Vakri Shani: ಮುಂದಿನ 2 ತಿಂಗಳು ಈ ರಾಶಿಗಳಿಗೆ ಶುಭ ಫಲಿತಾಂಶ ನೀಡಲಿದ್ದಾನೆ ಶನಿ

                                  

ಜ್ಯೋತಿಷ್ಯದಲ್ಲಿ ಶನಿ ಗ್ರಹವನ್ನು ಅತ್ಯಂತ ಕ್ರೂರ ಗ್ರಹವೆಂದು ಪರಿಗಣಿಸಲಾಗುತ್ತದೆ. ಅರಸನೇ ಆಗಿರಲಿ ಸಾಮಾನ್ಯ ಜನರೇ ಆಗಿರಲಿ ಶನಿ ಪ್ರತಿಯೊಬ್ಬರಿಗೂ ಕರ್ಮದ ಫಲ ನೀಡುತ್ತಾನೆ. ಜೀವನದಲ್ಲಿ ಎದುರಾಗುವ ಅನೇಕ ತೊಂದರೆಗಳ ಹಿಂದೆ ಶನಿ ದೇವ ಇದ್ದಾರೆ ಎಂದು ಹೇಳಲಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಶನಿ ಗ್ರಹದ ರಾಶಿ ಬದಲಾವಣೆಯು ಎಲ್ಲಾ ರಾಶಿಚಕ್ರಗಳ ಮೇಲೆ ಗಮನಾರ್ಹ ಪರಿಣಾಮ ಬೀರುತ್ತದೆ. ಇದೀಗ ಶನಿ ಅಕ್ಟೋಬರ್ 11 ರವರೆಗೆ ಮಕರ ರಾಶಿಯಲ್ಲಿ ಹಿಮ್ಮೆಟ್ಟುತ್ತದೆ. ಈ ಸಮಯದಲ್ಲಿ ಶನಿ ಯಾವ ರಾಶಿಗಳಿಗೆ ಶುಭ ಫಲಿತಾಂಶ ನೀಡಲಿದ್ದಾರೆ ಎಂದು ತಿಳಿಯಿರಿ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

1 /5

ವಕ್ರಿ ಶನಿ ಈ ರಾಶಿಚಕ್ರದ ಜನರನ್ನು ತಮ್ಮ ಕೆಲಸದಲ್ಲಿ ಉತ್ತೇಜಿಸಬಹುದು. ಸ್ಥಗಿತಗೊಂಡ ಕೆಲಸಗಳು ಪೂರ್ಣಗೊಳ್ಳಬಹುದು. ಇದಲ್ಲದೆ ಅವರಿಗೆ ಸಂಪತ್ತು ಮತ್ತು ಗೌರವ ಪ್ರಾಪ್ತಿಯಾಗುವ ಯೋಗವಿದೆ.

2 /5

ಈ ರಾಶಿಚಕ್ರದ ಜನರು ನ್ಯಾಯಾಲಯಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಯಶಸ್ಸನ್ನು ಪಡೆಯುತ್ತಾರೆ. ಉದ್ಯೋಗ-ವ್ಯವಹಾರದಲ್ಲಿ ಲಾಭ ಇರುತ್ತದೆ. ಮನೆಯಲ್ಲಿ ಸಂತೋಷ ಇರುತ್ತದೆ.  

3 /5

ವಕ್ರಿ ಶನಿಯ (Vakri Shani) ಪರಿಣಾಮದಿಂದಾಗಿ ಈ ರಾಶಿಚಕ್ರದ ಜನರು ಎಲ್ಲದರಲ್ಲೂ ಯಶಸ್ಸನ್ನು ಪಡೆಯುತ್ತಾರೆ. ವೃತ್ತಿಜೀವನದಲ್ಲಿ ಅದ್ಭುತ ಯಶಸ್ಸನ್ನು ಪಡೆಯುವ ಸಾಧ್ಯತೆಗಳಿವೆ. ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಅನೇಕ ಸ್ಥಳಗಳಿಂದ ಹಣ ಬರುತ್ತದೆ. ಇದನ್ನೂ ಓದಿ- Rashi Parivartan: 4 ಗ್ರಹಗಳ ರಾಶಿಚಕ್ರ ಬದಲಾವಣೆ, ಈ ರಾಶಿಯವರಿಗೆ ತರಲಿದೆ ಅದೃಷ್ಟ

4 /5

ಇದುವರೆಗೂ ಸ್ಥಗಿತಗೊಂಡಿದ್ದ ಕೆಲಸ ಶೀಘ್ರದಲ್ಲೇ ಪೂರ್ಣಗೊಳ್ಳುತ್ತದೆ. ಒಂದರ್ಥದಲ್ಲಿ ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನವಾಗುವ ಸಮಯ. ಯಾವುದೇ ಕೆಲಸಕ್ಕೆ ಕೈ ಹಾಕಿದರೂ ಯಶಸ್ಸು ಪ್ರಾಪ್ತಿಯಾಗಲಿದೆ. ಆರ್ಥಿಕ ಲಾಭದ ಜೊತೆಗೆ ಗೌರವವೂ ಹೆಚ್ಚಾಗುತ್ತದೆ. ಇದನ್ನೂ ಓದಿ- ಬಡತನದಿಂದ ಬೇಸತ್ತಿದ್ದೀರಾ? ಈ ಐದು ಮಾರ್ಗಗಳಿಂದ ಲಕ್ಷ್ಮೀ ಕಟಾಕ್ಷ ಖಂಡಿತ

5 /5

ಮೀನ ರಾಶಿಯವರಿಗೆ ಈ ಸಮಯವು ತುಂಬಾ ಶುಭವಾಗಿದೆ. ಉದ್ಯೋಗದಲ್ಲಿ ಬಡ್ತಿ ಸಾಧ್ಯತೆಯಿದೆ. ವ್ಯವಹಾರದಲ್ಲಿ ದೊಡ್ಡ ಆರ್ಡರ್ ಸಿಗುವ ಸಾಧ್ಯತೆ ಇರುತ್ತದೆ. ಇದ್ದಕ್ಕಿದ್ದಂತೆ ನೀವು ಎಲ್ಲಿಂದಲಾದರೂ ಹಣವನ್ನು ಪಡೆಯುತ್ತೀರಿ. ಕುಟುಂಬ ಜೀವನವು ಸಂತೋಷವಾಗಿರುತ್ತದೆ. (ಗಮನಿಸಿ: ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ಮಾಹಿತಿಗಳನ್ನು ಆಧರಿಸಿದೆ. ಝೀ ಹಿಂದೂಸ್ಥಾನ್ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ.)