Surya Grahan: ನಾಲ್ಕು ರಾಶಿಯವರ ಜೀವನದಲ್ಲಿ ಕೋಲಾಹವನ್ನು ಸೃಷ್ಟಿಸಲಿದೆ ವರ್ಷದ ಕೊನೆಯ ಸೂರ್ಯಗ್ರಹಣ

Surya Grahan: 2023ರಲ್ಲಿ ಎರಡನೇ ಮತ್ತು ಕೊನೆಯ ಸೂರ್ಯಗ್ರಹಣವು ಮುಂದಿನ ತಿಂಗಳು ಸಂಭವಿಸಲಿದೆ. ಇದರ ಶುಭ-ಅಶುಭ ಪರಿಣಾಮಗಳು ಎಲ್ಲಾ 12 ರಾಶಿಯವರ ಮೇಲೆ ಕಂಡು ಬರುತ್ತದೆ.   

Written by - Yashaswini V | Last Updated : Sep 20, 2023, 03:39 PM IST
  • ವರ್ಷದ ಕೊನೆಯ ಸೂರ್ಯಗ್ರಹಣವು ಕೆಲವು ರಾಶಿಯವರಿಗೆ ಮಂಗಳಕರ ಎಂದು ಹೇಳಲಾಗುವುದಿಲ್ಲ.
  • ಈ ಸಮಯದಲ್ಲಿ ಕೆಲವು ರಾಶಿಯವರಿಗೆ ಹಣಕಾಸಿನ ಸಮಸ್ಯೆಗಳು ಎದುರಾಗಬಹುದು.
  • ಇನ್ನೂ ಕೆಲವರಿಗೆ ಉದ್ಯೋಗದಲ್ಲಿ ಸವಾಲುಗಳು ಹೆಚ್ಚಾಗಬಹುದು.
Surya Grahan: ನಾಲ್ಕು ರಾಶಿಯವರ ಜೀವನದಲ್ಲಿ ಕೋಲಾಹವನ್ನು ಸೃಷ್ಟಿಸಲಿದೆ ವರ್ಷದ ಕೊನೆಯ ಸೂರ್ಯಗ್ರಹಣ  title=

Surya Grahan: ಈ ವರ್ಷದ ಎರಡನೇ ಮತ್ತು ಕೊನೆಯ ಸೂರ್ಯ ಗ್ರಹಣ ಮುಂದಿನ ತಿಂಗಳು ಸಂಭವಿಸಲಿದೆ. ಅಕ್ಟೋಬರ್ 14, 2023ರಂದು ಈ ವರ್ಷದ ಕೊನೆಯ ಸೂರ್ಯ ಗ್ರಹಣ ಸಂಭವಿಸಲಿದ್ದು ಇದರ ಪರಿಣಾಮವಾಗಿ ಕೆಲವು ರಾಶಿಯವರ ಜೀವನದಲ್ಲಿ ಸಂಕಷ್ಟಗಳನ್ನು ಹೆಚ್ಚಿಸಲಿದೆ ಎಂದು ಹೇಳಲಾಗುತ್ತಿದೆ. 

ನಾಲ್ಕು ರಾಶಿಯವರ ಜೀವನದಲ್ಲಿ ಕೋಲಾಹವನ್ನು ಸೃಷ್ಟಿಸಲಿದೆ ವರ್ಷದ ಕೊನೆಯ ಸೂರ್ಯಗ್ರಹಣ: 
ಮೇಷ ರಾಶಿ: 

ವರ್ಷದ ಕೊನೆಯ ಸೂರ್ಯಗ್ರಹಣವು ಮೇಷ ರಾಶಿಯವರಿಗೆ ಮಂಗಳಕರ ಎಂದು ಹೇಳಲಾಗುವುದಿಲ್ಲ. ಈ ಸಮಯದಲ್ಲಿ ನಿಮ್ಮ ಹಣಕಾಸಿನ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇದ್ದು, ಸಾಲದ ಸುಳಿಯಲ್ಲಿ ಸಿಲುಕಬಹುದು. ಉದ್ಯೋಗಸ್ಥರಿಗೆ ನಾನಾ ರೀತಿಯ ಸಮಸ್ಯೆಗಳು ಎದುರಾಗಬಹುದು. 

ಇದನ್ನೂ ಓದಿ- Morning Astro Tips: ಸೂರ್ಯನಿಗೆ ಅರ್ಘ್ಯವಾಗಿ ಅರ್ಪಿಸುವ ನೀರಿನಲ್ಲಿರಲಿ ಈ 5 ವಸ್ತುಗಳು

ಸಿಂಹ ರಾಶಿ: 
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ವರ್ಷದ ಕೊನೆಯ ಸೂರ್ಯಗ್ರಹಣವು ಸಿಂಹ ರಾಶಿಯವರಿಗೂ ಕೂಡ ಅಷ್ಟು ಶುಭಕರವಾಗಿಲ್ಲ. ಈ ಸಮಯದಲ್ಲಿ ಆದಾಯಕ್ಕಿಂತ ಖರ್ಚುಗಳು ಹೆಚ್ಚಾಗುವ ಸಾಧ್ಯತೆ ಇದೆ. ಇದು ನಿಮ್ಮ ಮಾನಸಿಕ ಒತ್ತಡಕ್ಕೂ ಕಾರಣವಾಗಬಹುದು. 

ಕನ್ಯಾ ರಾಶಿ: 
ಕನ್ಯಾ ರಾಶಿಯವರು ಈ ಸಮಯದಲ್ಲಿ ನಾನಾ ರೀತಿಯ ಸವಾಲುಗಳನ್ನು ಎದುರಿಸಬೇಕಾಗಬಹುದು. ಅನಾವಶ್ಯಕ ವಾದ-ವಿವಾದಗಳು ನಿಮ್ಮನ್ನು ಸಂಕಷ್ಟಕ್ಕೆ ಸಿಲುಕಿಸಬಹುದು. ಹಾಗಾಗಿ, ನಿಮಗೆ ಸಂಬಂಧಪಡದಿರುವ ವಿಷಯದಲ್ಲಿ ಮೂಗು ತೂರಿಸಬೇಡಿ. 

ಇದನ್ನೂ ಓದಿ- Shani Margi: ಈ ರಾಶಿಯವರ ಜೀವನದಲ್ಲಿ ಮಹತ್ವದ ಬದಲಾವಣೆ, ಬಂಪರ್ ಪ್ರಯೋಜನ

ತುಲಾ ರಾಶಿ: 
ವರ್ಷದ ಕೊನೆಯ ಸೂರ್ಯ ಗ್ರಹಣದ ಕೆಟ್ಟ ಪರಿಣಾಮ ತುಲಾ ರಾಶಿಯವರ ಮೇಲೂ ಕಂಡು ಬರುತ್ತದೆ. ಈ ಸಮಯಾದಲ್ಲಿ ನಿಮ್ಮ ಮಾನಸಿಕ ಒತ್ತಡ ಹೆಚ್ಚಾಗಬಹುದು. ಹಣಕಾಸಿನ ಮುಗ್ಗಟ್ಟಿನಿಂದಾಗಿ ನಿಮ್ಮ ಕೆಲವು ಪ್ರಮುಖ ಕೆಲಸಗಳನ್ನು ಮುಂದೂಡಬೇಕಾಗಬಹುದು. 

ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.

Trending News