Virat Kohli's 100th Test: ವಿರಾಟ್ ಕೊಹ್ಲಿ 100ನೇ ಟೆಸ್ಟ್ ಪಂದ್ಯಕ್ಕಾಗಿ ಕ್ರೀಡಾಂಗಣ ತಲುಪಿದ ಅನುಷ್ಕಾ, ವಿಶೇಷ ಕ್ಯಾಪ್ ನೀಡಿ ಗೌರವಿಸಿದ ದ್ರಾವಿಡ್

                        

Virat Kohli's 100th Test: ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ 100 ಟೆಸ್ಟ್ ಪಂದ್ಯಗಳನ್ನು ಆಡಿದ 12 ನೇ ಭಾರತೀಯ ಮತ್ತು 71 ನೇ ಅಂತರಾಷ್ಟ್ರೀಯ ಕ್ರಿಕೆಟಿಗರಾಗಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

1 /6

ಮೊಹಾಲಿಯ ಐಎಸ್ ಬಿಂದ್ರಾ ಪಿಸಿಎ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ಶ್ರೀಲಂಕಾ ನಡುವಿನ ಪಂದ್ಯದ ವೇಳೆ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ತಮ್ಮ ಟೆಸ್ಟ್ ವೃತ್ತಿಜೀವನದ 100 ನೇ ಪಂದ್ಯವನ್ನು ಆಡುತ್ತಿದ್ದಾರೆ.

2 /6

ಕೊಹ್ಲಿ ವೃತ್ತಿಜೀವನದ ಈ ಮಹತ್ವದ ಪಂದ್ಯಕ್ಕಾಗಿ ಬಿಸಿಸಿಐ ಕೋವಿಡ್ ಪ್ರೋಟೋಕಾಲ್ ಅಡಿಯಲ್ಲಿ ಕ್ರೀಡಾಂಗಣದಲ್ಲಿ ಶೇಕಡಾ 50 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಿದೆ.

3 /6

ವಿರಾಟ್ ಕೊಹ್ಲಿ 100 ಟೆಸ್ಟ್ ಪಂದ್ಯಗಳನ್ನು ಆಡಿದ 12 ನೇ ಭಾರತೀಯ ಮತ್ತು 71 ನೇ ಅಂತಾರಾಷ್ಟ್ರೀಯ ಕ್ರಿಕೆಟಿಗರಾಗಿದ್ದಾರೆ.

4 /6

ಪಂದ್ಯ ಆರಂಭಕ್ಕೂ ಮುನ್ನ ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ 100ನೇ ಟೆಸ್ಟ್ ಪಂದ್ಯದ ಸಂದರ್ಭದಲ್ಲಿ ಕೊಹ್ಲಿಗೆ ವಿಶೇಷ ಕ್ಯಾಪ್ ನೀಡಿ ಗೌರವಿಸಿದರು.

5 /6

ಈ ಸಂದರ್ಭದಲ್ಲಿ ಕೊಹ್ಲಿ ಪತ್ನಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಕೂಡ ಮೈದಾನದಲ್ಲಿ ಉಪಸ್ಥಿತರಿದ್ದರು.

6 /6

ವಿರಾಟ್ ಕೊಹ್ಲಿ ಅವರ ವೃತ್ತಿಜೀವನದ 100 ನೇ ಟೆಸ್ಟ್ ಪಂದ್ಯದ ಸಂದರ್ಭದಲ್ಲಿ ಮೊಹಾಲಿ ಸ್ಟೇಡಿಯಂನಲ್ಲಿ ಅವರ ಪತ್ನಿಯಲ್ಲದೆ, ಅವರ ಸಹೋದರ ಕೂಡ ಉಪಸ್ಥಿತರಿದ್ದರು.