Shukra Gochar 2024: ಇಂದು ಶನಿಯ ರಾಶಿಗೆ ಶುಕ್ರನ ಪ್ರವೇಶ, ಈ ರಾಶಿಯವರಿಗೆ ಅಪಾರ ಧನ-ಸಂಪತ್ತು

Shukra Gochar 2024: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಗಳ ಪ್ರಕಾರ ಇಂದು (ಮಾರ್ಚ್ 07) ಐಷಾರಾಮಿ ಜೀವನದ ಅಂಶವಾದ ಶುಕ್ರನು ನ್ಯಾಯದ ದೇವರು ಶನಿಯ ರಾಶಿಚಕ್ರ ಚಿಹ್ನೆಯಾದ ಕುಂಭ ರಾಶಿಗೆ ಪ್ರವೇಶಿಸಲಿದ್ದಾನೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ವೈದಿಕ ಜ್ಯೋತಿಷ್ಯದಲ್ಲಿ ಸಂತೋಷ, ಸಮೃದ್ಧಿ, ಸಂಪತ್ತು ಮತ್ತು ಸಮೃದ್ಧಿಯ ಅಂಶ ಎಂದು ಪರಿಗಣಿಸಲಾಗಿರುವ ಶುಕ್ರನು ಇಂದು (ಮಾರ್ಚ್ 07) ಬೆಳಗ್ಗೆ 10.33ಕ್ಕೆ ಶನಿಯ ರಾಶಿಚಕ್ರ ಚಿಹ್ನೆಯಾದ ಕುಂಭ ರಾಶಿಗೆ ಪ್ರವೇಶಿಸಲಿದ್ದಾನೆ. 

2 /6

ಶುಕ್ರ ರಾಶಿ ಪರಿವರ್ತನೆಯು ಎಲ್ಲಾ 12 ರಾಶಿಯವರ ಮೇಲೆ ಶುಭ ಅಶುಭ ಪರಿಣಾಮಗಳನ್ನು ಉಂಟು ಮಾಡುತ್ತದೆ. ಆದಾಗ್ಯೂ, ಈ ಸಮಯದಲ್ಲಿ ಶುಕ್ರನು ಕೆಲವು ರಾಶಿಯವರ ಜೀವನದಲ್ಲಿ ಧನ-ಸಂಪತ್ತನ್ನು ಸುರಿಸಲಿದ್ದಾನೆ. ಅವರ ಬದುಕಿನಲ್ಲಿ ಪ್ರೀತಿಯ ಪ್ರವೇಶವಾಗಲಿದೆ ಎಂದು ಹೇಳಲಾಗುತ್ತಿದೆ. ಆ ರಾಶಿಗಳೆಂದರೆ... 

3 /6

ಶುಕ್ರನ ಸಂಚಾರದಿಂದ ಮೇಷ ರಾಶಿಯ ಜನರು ಶುಭ ಫಲಗಳನ್ನು ಪಡೆಯಲಿದ್ದಾರೆ. ಈ ಸಮಯದ್ಲಲಿ ವೃತ್ತಿಯಲ್ಲಿ ಪ್ರಗತಿ ಕಂಡು ಬರಲಿದೆ. ವ್ಯಾಪಾರಸ್ಥರಿಗೆ ಬಂಪರ್ ಆರ್ಥಿಕ ಲಾಭವಾಗಲಿದೆ. 

4 /6

ಶುಕ್ರನ ರಾಶಿ ಬದಲಾವಣೆಯು ವೃಷಭ ರಾಶಿಯವರ ಬದುಕಿನಲ್ಲಿ ಧನಾತ್ಮಕ ಫಲಗಳನ್ನು ತರಲಿದೆ. ಈ ಸಮಯದ್ಲಲಿ ಸಾಮಾಜಿಕ ಜೀವನದಲ್ಲಿ ನಿಮ್ಮದೇ ಆದ ಛಾಪು ಮೂಡಿಸುವಿರಿ. ಉದ್ಯೋಗ ರಂಗದಲ್ಲಿ ಸಿಗುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡರೆ ಅಪಾರ ಧಣಪ್ರಾಪ್ತಿಯಾಗಲಿದೆ. 

5 /6

ಶನಿಯ ರಾಶಿಚಕ್ರ ಚಿಹ್ನೆಯಲ್ಲಿ ಶುಕ್ರನ ಪ್ರವೇಶವು ಕರ್ಕಾಟಕ ರಾಶಿಯವರ ಜೀವನದಲ್ಲಿ ಹಲವು ರೀತಿಯಲ್ಲಿ ಪ್ರಯೋಜನಕಾರಿ ಆಗಿದೆ. ಈ ಸಮಯದಲ್ಲಿ ನೀವು ಉದ್ಯೋಗ ರಂಗದಲ್ಲಿ ಪ್ರಗತಿಯನ್ನು ಕಾಣಬಹುದು. ದೂರದೃಷ್ಟಿಯ ಚಿಂತನೆಯು ಹೊಸ ಆಲೋಚನೆಗಳನ್ನು ಸರಿಯಾದ ದಿಕ್ಕಿನಲ್ಲಿ ಬಳಸಿಕೊಳ್ಳಿ. 

6 /6

ಶುಕ್ರ ರಾಶಿ ಪರಿವರ್ತನೆಯು ಸಿಂಹ ರಾಶಿಯವರ ಜೀವನದಲ್ಲಿ ಉತ್ತಮ ಸಮಯವನ್ನು ತರುತ್ತಿದೆ. ಈ ವೇಳೆ ವೃತ್ತಿ ಬದುಕಿನಲ್ಲಿ ಏಳ್ಗೆಯನ್ನು ಕಾಣುವಿರಿ. ಇದರಿಂದ ಹಣಕಾಸಿನ ಸ್ಥಿತಿ ಸುಧಾರಿಸಲಿದೆ. ನಿಮ್ಮ ಜೀವನದಲ್ಲಿ ಪ್ರೇಮ ಮರುಕಳಿಸಲಿದೆ.  ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.