ಯಾವುದೇ ಸೈಡ್ ಎಫೆಕ್ಟ್ಸ್ ಇಲ್ಲದೆ ಬಿಳಿ ಕೂದಲನ್ನು ಕಪ್ಪಾಗಿಸಲು ಮನೆಯಲ್ಲಿಯೇ ತಯಾರಿಸಿ ಆರ್ಗ್ಯಾನಿಕ್ ಹೇರ್ ಡೈ..!

White Hair Remedies: ಬಿಳಿ ಕೂದಲಿನ ಸಮಸ್ಯೆ ನಿವಾರಿಸಿ, ಕೂದಲು ದಟ್ಟವಾಗಿ ಬೆಳೆಯುವಂತೆ ಮಾಡಲು ಮನೆಯಲ್ಲಿಯೇ ಕೆಲವು ಹೇರ್ ಡೈ ತಯಾರಿಸುವುದು ಪ್ರಯೋಜನಕಾರಿ ಆಗಿದೆ. 

Organic Hair Dye For White Hair: ಬಿಳಿ ಕೂದಲನ್ನು ನೈಸರ್ಗಿಕವಾಗಿ ಕಪ್ಪಾಗಿಸಲು ನಿಮ್ಮ ಮನೆಯಲ್ಲಿ ಲಭ್ಯವಿರುವ ಪದಾರ್ಥಗಳನ್ನು ಬಳಸಿ ಸುಲಭವಾಗಿ ಹೇರ್ ಡೈ ತಯಾರಿಸಬಹುದು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /8

ಬಿಳಿ ಕೂದಲನ್ನು ಕಪ್ಪಾಗಿಸಲು ಮಾರುಕಟ್ಟೆಯಲ್ಲಿ ಹಲವು ಹೇರ್ ಡೈಗಳು ಲಭ್ಯವಿವೆ. ಆದರೆ, ಇವುಗಳಲ್ಲಿ ಅಮೋನಿಯಾ ಬಳಸುವುದರಿಂದ ಇದು ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಉಂಟು ಮಾಡಬಹುದು. 

2 /8

ಆದರೆ, ನಿಮ್ಮ ಮನೆಯಲ್ಲಿರುವ ಕೆಲವೇ ಕೆಲವು ಪದಾರ್ಥಗಳನ್ನು ಬಳಸಿ ಮನೆಯಲ್ಲಿಯೇ  ಆರ್ಗ್ಯಾನಿಕ್ ಹೇರ್ ಡೈ ತಯಾರಿಸಬಹುದು. 

3 /8

 ಆರ್ಗ್ಯಾನಿಕ್ ಹೇರ್ ಡೈ ತಯಾರಿಸಲು ಬೇಕಾಗುವ ಪದಾರ್ಥಗಳೆಂದರೆ:  * ಮೆಂತ್ಯ ಪುಡಿ  * ಕರಿಬೇವಿನ ಪುಡಿ  * ಹರಳೆಣ್ಣೆ  * ತೆಂಗಿನೆಣ್ಣೆ  

4 /8

ಈ  ಆರ್ಗ್ಯಾನಿಕ್ ಹೇರ್ ಡೈ ತಯಾರಿಸಲು ಮೊದಲಿಗೆ ಒಂದು ಬಟ್ಟಳಿಗೆ 2 ಚಮಚ ಹರಳೆಣ್ಣೆ ಹಾಕಿ, ಬಳಿಕ ಅಷ್ಟೇ ಪ್ರಮಾಣದ ತೆಂಗಿನೆಣ್ಣೆ ಹಾಕಿ ಬಳಿಕ ಒಂದೊಂದು ಚಮಚ ಮೆಂತ್ಯ ಪುಡಿ ಹಾಗೂ ಕರಿಬೇವಿನ ಪುಡಿಯನ್ನು ಹಾಕಿ ಚೆನ್ನಾಗಿ ಬೆರೆಸಿ. ಎರಡು ಗಂಟೆಗಳವರೆಗೆ ಹಾಗೆ ಬಿಡಿ. 

5 /8

ಈ ರೀತಿಯಾಗಿ ಮನೆಯಲ್ಲಿಯೇ ತಯಾರಿಸಿರುವ ಆರ್ಗ್ಯಾನಿಕ್ ಹೇರ್ ಡೈ ಅನ್ನು ಕೂದಲಿನ ಬುಡದಿಂದ ತುದಿಯವರೆಗೂ ಹೇರ್ ಪ್ಯಾಕ್ ರೀತಿ ಹಚ್ಚಿ, ಲಘುವಾಗಿ ಮಸಾಜ್ ಮಾಡಿ. ಒಂದೆರಡು ಗಂಟೆಗಳ ಕಾಲ ಹೇರ್ ಡೈ ಅನ್ನು ಹಾಗೆ ಬಿಡಿ. 

6 /8

ಆರ್ಗ್ಯಾನಿಕ್ ಹೇರ್ ಡೈ ಅನ್ನು ಕೂದಲಿಗೆ ಲೇಪಿಸಿದ ಎರಡು ಗಂಟೆಗಳ ಬಳಿಕ ಸೌಮ್ಯವಾದ ಶಾಂಪೂ ಬಳಸಿ ಹೇರ್ ವಾಶ್ ಮಾಡಿ. 

7 /8

ಹೀಗೆ ಮನೆಯಲ್ಲಿಯೇ ತಯಾರಿಸಿದ  ಆರ್ಗ್ಯಾನಿಕ್ ಹೇರ್ ಡೈ ಅನ್ನು ವಾರದಲ್ಲಿ ಎರಡು ಬಾರಿ ಬಳಸುತ್ತಾ ಬಂದರೆ ಒಂದೂ ಬಿಳಿ ಕೂದಲಿಲ್ಲದಂತೆ ಕೂದಲನ್ನು ಕಪ್ಪಾಗಿಸಬಹುದು. ಜೊತೆಗೆ ಉದ್ದ ದಟ್ಟವಾದ ಕೂದಲನ್ನೂ ನಿಮ್ಮದಾಗಿಸಬಹುದು.   

8 /8

ಸೂಚನೆ:  ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.