Shukra Gochar 2025 Effects: ಶುಕ್ರನು ಮೀನ ರಾಶಿಯನ್ನು ಪ್ರವೇಶಿಸಲಿದ್ದಾನೆ. ಇದರಿಂದ ಕೆಲವು ರಾಶಿಗಳಿಗೆ ಭಾಗ್ಯೋದಯವಾಗಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಪ್ರತಿಯೊಂದು ಗ್ರಹವು ನಿರ್ದಿಷ್ಟ ಸಮಯದ ನಂತರ ರಾಶಿಯನ್ನು ಬದಲಾಯಿಸುವುದು ಸಾಮಾನ್ಯ. ಇದರ ಪರಿಣಾಮ ಎಲ್ಲಾ ರಾಶಿಗಳ ಮೇಲೆ ಕಾಣುತ್ತದೆ. ಕೆಲವರಿಗೆ ಶುಭಫಲವಾದರೆ ಇನ್ನು ಕೆಲವರಿಗೆ ಅಶುಭ ಫಲ ನೀಡುತ್ತದೆ.
ಜನವರಿ 28 ರಂದು ಶುಕ್ರನು ಮೀನ ರಾಶಿಯನ್ನು ಪ್ರವೇಶಿಸಲಿದ್ದಾನೆ. ಇದರಿಂದಾಗಿ ಈ ಕೆಳಗಿನ ರಾಶಿಯವರಿಗೆ ಬಹಳಷ್ಟು ಒಳ್ಳೆಯದಾಗುತ್ತದೆ. ಈ ಸಮಯದಲ್ಲಿ ಅದೃಷ್ಟ ಅವರ ಪರವಾಗಿ ಇರಲಿದೆ.
ವೃಷಭ ರಾಶಿ - ಯಾವುದೇ ಕೆಲಸವನ್ನು ಸುಲಭವಾಗಿ ಪೂರ್ಣಗೊಳಿಸುತ್ತಾರೆ. ಅಲ್ಲದೆ, ಆರ್ಥಿಕ ಸ್ಥಿತಿಯೂ ಸುಧಾರಿಸುತ್ತದೆ. ಕಷ್ಟದ ಕೆಲಸಗಳನ್ನು ಮಾಡುವವರು ಹೆಚ್ಚಿನ ಲಾಭವನ್ನು ಪಡೆಯುತ್ತಾರೆ.
ಮೀನ ರಾಶಿ - ಶುಕ್ರನ ಕೃಪೆಯಿಂದ ಸಮಾಜದಲ್ಲಿ ಗೌರವವೂ ಇಮ್ಮಡಿಯಾಗಲಿದೆ. ಹಾಗೆಯೇ ಜೀವನದಲ್ಲಿ ಎಲ್ಲಾ ರೀತಿಯ ಸುಖಗಳನ್ನು ಪಡೆಯುವಿರಿ. ಸಕಾರಾತ್ಮಕ ಶಕ್ತಿಯನ್ನು ಸಹ ಪಡೆಯುತ್ತಾರೆ.
ಸಿಂಹ ರಾಶಿ - ಪತಿ ಪತ್ನಿಯರ ನಡುವಿನ ಜಗಳಗಳು ಸುಲಭವಾಗಿ ನಿವಾರಣೆಯಾಗುತ್ತವೆ. ಇದಲ್ಲದೆ ಸಂಪತ್ತಿನಲ್ಲಿ ವೃದ್ಧಿ ಆಗಬಹುದು. ಆರೋಗ್ಯ ಸಂಬಂಧಿ ಸಮಸ್ಯೆಗಳೂ ದೂರವಾಗುತ್ತವೆ. ಶ್ರಮಕ್ಕೆ ತಕ್ಕ ಪ್ರತಿಫಲವೂ ಕಡಿಮೆ.
ಮೇಷ ರಾಶಿ - ಅದ್ಭುತವಾದ ಲಾಭವನ್ನು ತರುತ್ತದೆ. ಅದರಲ್ಲೂ ಇವರಿಗೆ ಶುಕ್ರನ ಕೃಪಾಕಟಾಕ್ಷದಿಂದ ಆರೋಗ್ಯ ಸುಧಾರಿಸಲಿದೆ. ಇದಲ್ಲದೆ ದೀರ್ಘಕಾಲದ ಸಮಸ್ಯೆಗಳನ್ನು ಸಹ ಸುಲಭವಾಗಿ ತೆಗೆದುಹಾಕಬಹುದು.
ಸೂಚನೆ: ಈ ಲೇಖನದಲ್ಲಿನ ಮಾಹಿತಿಯನ್ನು ವಿವಿಧ ಮಾಧ್ಯಮಗಳು, ಜ್ಯೋತಿಷಿಗಳು, ಪಂಚಾಂಗಗಳು, ಬೋಧನೆಗಳು, ಧರ್ಮಗಳು, ಆಧ್ಯಾತ್ಮಿಕ ಪುಸ್ತಕಗಳಿಂದ ಸಂಗ್ರಹಿಸಲಾಗಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಉದ್ದೇಶ. ಅನುಸರಿಸುವ ಮುನ್ನ ತಜ್ಞರ ಸಲಹೆ ಪಡಯಿರಿ. ಜೀ ಕನ್ನಡ ನ್ಯೂಸ್ ಇದಕ್ಕೆ ಹೊಣೆಯಲ್ಲ.