Vastu Tips For Money: ಈ ವಸ್ತುಗಳು ಮನೆಯಲ್ಲಿದ್ದರೆ ಸದಾ ಇರುತ್ತೆ ಲಕ್ಷ್ಮಿ ಕೃಪಾಕಟಾಕ್ಷ

Vastu Tips For Money: ಮನೆಯಲ್ಲಿ ಧನಾಗಮನವಾಗಳು ಯಾವ ವಸ್ತುಗನ್ನು ಇಡುವುದು ಒಳ್ಳೆಯದು ಎಂದು ತಿಳಿಯಿರಿ.

Vastu Tips For Money: ಹಿಂದೂ ಧರ್ಮದಲ್ಲಿ ಜ್ಯೋತಿಷ್ಯ ಶಾಸ್ತ್ರದಂತೆ ವಾಸ್ತು ಶಾಸ್ತ್ರಕ್ಕೂ ಮಹತ್ವವಿದೆ. ವಾಸ್ತು ಪ್ರಕಾರ, ಮನೆಯಲ್ಲಿ ಕೆಲವು ವಸ್ತುಗಳನ್ನು ಇಡುವುದರಿಂದ ಅಂತಹ ಮನೆಯಲ್ಲಿ ತಾಯಿ ಮಹಾಲಕ್ಷ್ಮಿಯ ಆಶೀರ್ವಾದ ಸದಾ ಇರುತ್ತದೆ. ಮಾತ್ರವಲ್ಲ, ಈ ವಸ್ತುಗಳು ಹಣವನ್ನು ಆಯಸ್ಕಾಂತದಂತೆ ಆಕರ್ಷಿಸುತ್ತವೆ ಎಂದು ಹೇಳಲಾಗುತ್ತದೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ವಾಸ್ತು ಪ್ರಕಾರ, ಮನೆಯಲ್ಲಿ ಲೋಹದ, ಬೆಳ್ಳಿ, ಹಿತ್ತಾಳೆ ಅಥವಾ ಕಂಚಿನ ಆಮೆಯನ್ನು ಇಡುವುದರಿಂದ ಆರ್ಥಿಕ ಸ್ಥಿತಿ ಬಲಗೊಳ್ಳುತ್ತದೆ.

2 /5

ವಾಸ್ತು ಪ್ರಕಾರ, ಮನೆಯಲ್ಲಿ ಸ್ಫಟಿಕದ ಪಿರಮಿಡ್ ಇಡುವುದರಿಂದ ಆರ್ಥಿಕ ಸಮೃದ್ಧಿ ಆಗುತ್ತದೆ ಎಂದು ಹೇಳಲಾಗುತ್ತದೆ.

3 /5

ಮನೆಯಲ್ಲಿ 11 ಗೋಮತಿ ಚಕ್ರಗಳನ್ನು ಹಳದಿ ಬಟ್ಟೆಯಲ್ಲಿ ಸುತ್ತಿ ಅವುಗಳನ್ನು ಕಮಾನು ಅಥವಾ ಹಣವನ್ನು ಇಡುವ ಸ್ಥಳದಲ್ಲಿ ಇಡುವುದರಿಂದ ಲಕ್ಷ್ಮಿ ದೇವಿಯ ವಿಶೇಷ ಅನುಗ್ರಹಕ್ಕೆ ಪಾತ್ರರಾಗಬಹುದು ಎಂದು ಹೇಳಲಾಗುತ್ತದೆ.

4 /5

ಕಮಲಗಟ್ಟದ ಮಾಲೆದ ಮಾಲೆ ಮನೆಯಲ್ಲಿದ್ದರೆ ಆರ್ಥಿಕ ತೊಂದರೆಗಳಿಂದ ದೂರವಾಗುತ್ತದೆ ಎಂದು ಹೇಳಲಾಗುತ್ತದೆ. 

5 /5

ವಾಸ್ತು ಪ್ರಕಾರ ಮನೆಯಲ್ಲಿ ಚಿಕ್ಕ ತೆಂಗಿನ ಕಾಯಿಯನ್ನು ಇಡುವುದರಿಂದ ಹಣದ ಕೊರತೆ ಇರುವುದಿಲ್ಲ. ಸೂಚನೆ: ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಧಾರ್ಮಿಕ ನಂಬಿಕೆಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಮಾತ್ರ ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.