ಇನ್ನೆರಡು ವಾರಗಳಲ್ಲಿ ಈ ರಾಶಿಯವರ ಜಾತಕದಲ್ಲಿ ತ್ರಿಕೋನ ರಾಜಯೋಗ ! ಹರಿದು ಬರುವುದು ಧನ ಸಂಪತ್ತು

ಶನಿಯ ಹಿಮ್ಮುಖ ಚಲನೆಯಿಂದ ರೂಪುಗೊಂಡ ಕೇಂದ್ರ ತ್ರಿಕೋನ ರಾಜಯೋಗವು ಮೂರು ರಾಶಿಯವರ ಜೀವನದಲ್ಲಿ ಶುಭ ಫಲವನ್ನೇ  ನೀಡಲಿದೆ. 
 

ಬೆಂಗಳೂರು : ನ್ಯಾಯದ ದೇವರಾದ ಶನಿಯ ವಕ್ರ ದೃಷ್ಟಿ ಯಾರ ಜಾತಕದ ಮೇಲೆ ಬೀಳುತ್ತದೆಯೋ ಅವರ ಜೀವನವೇ ಹಾಳಾಗುತ್ತದೆ ಎನ್ನುವ ಮಾತಿದೆ. ಮತ್ತೊಂದೆಡೆ, ಶನಿಯ ಕೃಪೆಯಿದ್ದರೆ ಭಿಕ್ಷುಕ ಕೂಡಾ ರಾಜನಾಗುತ್ತನೆಯಂತೆ. 15 ದಿನಗಳ ನಂತರ, ಜೂನ್ 17, 2023 ರಂದು, ಶನಿಯ ವಕ್ರ ನಡೆ ಆರಂಭವಾಗಲಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /4

ಕುಂಭ ರಾಶಿಯಲ್ಲಿ ಶನಿಯ ಹಿಮ್ಮುಖ ಚಲನೆಯಿಂದಾಗಿ ಕೇಂದ್ರ ತ್ರಿಕೋನ ರಾಜಯೋಗವನ್ನು ಸೃಷ್ಟಿಯಾಗುತ್ತದೆ.  ಶನಿಯ ಹಿಮ್ಮುಖ ಚಲನೆಯಿಂದ ರೂಪುಗೊಂಡ ಕೇಂದ್ರ ತ್ರಿಕೋನ ರಾಜಯೋಗವು ಮೂರು ರಾಶಿಯವರ ಜೀವನದಲ್ಲಿ ಶುಭ ಫಲವನ್ನೇ  ನೀಡಲಿದೆ. 

2 /4

ಮೇಷ ರಾಶಿ : ಶನಿಯ ಹಿಮ್ಮುಖ ಚಲನೆಯಿಂದ ರೂಪುಗೊಂಡ ಕೇಂದ್ರ ತ್ರಿಕೋನ ರಾಜಯೋಗವು ಮೇಷ ರಾಶಿಯವರಿಗೆ ಬಹಳಷ್ಟು ಲಾಭವನ್ನು ನೀಡುತ್ತದೆ. ಈ ಜನರು ವಿತ್ತೀಯ ಪ್ರಯೋಜನಗಳನ್ನು ಪಡೆಯಬಹುದು. ಉದ್ಯೋಗ-ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ದೀರ್ಘಕಾಲದ ಸಮಸ್ಯೆ ಕೊನೆಗೊಳ್ಳುತ್ತದೆ. ವ್ಯವಹಾರದಲ್ಲಿ ಯಶಸ್ಸು ಸಿಗಲಿದೆ. 

3 /4

ವೃಷಭ ರಾಶಿ : ಹಿಮ್ಮುಖ ಶನಿಯಿಂದ ರೂಪುಗೊಂಡ ಕೇಂದ್ರ ತ್ರಿಕೋನ ರಾಜಯೋಗವು ವೃಷಭ ರಾಶಿಯವರಿಗೆ ಬಂಪರ್ ಲಾಭವನ್ನು ನೀಡುತ್ತದೆ. ಹೊಸ ಉದ್ಯೋಗಕ್ಕಾಗಿ  ಹುಡುಕಾಟ ಮಾಡುತ್ತಿದ್ದರೆ  ಹುಡುಕಾಟವೂ ಪೂರ್ಣಗೊಳ್ಳುತ್ತದೆ. ದೊಡ್ಡ ಸ್ಥಾನಮಾನ ಲಭಿಸುವುದು.  

4 /4

ಸಿಂಹ ರಾಶಿ : ಸಿಂಹ ರಾಶಿಯವರಿಗೆ ಕೇಂದ್ರ ತ್ರಿಕೋಣ ರಾಜಯೋಗವು ಬಹಳಷ್ಟು ಲಾಭಗಳನ್ನು ನೀಡುತ್ತದೆ. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ.  ಲಕ್ಷ್ಮೀ ದೇವಿಯ ಆಶೀರ್ವಾದದಿಂದ, ಅನೇಕ ಮೂಲಗಳಿಂದ ಆದಾಯ ಹರಿದು ಬರುತ್ತದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ.  ( ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.)