ಸೋಂಪಿನ ನೀರಿಗೆ ಈ ಪುಡಿ ಬೆರಸಿ ಸೇವಿಸಿದರೆ ಹೈ ಬ್ಲಡ್ ಶುಗರ್ ಕೂಡಾ ನಾರ್ಮಲ್ ಆಗುವುದು !

Home Remedy for diabetes :ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಿದರೆ ದೇಹದ ಇತರ ಭಾಗಗಳ ಮೇಲೆಯೂ ಪರಿಣಾಮ ಬೀರುತ್ತದೆ.ಇದು ಕಿಡ್ನಿ ಸಂಬಂಧಿ ಸಮಸ್ಯೆಗಳನ್ನು ಉಂಟುಮಾಡುತ್ತದೆ.
 

Home Remedy for diabetes : ಮಧುಮೇಹ ಎನ್ನುವುದು ಈಗಿನ ಕಾಲ ಸಾಮಾನ್ಯ  ಸಮಸ್ಯೆಯಾಗಿದೆ.ಜೀವನಶೈಲಿ,ಆಹಾರ ಪದ್ಧತಿ,ಒತ್ತಡ ಮತ್ತು ಇತರ ಹಲವು ಕಾರಣಗಳಿಂದ ಮಧುಮೇಹ ಉಂಟಾಗಬಹುದು.ಮಧುಮೇಹದಲ್ಲಿ ರಕ್ತದಲ್ಲಿನ ಸಕ್ಕರೆಯ ಪ್ರಮಾಣ ನಿಯಂತ್ರಣ ತಪ್ಪಿದರೆ,ಹೃದಯ ಕಾಯಿಲೆಗಳು ಮತ್ತು ಪಾರ್ಶ್ವವಾಯು ಅಪಾಯ ಹೆಚ್ಚಾಗುತ್ತದೆ.ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಿದರೆ ದೇಹದ ಇತರ ಭಾಗಗಳ ಮೇಲೆಯೂ ಪರಿಣಾಮ ಬೀರುತ್ತದೆ.ಇದು ಕಿಡ್ನಿ ಸಂಬಂಧಿ ಸಮಸ್ಯೆಗಳನ್ನು ಉಂಟುಮಾಡುತ್ತದೆ.
 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಆಹಾರ ಮತ್ತು ಜೀವನಶೈಲಿಯಲ್ಲಿ ಅಗತ್ಯ ಬದಲಾವಣೆಗಳನ್ನು ಮಾಡುವ ಮೂಲಕ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು.ಇದಲ್ಲದೆ,ಕೆಲವು ಮನೆಮದ್ದುಗಳು ಕೂಡಾ ಈ ಸಮಸ್ಯೆಯಿಂದ ಹೊರ ಬರಲು ಸಹಾಯ ಮಾಡುತ್ತದೆ.

2 /5

ಸೋಂಪನ್ನು  ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು.ಸೋಂಪಿನಲ್ಲಿರುವ ಫೈಟೊಕೆಮಿಕಲ್‌ಗಳು ದೇಹದಲ್ಲಿ ಇನ್ಸುಲಿನ್ ಪ್ರಮಾಣವನ್ನು ಹೆಚ್ಚಿಸುತ್ತವೆ.ಇದು ರಕ್ತದಲ್ಲಿನ ಸಕ್ಕರೆಯನ್ನು  ನಿಯಂತ್ರಿಸಲು ಸಹಾಯ ಮಾಡುತ್ತದೆ.

3 /5

ಸೋಂಪನ್ನು  ಅನ್ನು ಹಸಿಯಾಗಿಯೇ ತಿನ್ನಬಹುದು.ಅಥವಾ ಮಸಾಲೆ ರೀತಿಯಲ್ಲಿಯೂ ಸೇವಿಸಬಹುದು. ಸೋಂಪಿನ ಎಣ್ಣೆ ಮತ್ತು ಅದರ ಬೀಜಗಳು ಎರಡೂ ಪ್ರಯೋಜನಕಾರಿಯಾಗಿದೆ.   

4 /5

ಮಧುಮೇಹ ರೋಗಿಗಳು ಸೋಂಪಿನ  ಟೀ ತಯಾರಿಸಿ ಕುಡಿಯಬಹುದು. ಇದಕ್ಕಾಗಿ, ಬಾಣಲೆಯಲ್ಲಿ 1 ಕಪ್ ನೀರು ಹಾಕಿ ಬಿಸಿ ಮಾಡಿ. ಸ್ವಲ್ಪ ಸಮಯದ ನಂತರ ಅದಕ್ಕೆ ಸ್ವಲ್ಪ ಸೋಂಪು ಮತ್ತು ಶುಂಠಿ ಸೇರಿಸಿ ಕಡಿಮೆ ಉರಿಯಲ್ಲಿ ಬೇಯಲು ಬಿಡಿ.ಇದು ಮಧುಮೇಹಿಗಳಿಗೆ ಸಾಕಷ್ಟು ಪ್ರಯೋಜನ ನೀಡಲಿದೆ.

5 /5

(ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು,  ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE KANNADA NEWS ಇದನ್ನು ಖಚಿತಪಡಿಸುವುದಿಲ್ಲ.)