ಒಂದು ಲೋಟ ನೀರಿಗೆ ಎರಡು ಹನಿ ಈ ಹಣ್ಣಿನ ರಸ ಮತ್ತು ತುಳಸಿ ಎಲೆ ಬೆರೆಸಿ ಸೇವಿಸಿ ಯೂರಿಕ್ ಆಸಿಡ್ ಕರಗುವುದು ! ಸಂಧಿವಾತವೂ ಕಡಿಮೆಯಾಗುವುದು

Uric Acid Control Tips :ರಕ್ತದಲ್ಲಿ ಯೂರಿಕ್ ಆಸಿಡ್ ನಿಯಂತ್ರಿಸಲು ಆಹಾರದ ಬಗ್ಗೆ ಸರಿಯಾದ ಕಾಳಜಿಯನ್ನು ವಹಿಸಬೇಕು.  
 

Uric Acid Control Tips : ಯೂರಿಕ್ ಆಮ್ಲವು ರಾಸಾಯನಿಕವಾಗಿದ್ದು, ದೇಹದಲ್ಲಿ ಪ್ಯೂರಿನ್ ಎಂಬ ವಸ್ತುವು ವಿಭಜನೆಯಾದಾಗ ರೂಪುಗೊಳ್ಳುತ್ತದೆ.ರಕ್ತದಲ್ಲಿ ಯೂರಿಕ್ ಆಸಿಡ್ ನಿಯಂತ್ರಿಸಲು ಆಹಾರದ ಬಗ್ಗೆ ಸರಿಯಾದ ಕಾಳಜಿಯನ್ನು ವಹಿಸಬೇಕು.  
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /6

ಯೂರಿಕ್ ಆಸಿಡ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುವ ಅನೇಕ ಆಹಾರ ಪದಾರ್ಥಗಳಿವೆ.ಇವುಗಳನ್ನು ಸೇವಿಸುವುದರೊಂದಿಗೆ ಮೂತ್ರದ ಮೂಲಕವೇ ರಕ್ತದಲ್ಲಿರುವ ಯೂರಿಕ್ ಆಸಿಡ್ ಅನ್ನು ಹೊರ ಹಾಕಬಹುದು. 

2 /6

ಪ್ರತಿದಿನ ನಿಂಬೆ ಹಣ್ಣಿನ ಜ್ಯೂಸ್ ಕುಡಿಯುವುದರಿಂದ ರಕ್ತದಲ್ಲಿನ ಯೂರಿಕ್ ಆಸಿಡ್ ನ್ನು ಕಡಿಮೆ ಮಾಡುತ್ತದೆ. ಮಾತ್ರವಲ್ಲ ಸಂಧಿವಾತದ ಅಪಾಯವನ್ನು ಕಡಿಮೆ ಮಾಡಬಹುದು ಎಂದು ಕೆಲವು ಅಧ್ಯಯನಗಳು ತೋರಿಸಿವೆ. 

3 /6

ನಿಂಬೆ ಹಣ್ಣಿನಲ್ಲಿ ಉತ್ಕರ್ಷಣ ನಿರೋಧಕಗಳು ಮತ್ತು ವಿಟಮಿನ್ ಸಿ ಕಂಡುಬರುತ್ತವೆ.  ಇದು ದೇಹದಲ್ಲಿ ಯೂರಿಕ್ ಆಸಿಡ್ ಅನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಸಹಾಯ ಮಾಡುತ್ತದೆ.  

4 /6

ಯೂರಿಕ್ ಆಸಿಡ್ ನಿಯಂತ್ರಿಸಬೇಕಾದರೆ ನಿಂಬೆ ನೀರನ್ನು ಹೀಗೆ ಸೇವಿಸಬೇಕು.ಒಂದು ಲೋಟ ನೀರು, 1 ಟೀಸ್ಪೂನ್  ನಿಂಬೆ ರಸ ಮತ್ತು 5 ರಿಂದ 10 ತುಳಸಿ ಎಲೆಗಳು ಇಲ್ಲಿ ಬೇಕಾಗುತ್ತದೆ. 

5 /6

1 ಕಪ್ ನೀರಿಗೆ ತುಳಸಿ ಎಲೆಗಳನ್ನು ಹಾಕಿ ಸುಮಾರು 5 ರಿಂದ 10 ನಿಮಿಷಗಳ ಕಾಲ ಕುದಿಸಿ.ನಂತರ, ಅದನ್ನು ತಣ್ಣಗಾಗಲು ಬಿಡಿ. ನಂತರ ಅದಕ್ಕೆ ಜೇನುತುಪ್ಪ ಮತ್ತು ನಿಂಬೆ ರಸವನ್ನು ಸೇರಿಸಿ ಮತ್ತು ಚೆನ್ನಾಗಿ ಮಿಶ್ರಣ ಮಾಡಿ.ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಸೇವಿಸಬೇಕು.

6 /6

ಸೂಚನೆ :ಇಲ್ಲಿ ನೀಡಲಾದ ಮಾಹಿತಿ ಮತ್ತು ಮನೆಮದ್ದುಗಳು ಸಾಮಾನ್ಯ ಮಾಹಿತಿಯನ್ನು ಆಧರಿಸಿವೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ZEE KANNADA NEWS ಅದನ್ನು ಅನುಮೋದಿಸುವುದಿಲ್ಲ.