“ನಾನು ಹೋರಡುತ್ತೇನೆ; ನೀವು ನನ್ನನ್ನು ನೋಡಲೂ ಸಾಧ್ಯವಾಗುವುದಿಲ್ಲ”- ಭಾರತ ತೊರೆಯುವ ವದಂತಿ ಮಧ್ಯೆ ವಿರಾಟ್ ಕೊಹ್ಲಿ ಸೆನ್ಸೇಷನಲ್ ಹೇಳಿಕೆ!

Virat Kohli Viral Statetment: ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಲಂಡನ್’ನಲ್ಲಿ ಸೆಟಲ್ ಆಗುವ ಬಗ್ಗೆ ಈಗಾಗಲೇ ಭಾರೀ ಸುದ್ದಿ ಹರಿದಾಡುತ್ತಿದೆ. ಈ ವದಂತಿ ಬೆನ್ನಲ್ಲೇ ವಿರಾಟ್ ನೀಡಿರುವ ಹೇಳಿಕೆಯೊಂದು ವೈರಲ್ ಆಗುತ್ತಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /7

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಲಂಡನ್’ನಲ್ಲಿ ಸೆಟಲ್ ಆಗುವ ಬಗ್ಗೆ ಈಗಾಗಲೇ ಭಾರೀ ಸುದ್ದಿ ಹರಿದಾಡುತ್ತಿದೆ. ಈ ವದಂತಿ ಬೆನ್ನಲ್ಲೇ ವಿರಾಟ್ ನೀಡಿರುವ ಹೇಳಿಕೆಯೊಂದು ವೈರಲ್ ಆಗುತ್ತಿದೆ.

2 /7

ವಿರುಷ್ಕಾ ಜೋಡಿ ಲಂಡನ್‌’ನಲ್ಲಿ ಸಮಯ ಕಳೆಯುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದ ಹಲವಾರು ದೃಶ್ಯಗಳು ಮತ್ತು ವರದಿಗಳು ಬಿತ್ತರವಾಗುತ್ತಿದ್ದು, ಭಾರತ ತೊರೆಯುವ ಊಹಾಪೋಹಗಳಿಗೆ ಉತ್ತೇಜನ ನೀಡಿದಂತಾಗುತ್ತದೆ.

3 /7

ಇನ್ನೊಂದೆಡೆ ಕೆಲವು ತಿಂಗಳ ಹಿಂದೆ, ಟಿ20ಯಿಂದ ನಿವೃತ್ತರಾಗುವ ಮೊದಲು ತಮ್ಮ ಕ್ರಿಕೆಟ್ ವೃತ್ತಿಜೀವನಕ್ಕೆ ಸಂಬಂಧಿಸಿದಂತೆ ಹೇಳಿಕೆಯೊಂದನ್ನು ನೀಡಿದ್ದರು. ಆ ಹೇಳಿಕೆ ಪ್ರಸ್ತುತ ಸುದ್ದಿಯಲ್ಲಿದೆ.

4 /7

"ಒಂದು ಬಾರಿ ಮುಗಿಯಿತು ಎಂದು ನನಗೆ ಅನಿಸಿದರೆ, ನಾನು ಹೋರಡುತ್ತೇನೆ. ಆ ಬಳಿಕ ನೀವು ನನ್ನನ್ನು ನೋಡಲೂ ಸಾಧ್ಯವಾಗುವುದಿಲ್ಲ. ಆದ್ದರಿಂದ, ನಾನು ಆಡುವ ಸಮಯದವರೆಗೆ ನನ್ನ ಬಳಿ ಇರುವ ಎಲ್ಲವನ್ನೂ ನೀಡಲು ಬಯಸುತ್ತೇನೆ" ಎಂದು ಹೇಳಿದ್ದರು.

5 /7

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ T20 ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ ಬಳಿಕ ವಿರಾಟ್ ಲಂಡನ್‌’ಗೆ ತೆರಳಿದ್ದರು.

6 /7

ಕೆಲವು ದಿನಗಳ ಹಿಂದೆ, ವಿರಾಟ್ ಮತ್ತು ಅನುಷ್ಕಾ ಲಂಡನ್‌’ನಲ್ಲಿರುವ ISKON ದೇವಾಲಯಕ್ಕೆ ಭೇಟಿ ನೀಡಿ, ಭಗವಾನ್ ಶ್ರೀಕೃಷ್ಣನಿಗೆ ಪ್ರಾರ್ಥನೆ ಸಲ್ಲಿಸಿ ಕೀರ್ತನೆಯಲ್ಲಿ ಪಾಲ್ಗೊಂಡ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.

7 /7

ಅಂದಹಾಗೆ ವಿರಾಟ್ ಮತ್ತು ಅನುಷ್ಕಾ ಇಬ್ಬರೂ ವಿದೇಶದಲ್ಲಿ ವಾಸ್ತವ್ಯ ಹೂಡುತ್ತಾರೆಯೇ ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.