IND vs SL, 1st Test: ವಿರಾಟ್ ಕೊಹ್ಲಿ (Virat Kohli) ಮೊಹಾಲಿಯಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯ ತುಂಬಾ ವಿಶೇಷವಾಗಿದೆ. ಕೊಹ್ಲಿ 100ನೇ ಟೆಸ್ಟ್ ಪಂದ್ಯ ಆಡುತ್ತಿದ್ದಾರೆ. ಇದಕ್ಕೂ ಮುನ್ನ ಭಾರತದ 11 ಆಟಗಾರರು ಈ ಸಾಧನೆ ಮಾಡಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
ಭಾರತ vs ಶ್ರೀಲಂಕಾ, 1 ನೇ ಟೆಸ್ಟ್ ಭಾರತ ಮತ್ತು ಶ್ರೀಲಂಕಾ ನಡುವಿನ ಟೆಸ್ಟ್ ಸರಣಿ ಆರಂಭವಾಗಿದೆ. ಮೊದಲ ಟೆಸ್ಟ್ ಪಂದ್ಯ ಮೊಹಾಲಿಯಲ್ಲಿ ನಡೆಯಲಿದೆ. ವಿರಾಟ್ ಕೊಹ್ಲಿ ವಿರಾಟ್ ಕೊಹ್ಲಿಗೆ ಈ ಪಂದ್ಯ ತುಂಬಾ ವಿಶೇಷವಾಗಿದೆ. ಫೋಟೋ ಕೃಪೆ ಟ್ವಿಟರ್ imVkohli
ಇದು ವಿರಾಟ್ ಕೊಹ್ಲಿಗೆ 100ನೇ ಟೆಸ್ಟ್ ಪಂದ್ಯವಾಗಿದೆ. ವಿರಾಟ್ ಕೊಹ್ಲಿ ಭಾರತದ ಪರ ಟೆಸ್ಟ್ ಶತಕ ಸಿಡಿಸಿದ 12ನೇ ಭಾರತೀಯ ಕ್ರಿಕೆಟಿಗ ಎನಿಸಿಕೊಂಡಿದ್ದಾರೆ. ಫೋಟೋ ಕೃಪೆ ಟ್ವಿಟರ್ imVkohli
ವಿರಾಟ್ ಕೊಹ್ಲಿಗಿಂತ ಮೊದಲು ಸುನಿಲ್ ಗವಾಸ್ಕರ್, ದಿಲೀಪ್ ವೆಂಗ್‌ಸರ್ಕರ್, ಕಪಿಲ್ ದೇವ್, ಸಚಿನ್ ತೆಂಡೂಲ್ಕರ್, ಅನಿಲ್ ಕುಂಬ್ಳೆ, ರಾಹುಲ್ ದ್ರಾವಿಡ್, ವಿವಿಎಸ್ ಲಕ್ಷ್ಮಣ್, ವೀರೇಂದ್ರ ಸೆಹ್ವಾಗ್, ಸೌರವ್ ಗಂಗೂಲಿ, ಹರ್ಭಜನ್ ಸಿಂಗ್ ಮತ್ತು ಇಶಾಂತ್ ಶರ್ಮಾ ಅವರು 100 ಟೆಸ್ಟ್ ಪಂದ್ಯಗಳನ್ನು ಆಡಿದ ಸಾಧನೆ ಮಾಡಿದ್ದಾರೆ. ಫೋಟೋ ಕೃಪೆ ಟ್ವಿಟರ್ imVkohli
ಟೆಸ್ಟ್ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಅವರ ಪ್ರದರ್ಶನವನ್ನು ಗಮನಿಸಿದರೆ, ಅವರು ಇದುವರೆಗೆ 99 ಟೆಸ್ಟ್ ಪಂದ್ಯಗಳಲ್ಲಿ 27 ಶತಕ, 7 ದ್ವಿಶತಕ ಮತ್ತು 28 ಅರ್ಧ ಶತಕಗಳನ್ನು ಗಳಿಸಿದ್ದಾರೆ. ಈ ಮಾದರಿಯಲ್ಲಿ ಕೊಹ್ಲಿ 254 ರನ್ ಗಳಿಸಿದ್ದು ಅತ್ಯುತ್ತಮವಾಗಿದೆ. ಫೋಟೋ ಕೃಪೆ ಟ್ವಿಟರ್ imVkohlivodafone idea
ವಿರಾಟ್ ಕೊಹ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಅತಿ ಹೆಚ್ಚು ಶತಕ ಗಳಿಸಿದವರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಕೊಹ್ಲಿ ಇದುವರೆಗೆ 70 ಶತಕ ಬಾರಿಸಿದ್ದಾರೆ. ಸಚಿನ್ ತೆಂಡೂಲ್ಕರ್ 100 ಹಾಗೂ ರಿಕಿ ಪಾಂಟಿಂಗ್ 71 ರನ್ ಗಳಿಸಿ ಮುಂದಿದ್ದಾರೆ. ಫೋಟೋ ಕೃಪೆ ಟ್ವಿಟರ್ imVkohli