮೂರು ರಾಜಯೋಗಗಳಲ್ಲಿ ಶನಿಯ ಕುಂಭ ರಾಶಿ ಗೋಚಾರದಿಂದ ಶಶ ಮಹಾಪುರುಷ ರಾಜಯೋಗ ನಿರ್ಮಾಣಗೊಂಡಿದೆ. ಇನ್ನೊಂದೆಡೆ ಮಂಗಳ ಕೂಡ ತನ್ನ ಉಚ್ಚ ರಾಶಿಯಾಗಿರುವ ಮಕರ ರಾಶಿಗೆ ಪ್ರವೇಶಿಸುವ ಮೂಲಕ ರುಚಕ ರಾಜಯೋಗ ರಚಿಸಿದ್ದಾನೆ. ಇನ್ನೊಂದೆಡೆ ಶುಕ್ರ ಮಾರ್ಚ್ ನಲ್ಲಿ ತನ್ನ ಉನ್ನತ ರಾಶಿಯಾಗಿರುವ ಮೀನ ರಾಶಿಗೆ ಪ್ರವೇಶಿಸುವ ಮೂಲಕ ಮಾಲವ್ಯ ರಾಜಯೋಗ ರಚಿಸಲಿದ್ದಾನೆ. ಈ ಎಲ್ಲಾ ರಾಜಯೋಗಗಳು ಸುದೀರ್ಘ ಇನ್ನೂರು ವರ್ಷಗಳ ಬಳಿಕ ರಚನೆಯಾಗುತ್ತಿರುವ ಕಾರಣ ಕೆಲ ರಾಶಿಗಳ ಜನರ ಜೀವನದಲ್ಲಿ ಭಾರಿ ಹಣದ ಹೊಳೆಯೇ ಹರಿಯಲಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ,  (Spiritual News In Kannada)

 

ಇದನ್ನೂ ಓದಿ-Kalatmaka Rajyog 2024:ವರ್ಷದ ಬಳಿಕ ಶುಕ್ರ-ಚಂದ್ರರಿಂದ ಕಲಾತ್ಮಕ ರಾಜಯೋಗ ರಚನೆ, ಈ ಜನರ ಮನೆಯಲ್ಲಿ ಕುಣಿ-ನಲಿದಾಡಲಿದ್ದಾಳೆ ತಾಯಿ ಲಕುಮಿ!

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

Ruchak-Malavya Shash Mahapurush Rajyog 2024: ವೈದಿಕ ಜೋತಿಷ್ಯ ಶಾಸ್ತ್ರದಲ್ಲಿ ಮಾರ್ಚ್ ತಿಂಗಳಲ್ಲಿ ಒಟ್ಟು ಮೂರು ರಾಜಯೋಗಗಳು ರಚನೆಯಾಗುತ್ತಿವೆ. ಇದರಿಂದ ಕೆಲ ರಾಶಿಗಳ ಜನರ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ. (Spiritual News In Kannada)  

2 /5

ಮಕರ ರಾಶಿ: ಮೂರು ರಾಜಯೋಗಗಳ ರಚನೆಯಿಂದ ನಿಮಗೆ ಭಾರಿ ಆಕಸ್ಮಿಕ ಧನಲಾಭ ಸಿಗಲಿದೆ. ಜೊತೆಗೆ ನಿಮ್ಮ ವ್ಯಕ್ತಿತ್ವದಲ್ಲಿ ಹೊಸ ಹೊಳಪು ಕಾಣಲು ಸಿಗಲಿದೆ. ಈ ಅವಧಿಯಲ್ಲಿ ನಿಮ್ಮ ಆರ್ಥಿಕ ಸ್ಥಿತಿ ಸಾಕಷ್ಟು ಬಲಗೊಳ್ಳಲಿದೆ ಮತ್ತು ಒಂದು ವೇಳೆ ನೀವು ಸಾಲವನ್ನು ಪಡೆದಿದ್ದರೇ, ಈ ಅವಧಿಯಲ್ಲಿ ಅದನ್ನು ಸಂಪೂರ್ಣವಾಗಿ ನೀವು ಮರುಪಾವತಿ ಮಾಡುವಲ್ಲಿ ಯಶಸ್ವಿಯಾಗುವಿರಿ. ಇದಲ್ಲದೆ ಈ ಅವಧಿಯಲ್ಲಿ ನೀವು ಆಸ್ತಿಪಾಸ್ತಿ ಖರೀದಿಸುವ ಸಾಧ್ಯತೆ ಇದೆ. ಕೆಲಸ ಕಾರ್ಯಗಳ ನಿಮಿತ್ತ ಯಾತ್ರೆ ಸಂಭವಿಸುವ ಸಾಧ್ಯತೆ ಇದೆ. ಈ ಯಾತ್ರೆ ನಿಮ್ಮ ಪಾಲಿಗೆ ಶುಭಕರವಾಗಿರಲಿದೆ. ಈ ಅವಧಿಯಲ್ಲಿ ನಿಮ್ಮ ಆದಾಯದಲ್ಲಿ ಅಪಾರ ಹೆಚ್ಚಳ ಸಂಭವಿಸಲಿದೆ.   

3 /5

ವೃಷಭ ರಾಶಿ ಮೂರು ರಾಜಯೋಗಗಳ ರಚನೆ ನಿಮ್ಮ ಪಾಲಿಗೆ ಸಾಕಷ್ಟು ಅನುಕೂಲಕರ ಸಿದ್ಧ ಸಾಬೀತಾಗಲಿವೆ. ಕೆಲಸ ಕಾರ್ಯಗಳಲ್ಲಿ ಉನ್ನತಿಯಾಗಲಿದೆ. ನೀವು ಅಂದುಕೊಂಡ ಯೋಜನೆಗಳಲ್ಲಿ ನಿಮಗೆ ಯಶಸ್ಸು ಲಭಿಸಲಿದೆ. ಸ್ಥಾನಮಾನ ಪ್ರತಿಷ್ಠೆ ಹೆಚ್ಚಾಗಲಿದೆ. ವ್ಯಾಪಾರ ಒಳ್ಳೆಯ ರೀತಿಯಲ್ಲಿ ನಡೆದು ನಿಮಗೆ ಸಾಕಷ್ಟು ಆರ್ಥಿಕ ಲಾಭ ಸಿಗಲಿದೆ. ಇದರಿಂದ ಜೀವನದಲ್ಲಿ ನೀವು ಆರ್ಥಿಕವಾಗಿ ಸಾಕಷ್ಟು ಸಮೃದ್ಧರಾಗುವಿರಿ. ವೃತ್ತಿ ಜೀವನದಲ್ಲಿ ಉನ್ನತಿಯ ಹಲವು ಸುವರ್ಣಾವಕಾಶಗಳು ನಿಮಗೆ ಒದಗಿ ಬರಲಿವೆ. ಧನ ಹೆಚ್ಚುಸುವ ಹಲವು ಅವಕಾಶಗಳು ಒದಗಿ ಬರಲಿವೆ. ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಾಗಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಸಿಗುವ ಎಲ್ಲಾ ಸಂಕೇತಗಳಿವೆ.  

4 /5

  ಮಿಥುನ ರಾಶಿ: ಈ ಮೂರು ರಾಜಯೋಗಗಳು ನಿಮ್ಮ ಪಾಲಿಗೆ ವರದಾನ ಸಾಬೀತಾಗಲಿವೆ. ಈ ಅವಧಿಯಲ್ಲಿ ನಿಮಗೆ ಪರಿಶ್ರಮದ ಜೊತೆಗೆ ಅದುರ್ಷದ ಬೆಂಬಲ ಕೂಡ ಸಿಗಲಿದೆ. ವೃತ್ತಿ ಜೀವನದಲ್ಲಿ ಬಡ್ತಿಗೆ ಅವಕಾಶ ಸಿಗಲಿದೆ. ದೇಶ-ವಿದೇಶಕ್ಕೆ ಯಾತ್ರೆ ಸಂಭವಿಸುವ ಸಾಧ್ಯತೆ ಇದೆ ಮತ್ತು ಅದು ಶುಭ ಫಲಗಳನ್ನು ನೀಡಲಿದೆ. ವ್ಯಾಪಾರವರ್ಗದ ಜನರಿಗೆ ಅಪಾರ ಧನಲಾಭ ಉಂಟಾಗಲಿದೆ. ದೊಡ್ಡ ವ್ಯಾಪಾರ ಒಡಂಬಡಿಕೆಯನ್ನು ನೀವು ಮಾಡಿಕೊಳ್ಳುವ ಸಾಧ್ಯತೆ ಇದೆ. ಈ ಒಪ್ಪಂದ ಭವಿಷ್ಯದಲ್ಲಿ ನಿಮಗೆ ಸಾಕಷ್ಟು ಲಾಭಗಳನ್ನು ನೀಡಲಿದೆ. ವಿದ್ಯಾರ್ಥಿಗಳ ಪಾಲಿಗೆ ಅವಧಿ ಸಾಕಷ್ಟು ಶುಭವಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ನಿಮ್ಮದಾಗಲಿದೆ.   

5 /5

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)