ಮೊಸರಿನ ಜೊತೆ ಈ ಹಣ್ಣನ್ನು ಹಿಸುಕಿ ಹಚ್ಚಿದರೆ 15 ನಿಮಿಷ ಸಾಕು ಬಿಳಿ ಕೂದಲು ಕಪ್ಪಾಗಲು!ಕೂದಲು ಉದುರುವುದು ಕೂಡಾ ನಿಲ್ಲುತ್ತದೆ

ಬಿಳಿ ಕೂದಲು ಕಂಡಾಕ್ಷಣ ಮಾರುಕಟ್ಟೆಯಲ್ಲಿ ಸಿಗುವ ರಾಸಾಯನಿಕಗಳ ಮೊರೆ ಹೋದರೆ ಒಂದಿರುವ ಬಿಳಿ ಕೂದಲು ಹತ್ತಾಗಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ.   

white hair remedy : ತಲೆ ತುಂಬಾ ಕಾನಿಸ್ಕೊಳ್ಳುವ ಬಿಳಿ ಕೂದಲನ್ನು ಬುಡದಿಂದಲೇ ಕಪ್ಪಾಗಿಸುವ ಸ್ರಾಲ್ ಮತ್ತು ನೈಸರ್ಗಿಕ ಮನೆ ಮದ್ದು ಇಲ್ಲಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /8

ಇತ್ತೀಚಿನ ದಿನಗಳಲಿ ಹೈ ಸ್ಕೂಲ್ ಮಕ್ಕಳಿಗೂ ಬಿಳಿ ಕೂದಲಿನ ಸಮಸ್ಯೆ ಕಾಡುತ್ತಿದೆ. ಈ ಸಮಸ್ಯೆಗೆ ಇಂಥದ್ದೇ ಕಾರಣ ಎಂದು ನಿಖರವಾಗಿ ಹೇಳುವುದು ಕಷ್ಟ.ಆದರೆ ನಾವು ಅನುಸರಿಸುತ್ತಿರುವ ಜೀವನ ಶೈಲಿಯ ಪಾಲು ಈ ಸಮಸ್ಯೆಯಲ್ಲಿ ದೊಡ್ಡದಿದೆ.   

2 /8

ಬಿಳಿ ಕೂದಲು ಕಂಡಾಕ್ಷಣ ಮಾರುಕಟ್ಟೆಯಲ್ಲಿ ಸಿಗುವ ರಾಸಾಯನಿಕಗಳ ಮೊರೆ ಹೋದರೆ ಒಂದಿರುವ ಬಿಳಿ ಕೂದಲು ಹತ್ತಾಗಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ.  

3 /8

ಇದರ ಬದಲು ನೈಸರ್ಗಿಕವಾಗಿಯೇ ಬಿಳಿ ಕೂದಲನ್ನು ಕಪ್ಪು ಮಾಡಬಲ್ಲ ಪರಿಹಾರವನ್ನು ತಮ್ಮದಾಗಿಸಿಕೊಳ್ಳುವುದು ಜಾಣ್ಮೆ.ಇದಕ್ಕೆ ತಗಲುವ ವೆಚ್ಚವೂ ಕಡಿಮೆ.ಅಡ್ಡ ಪರಿಣಾಮವೂ ಇರುವುದಿಲ್ಲ.    

4 /8

ಒಂದು ಕಪ್ ಮೊಸರನ್ನು ಬಳಸಿ ಬಿಳಿ ಕೂದಲಿನ ಸಮಸ್ಯೆಯನ್ನು ನೈಸರ್ಗಿಕವಾಗಿಯೇ ದೂರ ಮಾಡಬಹುದು.ಒಂದು ಕಪ್ ಮೊಸರಿಗೆ ಟೊಮೇಟೊ ಹಣ್ಣನ್ನು ಬೆರೆಸಿ ಕೂದಲಿಗೆ ಹಚ್ಚಿದರೆ ಬಿಳಿ ಕೂದಲಿನ ಸಮಸ್ಯೆಯನ್ನು ಬುಡದಿಂದಲೇ ದೂರವಾಗುವುದು.

5 /8

ಕೂದಲಿಗೆ ಮೊಸರು ಹಚ್ಚುವುದರಿಂದ ಕೂದಲು ಬೇರಿನಿಂದಲೇ ಬಲಗೊಳ್ಳಲು ಆರಂಭಿಸುತ್ತದೆ.ಅಲ್ಲದೆ, ನೈಸರ್ಗಿಕವಾಗಿ ಕಪ್ಪು ಬಣ್ಣಕ್ಕೆ ತಿರುಗಲು ಮೊಸರು ಸಹಾಯ ಮಾಡುತ್ತದೆ.   

6 /8

ಇನ್ನು ಟೊಮೆಟೊ ಆಸಿಡ್ ಗುಣಗಳನ್ನು ಒಳಗೊಂಡಿದ್ದು,ಒಣ ಕೂದಲಿನ PH ಮಟ್ಟವನ್ನು ಸಮತೋಲನದಲ್ಲಿ ಇಡುತ್ತದೆ.ಇದು ನೆತ್ತಿಯ ಮೇಲೆ ಹೆಚ್ಚುವರಿ ಎಣ್ಣೆ ಉತ್ಪಾದನೆಯನ್ನು ತಡೆದು, ರಕ್ತ ಪರಿಚಲನೆಯನ್ನು ಹೆಚ್ಚಿಸುತ್ತದೆ.  

7 /8

ಮೊಸರು ಮತ್ತು ಟೊಮೇಟೊ ಹಣ್ಣನ್ನು ಒಂದು ಬೌಲ್‌ಗೆ ಹಾಕಿ ಮಿಶ್ರಣ ಮಾಡಿ.ಈಗ ಈ ಪೇಸ್ಟ್‌ಗೆ ನೀಲಗಿರಿ ಎಣ್ಣೆಯನ್ನು ಸೇರಿಸಿ ಮಿಕ್ಸ್ ಮಾಡಿ ಕೂದಲಿಗೆ ಮಸಾಜ್ ಮಾಡಿ. ನೋಡ ನೋಡುತ್ತಿದ್ದಂತೆಯೇ ಬಿಳಿ ಕೂದಲು ಕಪ್ಪಾಗುತ್ತದೆ.   

8 /8

ಸೂಚನೆ :ಇಲ್ಲಿ ನೀಡಲಾದ ಮಾಹಿತಿ ಮತ್ತು ಮನೆಮದ್ದುಗಳು ಸಾಮಾನ್ಯ ಮಾಹಿತಿಯನ್ನು ಆಧರಿಸಿವೆ.Zee Kannada News ಅದನ್ನು ಅನುಮೋದಿಸುವುದಿಲ್ಲ.