ಮಿಸ್ಟರಿ ಗರ್ಲ್‌ ಜೊತೆ ಬೆಡ್‌ ರೂಂನಲ್ಲಿ ವಿಜಯ್ ದೇವರಕೊಂಡ.. ಪ್ರೈವೇಟ್‌ ಪೋಟೋಸ್‌ ಲೀಕ್!!

Vijay Devarkonda private Photos Leak: ರೌಡಿ ಬಾಯ್ ವಿಜಯ್ ದೇವರಕೊಂಡ ಅವರ ಕೆಲವು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಬಾರೀ ಚರ್ಚೆಗೆ ಗ್ರಾಸವಾಗುತ್ತಿವೆ..
 

1 /6

ರೌಡಿ ಬಾಯ್ ವಿಜಯ್ ದೇವರಕೊಂಡ ಅವರ ಕೆಲವು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಬಾರೀ ಚರ್ಚೆಗೆ ಗ್ರಾಸವಾಗುತ್ತಿವೆ..  

2 /6

ನಟ ವಿಜಯ್ ದೇವರಕೊಂಡ ಒಬ್ಬನೇ ರೂಮಿನಲ್ಲಿ ಫಾರೀನ್ ಹುಡುಗಿಯ ಜೊತೆ ಇರುವ ಪೋಟೋಗಳು ಸೋಷಿಯಲ್‌ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ..  

3 /6

ಈ ಫೋಟೋಗಳಲ್ಲಿ ವಿದೇಶಿ ಹುಡುಗಿಗೆ ವಿಜಯ್ ದೇವರಕೊಂಡ ಮುತ್ತಿಡುವುದು ಕಂಡುಬಂದಿದೆ. ಈ ಪೋಟೋಗಳು ಸದ್ಯ ವಿಭಿನ್ನ ಚರ್ಚೆಗೆ ಗ್ರಾಸವಾಗಿವೆ..   

4 /6

ಆದರೆ ಇದು ವಿಜಯ್ ದೇವರಕೊಂಡ ಅವರ ಹಳೆಯ ಮತ್ತು ಈ ಹಿಂದೆ ಸಿನಿಮಾವೊಂದರ ಶೂಟಿಂಗ್ ವೇಳೆ ತೆಗೆದ ಫೋಟೋಗಳು ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ... ಸದ್ಯ ವಿಜಯ್ ದೇವರಕೊಂಡ ಅವರ ಆ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್‌ ಸದ್ದು ಮಾಡುತ್ತಿವೆ.. ಆದರೆ ಈ ಬಗ್ಗೆ ನಟ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. 

5 /6

ವಿಜಯ್ ದೇವರಕೊಂಡ ಅವರ ವೃತ್ತಿಜೀವನದ ಬಗ್ಗೆ ಮಾತನಾಡುವುದಾದರೇ, ಅವರ ಚಿತ್ರ ಫ್ಯಾಮಿಲಿ ಸ್ಟಾರ್ ಬಾಕ್ಸ್ ಆಫೀಸ್‌ನಲ್ಲಿ ಅಷ್ಟಾಗಿ ಯಶಸ್ಸು ಕಾಣಲಿಲ್ಲ.. ಪ್ರಭಾಸ್ ಕಲ್ಕಿಯಲ್ಲಿ ಕೆಲಕಾಲ ಕಾಣಿಸಿಕೊಂಡು ಅಭಿಮಾನಿಗಳನ್ನು ರಂಜಿಸಿದರು.   

6 /6

ಸದ್ಯ ಅವರು ಜೆರ್ಸಿ ಖ್ಯಾತಿಯ ಗೌತಮ್ ತಿನ್ನನೂರಿ ನಿರ್ದೇಶನದ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ವಿಜಯ್ ದೇವರಕೊಂಡ ಜೊತೆ ಶ್ರೀಲೀಲಾ ನಟಿಸುತ್ತಿದ್ದಾರೆ. ಈ ಚಿತ್ರವನ್ನು ದೀಪಾವಳಿಗೆ ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ. ಸದ್ಯ ಈ ಚಿತ್ರದ ಚಿತ್ರೀಕರಣ ಶ್ರೀಲಂಕಾದಲ್ಲಿ ನಡೆಯುತ್ತಿದೆ.