ಈ ರಾಶಿಯವರ ಜೀವನದಲ್ಲಿ ಹರಿದು ಬರುವುದು ಕುಬೇರ ನಿಧಿ ! 2025 ರವರೆಗೆ ಸೋಲಿಲ್ಲದ ಸರದಾರರಂತೆ ಬದುಕುವರು

ಹಿಂದೂ ಧರ್ಮದಲ್ಲಿ, ಶನಿ ದೇವರನ್ನು ನ್ಯಾಯದ ದೇವರು ಎಂದು ಪರಿಗಣಿಸಲಾಗುತ್ತದೆ. ಶನಿಯು ಜನರಿಗೆ ಅವರ ಕಾರ್ಯಗಳಿಗೆ ಅನುಗುಣವಾಗಿ ಲಾಭವನ್ನು ನೀಡುತ್ತಾನೆ. 

ಬೆಂಗಳೂರು : ಶನಿ ದೇವನು ನಿಧಾನವಾಗಿ ಚಲಿಸುವ ಗ್ರಹವಾಗಿದೆ. ಒಂದು ರಾಶಿಯಲ್ಲಿ ಸುಮಾರು ಎರಡೂವರೆ ವರ್ಷಗಳ ಕಾಲ ನೆಲೆಸುತ್ತಾರೆ.  ಶನಿಯು ಪ್ರಸ್ತುತ ತನ್ನದೇ ಆದ ಕುಂಭ ರಾಶಿಯಲ್ಲಿದ್ದಾರೆ. 2025ರ ವರೆಗೆ ಶನಿಯು ಕುಂಭ ರಾಶಿಯಲ್ಲಿ ಇರುವುದರಿಂದ ಕೆಲವು ರಾಶಿಯವರಿಗೆ ಅದೃಷ್ಟ ಒಲಿದು ಜೀವನದಲ್ಲಿ ಸುಖ, ಸಮೃದ್ಧಿ ಇರುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಮೇಷ ರಾಶಿ : ಈ ಸಮಯವು ತುಂಬಾ ಮಂಗಳಕರ ಮತ್ತು ಅದ್ಭುತವಾಗಿರುತ್ತದೆ. 2025 ರ ವರೆಗೆ ಅನೇಕ ಅವಕಾಶಗಳು ಎದುರಾಗಲಿವೆ. ಮಣ್ಣು ಕೂಡಾ ಹೊನ್ನಾಗುವ ಕಾಲ ಇದು. ಮನದ ಆಸೆ ಈಡೇರಲಿದೆ.    

2 /6

ವೃಷಭ ರಾಶಿ : ಅದೃಷ್ಟ ನಿಮ್ಮ ಜೊತೆಗೆ ಇರಲಿದೆ. 2025 ರ ಹೊತ್ತಿಗೆ, ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಆಹ್ಲಾದಕರ ಬದಲಾವಣೆ ಕಂಡುಬರುತ್ತದೆ. ವೃತ್ತಿ ಮತ್ತು ವ್ಯವಹಾರದ ವಿಷಯದಲ್ಲಿ, ಸಮಯವು ಮಂಗಳಕರ ಮತ್ತು ಅದ್ಭುತವಾಗಿರುತ್ತದೆ. ಉದ್ಯಮಿಗಳು 2025ರವರೆಗೆ ಅನೇಕ ಅವಕಾಶಗಳನ್ನು ಪಡೆಯುತ್ತಾರೆ.   

3 /6

ಸಿಂಹ ರಾಶಿ :  2025 ರವರೆಗೆ ಈ ರಾಶಿಯವರಿಗೆ ಸೋಲೇ ಇಲ್ಲ. ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಯಶಸ್ಸು ನಿಮ್ಮದಾಗಲಿದೆ. ಹಣವನ್ನು ಗಳಿಸಲು ಅನೇಕ ಅವಕಾಶಗಳನ್ನು ಪಡೆಯುತ್ತೀರಿ. 2025 ರವರೆಗೆ, ಯಾವ ಕೆಲಸ ಮಾಡಿದರೂ ಲಾಭವೇ ಆಗುವುದು. ಈ ಸಮಯದಲ್ಲಿ,  ರೂಪುಗೊಳ್ಳುವ ರಾಜಯೋಗ ಸಂತೋಷ, ಅದೃಷ್ಟ ಮತ್ತು ಐಷಾರವನ್ನು  ಹೆಚ್ಚಿಸುತ್ತದೆ. 

4 /6

ತುಲಾ ರಾಶಿ :  ಶನಿದೇವನ ವಿಶೇಷ ಆಶೀರ್ವಾದ ನಿಮ್ಮ ಮೇಲಿರುತ್ತದೆ. ಉದ್ಯೋಗ ಮತ್ತು ವ್ಯಾಪಾರ ಮಾಡುವವರಿಗೆ 2025 ರ ವರೆಗೆ ಅನೇಕ ಉತ್ತಮ ಅವಕಾಶಗಳಿವೆ.  ಭೌತಿಕ ಸೌಕರ್ಯಗಳಲ್ಲಿ ಭಾರೀ ಹೆಚ್ಚಳ ಕಂಡುಬರುತ್ತದೆ. ರಿಯಲ್ ಎಸ್ಟೇಟ್ ನಲ್ಲಿ ಉತ್ತಮ ಲಾಭ ಪಡೆಯಬಹುದು.

5 /6

ವೃಶ್ಚಿಕ ರಾಶಿ : ವೃಶ್ಚಿಕ ರಾಶಿಯವರ ಆರ್ಥಿಕ ಸ್ಥಿತಿಯಲ್ಲಿ ದೊಡ್ಡ ಮಟ್ಟದ ಸುಧಾರಣೆ ಕಂಡು ಬರಲಿದೆ. ಜೀವನದ ಅನೇಕ ಕ್ಷೇತ್ರಗಳಲ್ಲಿ ಯಶಸ್ಸು ಮತ್ತು ಪ್ರಗತಿಗೆ ಹೊಸ ಹೊಸ ಅವಕಾಶಗಳು ಒದಗಿ ಬರಲಿದೆ. 

6 /6

ಮಕರ ರಾಶಿ : ಕುಂಭ ರಾಶಿಯಲ್ಲಿ ಶನಿಯ ಉಪಸ್ಥಿತಿಯು ಮಕರ ರಾಶಿಯವರಿಗೆ ಮಂಗಳಕರವಾಗಿದೆ. ನಿಮ್ಮ ವೃತ್ತಿ ಮತ್ತು ಆರ್ಥಿಕ ಭವಿಷ್ಯಕ್ಕೆ ಸಂಬಂಧಿಸಿದ ಅನೇಕ ಪ್ರಯತ್ನಗಳಲ್ಲಿ ಯಶಸ್ಸನ್ನು ಸೂಚಿಸುತ್ತದೆ. (ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.)