Weight Loss Fruits: ತೂಕ ನಷ್ಟಕ್ಕೆ ವರದಾನಕ್ಕಿಂತ ಕಡಿಮೆ ಇಲ್ಲ ಈ 4 ಹಣ್ಣುಗಳು

                                         

Fruits For Weight Loss: ಪ್ರಸ್ತುತ ಸಮಯದಲ್ಲಿ ಪ್ರತಿಯೊಬ್ಬರಿಗೂ ತೂಕ ನಷ್ಟ ಒಂದು ಸವಾಲಿಗಿಂತ ಕಡಿಮೆ ಇಲ್ಲ. ಆದರೆ, ಕೆಲವು ಹಣ್ಣುಗಳ ಸೇವನೆಯಿಂದ ನೀವು ನಿಮ್ಮ ದೇಹದಲ್ಲಿ ಶೇಖರವಾಗಿರುವ ಕೊಬ್ಬನ್ನು ಸುಲಭವಾಗಿ ಕರಗಿಸಬಹುದು ಎಂದು ಹೇಳಲಾಗುತ್ತದೆ. 
 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ತೂಕ ನಷ್ಟ ಪ್ರಕ್ರಿಯೆಯಲ್ಲಿ ನಾವು ಸೇವಿಸುವ ಆಹಾರಗಳ ಬಗ್ಗೆ ಹೆಚ್ಚಿನ ಗಮನ ಹರಿಸಬೇಕಾಗುತ್ತದೆ. ಆಹಾರ ತಜ್ಞರ ಪ್ರಕಾರ, ನಮ್ಮ ಡಯಟ್ನಲ್ಲಿ ಕೆಲವು ಹಣ್ಣುಗಳನ್ನು ಸರಿಸುವ ಮೂಲಕ ನಾವು ಸುಲಭವಾಗಿ ತೂಕ ಕಳೆದುಕೊಳ್ಳಬಹುದು ಎಂದು ಹೇಳಲಾಗುತ್ತದೆ. ಆ ಹಣ್ಣುಗಳು ಯಾವುವು ಎಂದು ತಿಳಿಯೋಣ... 

2 /5

ಪ್ರತಿ ದಿನ ಒಂದು ಸೇಬು ತಿನ್ನುವುದರಿಂದ ವೈದ್ಯರಿಂದ ದೂರ ಉಳಿಯಬಹುದು ಎಂಬ ಮಾತಿದೆ. ಇದಕ್ಕೆ ಮುಖ್ಯ ಕಾರಣ ಇದರಲ್ಲಿ ಕಂಡು ಬರುವ ಪೋಷಕಾಂಶಗಳು. ಆಹಾರ ತಜ್ಞರ ಪ್ರಕಾರ, ನಿತ್ಯ ಒಂದು ಸೇಬು ಸೇವನೆಯಿಂದ ತೂಕವನ್ನು ಕೂಡ ಕಡಿಮೆ ಮಾಡಬಹುದು. 

3 /5

ನೋಡಲು ಬಹಳ ಪುಟ್ಟದಾಗಿ ಕಾಣುವ ಕಿವಿ ಹಣ್ಣಿನಲ್ಲಿ ವಿಟಮಿನ್ ಸಿ, ವಿಟಮಿನ್ ಇ, ಫೋಲೇಟ್ ಮತ್ತು ಫೈಬರ್ ಹೇರಳವಾಗಿ ಕಂಡು ಬರುತ್ತದೆ. ಹಾಗಾಗಿ, ಇದನ್ನು ತೂಕ ನಷ್ಟಕ್ಕೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. 

4 /5

ಕಿತ್ತಳೆ ಹಣ್ಣಿನಲ್ಲಿ ಫೈಬರ್ ಸಮೃದ್ಧವಾಗಿದೆ. ನಿತ್ಯ ಕಿತ್ತಳೆ ಹಣ್ಣನ್ನು ಸೇವಿಸುವುದರಿಂದ ಇಲ್ಲವೇ ಇದರ ಜ್ಯೂಸ್ ಸೇವಿಸುವುದರಿಂದ ತೂಕ ನಷ್ಟಕ್ಕೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. 

5 /5

ಎಲ್ಲೆಡೆಯೂ ಎಲ್ಲಾ ಋತುಗಳಲ್ಲೂ ಬಹಳ ಸುಲಭವಾಗಿ ಲಭ್ಯವಿರುವ ಪರಂಗಿ ಹಣ್ಣನ್ನು ಜೀರ್ಣಕ್ರಿಯೆಗೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಈ ಹಣ್ಣಿನ ಸೇವನೆಯೂ ಕೂಡ ತೂಕ ಕಳೆದುಕೊಳ್ಳಲು ತುಂಬಾ ಪ್ರಯೋಜನಕಾರಿ ಆಗಿದೆ.  ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇದನ್ನು Zee ಮೀಡಿಯಾ ಖಚಿತಪಡಿಸುವುದಿಲ್ಲ.