ಇನ್ನೆರಡು ದಿನಗಳಲ್ಲಿ ಈ ರಾಶಿಯವರ ಜೀವನದಲ್ಲಿ ಸಂಪತ್ತಿನ ಸುರಿ ಮಳೆ! ಪ್ರತಿ ಕೆಲಸದಲ್ಲಿಯೂ ಕೈ ಹಿಡಿಯುವುದು ಅದೃಷ್ಟ

ಹಿಂದೂ ಕ್ಯಾಲೆಂಡರ್ ಪ್ರಕಾರ, ಜನವರಿ 18 ರಂದು ರಾತ್ರಿ 9:05 ಕ್ಕೆ ಶುಕ್ರ ವೃಶ್ಚಿಕ ರಾಶಿಯಿಂದ ಹೊರಬಂದು ಧನು ರಾಶಿಯನ್ನು ಪ್ರವೇಶಿಸಲಿದ್ದಾನೆ. ಇದರಿಂದಾಗಿ ಮೂರು ರಾಶಿಯವರು ವಿಶೇಷ ಪ್ರಯೋಜನ ಪಡೆಯುತ್ತಾರೆ.

ಬೆಂಗಳೂರು : ಜ್ಯೋತಿಷ್ಯದ ಪ್ರಕಾರ, ಶುಕ್ರನನ್ನು ಭೌತಿಕ ಸೌಕರ್ಯಗಳು, ಸಂಪತ್ತು ಮತ್ತು ಸಮೃದ್ಧಿಗೆ ಕಾರಣವಾದ ಗ್ರಹವೆಂದು ಕರೆಯಲಾಗುತ್ತದೆ. ವ್ಯಕ್ತಿಯ ಜಾತಕದಲ್ಲಿ ಶುಕ್ರನು ಬಲವಾಗಿದ್ದರೆ, ಪ್ರತಿಯೊಂದು ಕ್ಷೇತ್ರದಲ್ಲಿಯೂ ಧನಾತ್ಮಕ ಫಲಿತಾಂಶಗಳನ್ನು ಪಡೆಯುತ್ತಾನೆ.ಜ್ಯೋತಿಷ್ಯದಲ್ಲಿ, ಶುಕ್ರನನ್ನು  ಸುಖ ಸಂಪತ್ತು ಕರುಣಿಸುವ ಗ್ರಹ ಎಂದು ಪರಿಗಣಿಸಲಾಗುತ್ತದೆ. ಜನವರಿ 18 ರಂದು ಅಂದರೆ ಎರಡು ದಿನಗಳ ನಂತರ ಶುಕ್ರನು ಧನು ರಾಶಿಯನ್ನು ಪ್ರವೇಶಿಸಲಿದ್ದಾನೆ.ಶುಕ್ರ ಸಂಕ್ರಮಣ ಕೆಲವು ರಾಶಿಯವರ ಜೀವನದ ಮೇಲೆ ಭಾರೀ ಶುಭ ಪರಿಣಾಮ ನೀಡುತ್ತದೆ. 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /5

ಹಿಂದೂ ಕ್ಯಾಲೆಂಡರ್ ಪ್ರಕಾರ, ಜನವರಿ 18 ರಂದು ರಾತ್ರಿ 9:05 ಕ್ಕೆ ಶುಕ್ರ ವೃಶ್ಚಿಕ ರಾಶಿಯಿಂದ ಹೊರಬಂದು ಧನು ರಾಶಿಯನ್ನು ಪ್ರವೇಶಿಸಲಿದ್ದಾನೆ. ಇದರಿಂದಾಗಿ ಮೂರು ರಾಶಿಯವರು ವಿಶೇಷ ಪ್ರಯೋಜನ ಪಡೆಯುತ್ತಾರೆ.

2 /5

ಕರ್ಕಾಟಕ ರಾಶಿ : ಕರ್ಕ ರಾಶಿಯವರು ಎದುರಿಸುತ್ತಿದ್ದ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಪಡೆಯುತ್ತಾರೆ. ವೃತ್ತಿಜೀವನದಲ್ಲಿ ಹೊಸ ಹೊಸ ಅವಕಾಶಗಳು ಸಿಗುತ್ತವೆ.ಈ ಸಮಯದಲ್ಲಿ ವೃತ್ತಿಪರವಾಗಿ ಮತ್ತು ಆರ್ಥಿಕವಾಗಿ ನಿಮ್ಮ ಸ್ಥಿತಿ ಉತ್ತಮವಾಗಿರುತ್ತದೆ. 

3 /5

ಮೇಷ ರಾಶಿ : ನಿಮ್ಮ ಕಠಿಣ ಪರಿಶ್ರಮದ ಸಂಪೂರ್ಣ ಫಲಿತಾಂಶ ಸಿಗುತ್ತದೆ. ಮನೆಯಲ್ಲಿ ಸಂತೋಷ ಮತ್ತು ಶಾಂತಿಯ ವಾತಾವರಣವಿರುತ್ತದೆ. ಆದಾಯವನ್ನು ಹೆಚ್ಚಿಸಲು ಹೊಸ ಮೂಲಗಳು  ಹುಟ್ಟಿಕೊಳ್ಳುತ್ತವೆ. ಹೊಸ ಉದ್ಯೋಗ ಸಿಗುವ ಸಾಧ್ಯತೆ ಇದೆ. 

4 /5

ಮಕರ ರಾಶಿ : ಧನು ರಾಶಿಯಲ್ಲಿ ಶುಕ್ರನ ಪ್ರವೇಶವು ಮಕರ ರಾಶಿಯವರಿಗೆ ಮಂಗಳಕರವಾಗಿರುತ್ತದೆ.   ಹೂಡಿಕೆ ಮಾಡಲು ಇದು ಸರಿಯಾದ ಸಮಯ. ಈ ಸಮಯದಲ್ಲಿ ನೀವು ಆರಂಭಿಸುವ ಕೆಲಸ ನಿಮ್ಮ ಕೈ ಹಿಡಿಯುತ್ತದೆ. ಒಟ್ಟಾರೆ ಏನೇ ಮಾಡಿದರೂ ಅದೃಷ್ಟ ನಿಮ್ಮ ಪರವಾಗಿ ಇರಲಿದೆ. 

5 /5

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.