ಕರ್ಕಾಟಕದಲ್ಲಿ ಶುಕ್ರನ ಸಂಚಾರವು ಎಲ್ಲಾ ರಾಶಿಚಕ್ರದ ಚಿಹ್ನೆಗಳ ಮೇಲೆ ದೊಡ್ಡ ಪ್ರಭಾವ ಬೀರುತ್ತದೆ. ಅದೇ ಸಮಯದಲ್ಲಿ, 4 ರಾಶಿಚಕ್ರ ಚಿಹ್ನೆಗಳಿಗೆ ಅಧಿಕ ಪ್ರಯೋಜನಗಳನ್ನು ನೀಡಲಿದೆ. ಆ ರಾಶಿಗಳು ಯಾವುವು ಎಂದು ತಿಳಿಯೋಣ...
Venus Transit: ಹಣ, ಪ್ರಣಯ, ಭೌತಿಕ ಸುಖಗಳನ್ನು ನೀಡುವ ಗ್ರಹ ಎಂದು ಪರಿಗಣಿಸಲ್ಪಟ್ಟಿರುವ ಶುಕ್ರ ಗ್ರಹವು 2022ರ ಆಗಸ್ಟ್ 7ರಂದು ರಾಶಿ ಬದಲಾಯಿಸಲಿದ್ದಾನೆ. ಈ ಸಮಯದಲ್ಲಿ ಶುಕ್ರ ಗ್ರಹವು ಕರ್ಕಾಟಕದಲ್ಲಿ ಚಂದ್ರನ ರಾಶಿಯನ್ನು ಪ್ರವೇಶಿಸಲಿದೆ. ಕರ್ಕಾಟಕದಲ್ಲಿ ಶುಕ್ರನ ಸಂಚಾರವು ಎಲ್ಲಾ ರಾಶಿಚಕ್ರದ ಚಿಹ್ನೆಗಳ ಮೇಲೆ ದೊಡ್ಡ ಪ್ರಭಾವ ಬೀರುತ್ತದೆ. ಅದೇ ಸಮಯದಲ್ಲಿ, 4 ರಾಶಿಚಕ್ರ ಚಿಹ್ನೆಗಳಿಗೆ ಅಧಿಕ ಪ್ರಯೋಜನಗಳನ್ನು ನೀಡಲಿದೆ. ಆ ರಾಶಿಗಳು ಯಾವುವು ಎಂದು ತಿಳಿಯೋಣ...
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
ಪ್ರಸ್ತುತ ಮಿಥುನ ರಾಶಿಯಲ್ಲಿರುವ ಶುಕ್ರ ಗ್ರಹ 7ನೇ ಆಗಸ್ಟ್ 2022 ರಂದು ಕರ್ಕಾಟಕ ರಾಶಿಯವನ್ನು ಪ್ರವೇಶಿಸಲಿದ್ದಾನೆ. 31 ಆಗಸ್ಟ್ 2022 ರವರೆಗೆ ಶುಕ್ರ ಇದೇ ರಾಶಿಯಲ್ಲಿ ಇರಲಿದ್ದಾನೆ. ಈ ಸಮಯದಲ್ಲಿ ಶುಕ್ರನು ನಾಲ್ಕು ರಾಶಿಯವರ ಅದೃಷ್ಟವನ್ನು ಬೆಳಗಿಸಲಿದ್ದಾನೆ.
ಮೇಷ ರಾಶಿ : ಆಗಸ್ಟ್ ತಿಂಗಳಲ್ಲಿ ಶುಕ್ರನ ರಾಶಿ ಪರಿವರ್ತನೆಯು ಈ ಮೇಷ ರಾಶಿಯವರಿಗೆ ಹಣ, ಪ್ರತಿಷ್ಠೆ ಎಲ್ಲವನ್ನೂ ನೀಡಲಿದ್ದಾನೆ. ಅದರಲ್ಲೂ ವಿಶೇಷವಾಗಿ ವೃತ್ತಿ ರಂಗದಲ್ಲಿ ವಿಶೇಷ ಪ್ರಯೋಜನ ನೀಡಲಿದ್ದಾನೆ.
ವೃಷಭ ರಾಶಿ : ಶುಕ್ರನ ರಾಶಿ ಬದಲಾವಣೆಯು ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳ್ಳೆಯ ಸಮಯವನ್ನು ತರಲಿದೆ. ನಿಮ್ಮ ನೆಚ್ಚಿನ ಉದ್ಯೋಗಾವಕಾಶಗಳು ಲಭಿಸುವ ಸಾಧ್ಯತೆ ಇದೆ. ಈ ಸಮಯದಲ್ಲಿ ಹಠಾತ್ ಧನಲಾಭವಾಗುವ ಸಾಧ್ಯತೆಯೂ ಇದೆ.
ಮಿಥುನ ರಾಶಿ: ಆಗಸ್ಟ್ ತಿಂಗಳಲ್ಲಿ ಶುಕ್ರನ ರಾಶಿ ಪರಿವರ್ತನೆಯು ಮಿಥುನ ರಾಶಿಯವರಿಗೆ ಅದೃಷ್ಟವನ್ನು ಕರುಣಿಸಲಿದೆ. ಆದಾಯದ ಹೊಸ ಮೂಲಗಳು ಸೃಷ್ಟಿಯಾಗಲಿದ್ದು ಆರ್ಥಿಕವಾಗಿ ಬಲಶಾಲಿ ಆಗಲಿದ್ದೀರಿ.
ಕನ್ಯಾ ರಾಶಿ: ಶುಕ್ರನ ಬದಲಾವಣೆಯು ಕನ್ಯಾ ರಾಶಿಯವರಿಗೆ ಯಶಸ್ಸಿನ ಹಾದಿಯನ್ನು ತೆರೆಯಲಿದೆ. ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಉದ್ಯೋಗದಲ್ಲಿ ಪ್ರಮೋಷನ್ ಸಿಗುವ ಸಾಧ್ಯತೆಯೂ ಇದೆ. ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ZEE ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.