20 ದಿನಗಳವರೆಗೆ ಧನ-ಕುಬೇರನ ಕೃಪೆಯಿಂದ ಈ ಜನರಿಗೆ ಸಿಗಲಿದೆ ಅಪಾರ ಧನ-ದೌಲತ್ತು! ಕಾರಣ ಇಲ್ಲಿದೆ!

Budh Vakri 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ವ್ಯಾಪಾರ ಹಾಗೂ ಬುದ್ಧಿ ಕರುಣಿಸುವಾತ ಬುಧ ಪ್ರಸ್ತುತ ತನ್ನ ವಕ್ರ ನಡೆ ಆರಂಭಿಸಿದ್ದಾನೆ. ಇದರಿಂದ ಒಟ್ಟು ಮೂರು ರಾಶಿಗಳ ಜಾತಕದವರ ವ್ಯಾಪಾರ ಹಾಗೂ ವೃತ್ತಿಜೀವನದಲ್ಲಿ ಉನ್ನತಿಯ ಯೋಗ ನಿರ್ಮಾಣಗೊಳ್ಳಲಿದೆ. 
 

ಬೆಂಗಳೂರು: ವೈದಿಕ ಜೋತಿಷ್ಯ ಶಾಸ್ತ್ರದಲ್ಲಿ ಬುಧನನ್ನು ಗ್ರಹಗಳ ರಾಜಕುಮಾರ ಎಂದು ಭಾವಿಸಲಾಗಿದೆ. ಇದರ ಜೊತೆಗೆ ಬುಧ ಬುದ್ಧಿ, ತರ್ಕ, ಸಂವಾದ, ಗಣಿತ, ಚತುರತೆ, ಅರ್ಥವ್ಯವಸ್ಥೆ, ವ್ಯಾಪಾರ ಹಾಗೂ ಮೈತ್ರಿಯ ಕಾರಕ ಎಂದು ಭವಿಸಲಾಗಿದೆ. ಹೀಗಾಗಿ ಬುಧನ ನಡೆಯಲ್ಲಿನ ಬದಲಾವಣೆಗೆ ವಿಶೇಷ ಮಹತ್ವ ಕಲ್ಪಿಸಲಾಗಿದೆ. ಬುಧ ಆಗಸ್ಟ್ 24 ರಂದು  ಸಿಂಹ ರಾಶಿಯಲ್ಲಿ ವಕ್ರನಾಗಿದ್ದಾನೆ. ಇದಲ್ಲದೆ ಮುಂದಿನ 20 ದಿನಗಳವರೆಗೆ ಆತ ವಕ್ರಾವಸ್ಥೆಯಲ್ಲಿಯೇ ಇರಲಿದ್ದಾನೆ. ಇದರಿಂದ 3 ರಾಶಿಗಳ ಜನರಿಗೆ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ. ಆ ರಾಶಿಗಳು ಯಾವುವು ತಿಳಿದುಕೊಳ್ಳೋಣ ಬನ್ನಿ,

 

ಇದನ್ನೂ ಓದಿ-ಇನ್ನೂ ಕೆಲವೇ ಗಂಟೆಗಳಲ್ಲಿ ವಕ್ರಾವಸ್ಥೆಯಲ್ಲಿರುವ ಶನಿಯ ಶಕ್ತಿಶಾಲಿ ನಡೆ ಆರಂಭ, 4 ರಾಶಿಗಳ ಜನರ ಅದೃಷ್ಟ ಸೂರ್ಯನಂತೆ ಹೊಳೆಯಲಿದೆ!

 

ಇದನ್ನೂ ನೋಡಿ-

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

Budh Vakri 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ವ್ಯಾಪಾರ ಹಾಗೂ ಬುದ್ಧಿ ಕರುಣಿಸುವಾತ ಬುಧ ಪ್ರಸ್ತುತ ತನ್ನ ವಕ್ರ ನಡೆ ಆರಂಭಿಸಿದ್ದಾನೆ. ಇದರಿಂದ ಒಟ್ಟು ಮೂರು ರಾಶಿಗಳ ಜಾತಕದವರ ವ್ಯಾಪಾರ ಹಾಗೂ ವೃತ್ತಿಜೀವನದಲ್ಲಿ ಉನ್ನತಿಯ ಯೋಗ ನಿರ್ಮಾಣಗೊಳ್ಳಲಿದೆ. 

2 /5

ವೃಷಭ ರಾಶಿ: ನಿಮ್ಮ ಗೋಚರ ಜಾತಕದ ಧನಭಾವಕ್ಕೆ ಬುಧ ಅಧಿಪತಿ, ಹೀಗಾಗಿ ನಿಮಗೆ ಆಕಸ್ಮಿಕ ಧನಲಾಭ ಪ್ರಾಪ್ತಿಯಾಗಲಿದೆ. ನಿಂತುಹೋದ ಹಣ ನಿಮ್ಮತ್ತ ಮರಳಲಿದೆ. ಕೆಲಸ ಕಾರ್ಯಗಳಲ್ಲಿ ನಿಮ್ಮ ಘನತೆ-ಗೌರವ ಹೆಚ್ಚಾಗಲಿದೆ. ವ್ಯಾಪಾರಿಗಳಿಗೆ ಉತ್ತಮ ಧನಲಾಭವಾಗಲಿದೆ. ನೌಕರಿ ಬದಲಾಯಿಸಲು ಬಯಸುವವರಿಗೆ ಇದು ಉತ್ತಮ ಕಾಲವಾಗಿದೆ.  

3 /5

ಕರ್ಕ ರಾಶಿ: ಬುಧನ ವಕ್ರ ಸಂಚಾರದಿಂದ ನಿಮಗೆ ಭೌತಿಕ ಸುಖಗಳು ಪ್ರಾಪ್ತಿಯಾಗಲಿವೆ. ವಾಹನ-ಆಸ್ತಿಪಾಸ್ತಿ ಖರೀದಿಸುವಿರಿ. ಸುಖಸಾಧನಗಳು ಹೆಚ್ಚಾಗಲಿವೆ. ಹೊಸ ಕೆಲಸ ಆರಂಭಿಸುವವರಿಗೆ ಕಾಲ ಸಕಾಲವಾಗಿದೆ. ಆತ್ಮವಿಶ್ವಾಸ ಹೆಚ್ಚಾಗಿ, ನಿಮ್ಮ ಎಲ್ಲಾ ಯೋಜನೆಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ಕೆಲಸ ಕಾರ್ಯಗಗಳಲ್ಲಿಯೂ ಕೂಡ ಯಶಾಸು ನಿಮ್ಮದಾಗಲಿದೆ.   

4 /5

ತುಲಾ ರಾಶಿ: ನಿಮ್ಮ ಗೋಚರ ಜಾತಕದ ಏಕಾದಶ ಭಾವದಲ್ಲಿ ಬುಧ ವಕ್ರನಾಗಿ ಸಂಚರಿಸುತ್ತಿದ್ದಾನೆ. ಇದರಿಂದ ಈ ಜಾತಕದ ವ್ಯಾಪಾರಿಗಳಿಗೆ ಉತ್ತಮ ಧನಲಾಭ ಉಂಟಾಗಲಿದೆ. ವ್ಯಾಪಾರ ವಿಸ್ತರಿಸಲಿದೆ. ಆಸೆ ಆಕಾಂಕ್ಷೆಗಳು ಈಡೇರಲಿವೆ. ಮಕ್ಕಳೇ ಏಳ್ಗೆ ಸಂಭವಿಸಲಿದೆ, ಘನತೆ ಗೌರವ ಹೆಚ್ಚಾಗಲಿದೆ. ಷೇರುಪೇಟೆ, ಲಾಟರಿ ವ್ಯವಹಾರಗಳಿಂದ ಲಾಭ ಸಿಗಲಿದೆ.   

5 /5

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)