ಕೆಲವೇ ಗಂಟೆಗಳಲ್ಲಿ ಲಕ್ಷ್ಮಿ ನಾರಾಯಣ ರಾಜಯೋಗ ನಿರ್ಮಾಣ, ಈ ಜನರ ಮೇಲೆ ಹಣದ ಮಳೆಯೇ ಸುರಿಸಲಿದ್ದಾರೆ ಬುಧ-ಶುಕ್ರರು!

Lakshmi Narayana Rajyoga: ವೈದಿಕ ಜೋತಿಷ್ಯ ಶಾಷ್ಟ್ರದ ಪ್ರಕಾರ ಶೀಘ್ರದಲ್ಲಿಯೇ ಬುಧ ಶುಕ್ರರ ಮೈತ್ರಿಯಿಂದ ಲಕ್ಷ್ಮಿ ನಾರಾಯಣ ಯೋಗ ನಿರ್ಮಾಣಗೊಳ್ಳುತ್ತಿದೆ. ಇದರಿಂದ ಮೂರು ರಾಶಿಗಳ ಜಾತಕದವರ ಭಾಗ್ಯದಲ್ಲಿ ಭಾರಿ ಪರಿವರ್ತನೆಯಾಗಲಿದ್ದು, ಅವರ ಮೇಲೆ ಅಪಾರ ಧನಾವೃಷ್ಟಿಯಾಗಲಿದೆ.
 

Lakshmi Yoga: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳು ಕಾಲಕಾಲಕ್ಕೆ ಗೋಚರಿಸಿ ಪರಸ್ಪರ ಮೈತ್ರಿಯನ್ನು ರೂಪಿಸುತ್ತವೆ. ಗ್ರಹಗಳ ಈ ಮೈತ್ರಿಯ ಪ್ರಭಾವ ಭೂಮಿಯ ಮೇಲಿರುವ ಎಲ್ಲಾ ಜೀವರಾಶಿಗಳ ಮೇಲೆ ಉಂಟಾಗುತ್ತದೆ. ಇದರಿಂದ ದ್ವಾದಶ ರಾಶಿಗಳು ಕೂಡ ಹೊರತಾಗಿಲ್ಲ. ಪ್ರಸ್ತುತ 12 ಗಂಟೆಗಳ ಬಳಿಕ ಐಶ್ವರ್ಯ ಹಾಗೂ ಭೌತಿಕ ಸುಖದಾತ ಶುಕ್ರ ಹಾಗೂ ವ್ಯಾಪಾರ-ಬುದ್ಧಿ ಕಾರಕ ಬುಧನ ಮೈತ್ರಿ ನೆರವೇರಲಿದೆ. ಇದರ ಪ್ರಭಾವ ಎಲ್ಲಾ ದ್ವಾದಶ ರಾಶಿಗಳ ಮೇಲೆ ಉಂಟಾಗಲಿದೆ. ಬುಧ ಹಾಗೂ ಶುಕ್ರರ ಈ ಮೈತ್ರಿಯಿಂದ ಲಕ್ಷ್ಮಿ ನಾರಾಯಣ ಯೋಗ ನಿರ್ಮಾಣಗೊಳ್ಳುತ್ತಿದ್ದು, 3 ರಾಶಿಗಳ ಜನರ ಪಾಲಿಗೆ ಇದು ಅತ್ಯದ್ಭುತ ಸಾಬೀತಾಗಲಿದೆ. ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ ಬನ್ನಿ,

 

ಇದನ್ನೂ ಓದಿ-ವಿಜ್ಞಾನಿಗಳಿಗೂ ಭೇಧಿಸಲು ಸಾಧ್ಯವಾಗಿಲ್ಲ ಈ ಶಿವಾಲಯದ ರಹಸ್ಯ!

 

ಇದನ್ನೂ ನೋಡಿ-

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
 

1 /5

Lakshmi Narayana Rajyoga: ವೈದಿಕ ಜೋತಿಷ್ಯ ಶಾಷ್ಟ್ರದ ಪ್ರಕಾರ ಶೀಘ್ರದಲ್ಲಿಯೇ ಬುಧ ಶುಕ್ರರ ಮೈತ್ರಿಯಿಂದ ಲಕ್ಷ್ಮಿ ನಾರಾಯಣ ಯೋಗ ನಿರ್ಮಾಣಗೊಳ್ಳುತ್ತಿದೆ. ಇದರಿಂದ ಮೂರು ರಾಶಿಗಳ ಜಾತಕದವರ ಭಾಗ್ಯದಲ್ಲಿ ಭಾರಿ ಪರಿವರ್ತನೆಯಾಗಲಿದ್ದು, ಅವರ ಮೇಲೆ ಅಪಾರ ಧನಾವೃಷ್ಟಿಯಾಗಲಿದೆ.  

2 /5

ವೃಷಭ ರಾಶಿ: ಲಕ್ಷ್ಮಿ ನಾರಾಯಣ ರಾಜಯೋಗ ರೂಪುಗೊಳ್ಳುವುದು  ವೃಷಭ ಜಾತಕದವರ ಪಾಲಿಗೆ ಅತ್ಯಂತ ಲಾಭದಾಯಕ ಸಿದ್ಧ ಸಾಬೀತಾಗಲಿದೆ. ಈ ಸಮಯದಲ್ಲಿ ನಿಮ್ಮ ಧನ ಸಂಪತ್ತಿನಲ್ಲಿ ಅಪಾರ ವೃದ್ಧಿಯಾಗಲಿದೆ. ಜೊತೆಗೆ ಸುಖ-ಸಮೃದ್ಧಿ ಕೂಡ ಪ್ರಾಪ್ತಿಯಾಗಲಿದೆ. ಮನೆ-ವಾಹನ ಖರೀದಿಸುವ ಯೋಗ ರೂಪುಗೊಳ್ಳುತ್ತಿದೆ. ನಿಮ್ಮ ಎಲ್ಲಾ ಇಷ್ಟಾರ್ಥಗಳು ನೆರವೇರಲಿವೆ. ಲವ್ ಲೈಫ್ ಅತ್ಯುತ್ತಮವಾಗಿರಲಿದೆ. ವಿವಾಹಿತರ ವೈವಾಹಿಕ ಜೀವನ ಸುಮಧುರವಾಗಲಿದೆ. ಈ ಅವಧಿಯಲ್ಲಿ ನಿಮಗೆ ನಿಮ್ಮ ಬಾಳಸಂಗಾತಿಯ ಸಾಥ್ ಸಿಗಲಿದೆ. ನೀವು ಯಾವುದಾದರೊಂದು ವ್ಯವಸಾಯ ಮಾಡುತ್ತಿದ್ದರೆ ನಿಮಗೆ ಆರ್ಥಿಕ ಉನ್ನತಿ ಪ್ರಾಪ್ತಿಯಾಗಲಿದೆ. ಹೂಡಿಕೆಯಲ್ಲಿ ನಿಮ್ಮ ಅಭಿರುಚಿ ಹೆಚ್ಚಾಗಲಿದೆ.  

3 /5

ಮಿಥುನ ರಾಶಿ: ಬುಧ ಶುಕ್ರರ ಮೈತ್ರಿ ನಿಮ್ಮ ಪಾಲಿಗೆ ಸಾಕಷ್ಟು ಅನುಕೂಲಕರ ಸಿದ್ಧ ಸಾಬೀತಾಗಲಿದೆ. ಏಕೆಂದರೆ ನಿಮ್ಮ ರಾಶಿಗೆ ಬುಧ ಅಧಿಪತಿ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಕೆಲಸ ಕಾರ್ಯಗಳಲ್ಲಿ ನಿಮಗೆ ಅಪಾರ ಯಶಸ್ಸು ಪ್ರಾಪ್ತಿಯಾಗಲಿದೆ. ಧನ-ಧಾನ್ಯದಲ್ಲಿ ವೃದ್ಧಿಯಾಗಲಿದೆ. ಮಾಧ್ಯಮ, ಚಲನಚಿತ್ರ ರಂಗ, ಮಾಡೆಲಿಂಗ್ ಹಾಗೂ ಕಲಾ ಕ್ಷೇತ್ರಕ್ಕೆ ಸಂಬಂಧಿಸಿದ ಜನರಿಗೆ ಅಪಾರ ಯಶಸ್ಸು ಸಿಗಲಿದೆ. ಈ ಅವಧಿಯಲ್ಲಿ ನಿಮ್ಮ ಆರೋಗ್ಯ ಕೂಡ ಉತ್ತಮವಾಗಿರಲಿದೆ. ಯಾತ್ರೆಯ ಯೋಗ ನಿರ್ಮಾಣಗೊಳ್ಳುತ್ತಿದ್ದು ಅದರಿಂದ ನಿಮಗೆ ಸಾಕಷ್ಟು ಲಾಭ ಸಿಗಲಿದೆ.  

4 /5

ಕರ್ಕ ರಾಶಿ: ಬುಧ-ಶುಕ್ರರ ಈ ಮೈತ್ರಿ ನಿಮ್ಮ ಪಾಲಿಗೆ ಆರ್ಥಿಕವಾಗಿ ಅತ್ಯುತ್ತಮ ಸಾಬೀತಾಗಲಿದೆ. ಈ ಅವಧಿಯಲ್ಲಿ ನಿಮಗೆ ಧನಲಾಭ ಯೋಗವಿದೆ. ಆರೋಗ್ಯ ಉತ್ತಮ ವಾಗಿರಲಿದೆ. ಯಾವುಯಾದರೊಂದು ಯೋಜನೆಯಲ್ಲಿ ಯಶಸ್ಸು ನಿಮ್ಮದಾಗಲಿದೆ. ಉದ್ಯಮಿಗಳಿಗೆ ದೊಡ್ಡ ಆರ್ಡರ್ ಸಿಗುವ ಸಾಧ್ಯತೆ ಇದೆ. ಅದರಿಂದ ನಿಮಗೆ ಭಾರಿ ಧನಲಾಭ ಉಂಟಾಗಲಿದೆ. ಕುಟುಂಬದಲ್ಲಿ ಸಕಾರಾತ್ಮಕ ವಾತಾವರಣ ಇರಲಿದೆ. ಈ ಅವಧಿಯಲ್ಲಿ ನಿಮ್ಮ ವೃತ್ತಿಜೀವನ ಉತ್ತುಂಗದಲ್ಲಿರಲಿದೆ. ಕಾರ್ಯಕ್ಷೇತ್ರದಲ್ಲಿಯೂ ಕೂಡ ಅಪಾರ ಉನ್ನತಿಯ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ.   

5 /5

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಧಾರ್ಮಿಕ ನಂಬಿಕೆಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಅನುಸರಿಸುವ ಮುನ್ನ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)