Weekly Horoscope: ಈ 6 ರಾಶಿಯವರಿಗೆ ತುಂಬಾ ಮಂಗಳಕರವಾಗಿರಲಿದೆ ಈ ವಾರ

                                

Weekly Horoscope In Kannada: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಈ ವಾರ ಎಂದರೆ ಮಾರ್ಚ್ 27ರಿಂದ ಏಪ್ರಿಲ್ 02ರವರೆಗೆ ಕೆಲವು ರಾಶಿಯವರಿಗೆ ತುಂಬಾ ಶುಭ ಎಂದು ಹೇಳಲಾಗುತ್ತಿದೆ. ಈ ವಾರ ಯಾವ ರಾಶಿಯವರಿಗೆ ಉತ್ತಮವಾಗಿರಲಿದೆ ಎಂದು ತಿಳಿಯೋಣ...

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ವೃಷಭ ರಾಶಿಯವರಿಗೆ ಈ ವಾರ ಬಂಪರ್ ಆರ್ಥಿಕ ಲಾಭವಾಗಲಿದೆ. ಇಂದರಿಂದಾಗಿ ಮಾನಸಿಕ ನೆಮ್ಮದಿಯೂ ಪ್ರಾಪ್ತಿಯಾಗುತ್ತದೆ.

2 /6

ಕರ್ಕಾಟಕ ರಾಶಿಯವರಿಗೆ ವಾರದ ಆರಂಭ ಅಷ್ಟು ಚೆನ್ನಾಗಿರುವುದಿಲ್ಲ. ಆದರೂ ವಾರದ ದ್ವಿತೀಯಾರ್ಧದಲ್ಲಿ ನಿಮ್ಮ ಕಷ್ಟಗಳು ಮಂಜಿನಂತೆ ಕರಗಲಿವೆ. 

3 /6

ತುಲಾ ರಾಶಿಯವರಿಗೆ ಕೌಟುಂಬಿಕ ಜವಾಬ್ದಾರಿ ಹೆಚ್ಚಾಗಬಹುದು. ಆದರೂ, ಚಿಂತಿಸುವ ಅಗತ್ಯವಿಲ್ಲ. ನಿಮ್ಮ ಕುಟುಂಬದವರೇ ನಿಮ್ಮ ಶಕ್ತಿಯಾಗಲಿದ್ದು  ಹೊಸ ಕೆಲಸಗಳಿಗೆ ಸ್ಫೂರ್ತಿ ತುಂಬಲಿದ್ದಾರೆ. 

4 /6

ಧನು ರಾಶಿಯವರಿಗೆ ವಾರದ ಆರಂಭ ಉತ್ತಮವಾಗಿರುತ್ತದೆ. ವಾರದ ಕೊನೆಯಲ್ಲಿ ನಿಮ್ಮ ಮಾತೇ ಮುಳುವಾಗುವ ಸಾಧ್ಯತೆ ಇರುವುದರಿಂದ ಮಾತಿನಲ್ಲಿ ಸಂಯಮ ಕಾಯ್ದುಕೊಳ್ಳಿ.

5 /6

ಮಕರ ರಾಶಿಯವರಿಗೆ ಈ ವಾರ ಸಂಬಂಧಗಳಿಗೆ ಸಂಬಂಧಿಸಿದಂತೆ ಉತ್ತಮ ವಾರ ಎಂದು ಸಾಬೀತುಪಡಿಸಲಿದೆ. ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಕೆಲಸಗಳು ಈ ವಾರ ವೇಗವನ್ನು ಪಡೆಯಲಿವೆ. 

6 /6

ಈ ವಾರ ಮೀನ ರಾಶಿಯವರಿಗೆ ಭೂಮಿ ಖರೀದಿ ಯೋಗವಿದೆ. ಅದರಲ್ಲೂ ಮಹಿಳೆಯರು ನಿಮ್ಮಿಷ್ಟದ ಒಡವೆಗಳನ್ನು ಖರೀದಿಸಲು ಶುಭ ಸಮಯ ಇದಾಗಿದೆ.  ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.