ಕನಸಿನಲ್ಲಿ ಈ ಪ್ರಾಣಿ ಕಂಡರೆ ಅದರಷ್ಟು ಶುಭ ಮತ್ತೊಂದಿಲ್ಲ: ಶ್ರೀಮಂತಿಕೆ ಮನೆಬಾಗಿಲಿಗೆ ಬರಲಿದೆ ಎಂಬುದರ ಮುನ್ಸೂಚನೆ

Meaning Of Dreams: ಸ್ವಪ್ನಶಾಸ್ತ್ರದ ಪ್ರಕಾರ, ಒಬ್ಬ ವ್ಯಕ್ತಿಯು ಕನಸಿನಲ್ಲಿ ಹಸುವನ್ನು ನೋಡಿದರೆ, ಅದು ಅದೃಷ್ಟ ಎಂದು ಹೇಳಲಾಗುತ್ತದೆ. ಹಿಂದೂ ಧರ್ಮದಲ್ಲಿ ಗೋವಿಗೆ ಪೂಜ್ಯ ಸ್ಥಾನವಿದೆ. ಕನಸಿನಲ್ಲಿ ಹಸುವನ್ನು ಕಂಡರೆ ಶುಭ ಸೂಚನೆ ಎಂದು ಹೇಳಲಾಗುತ್ತದೆ. ಆ ವ್ಯಕ್ತಿ ಮುಂದಿನ ದಿನಗಳಲ್ಲಿ ಎಲ್ಲಾ ಕಾರ್ಯಗಳಲ್ಲಿ ಯಶಸ್ವಿಯಾಗುತ್ತಾರೆ ಎಂದರ್ಥ.

Written by - Bhavishya Shetty | Last Updated : Aug 3, 2024, 05:31 PM IST
    • ಕನಸಿನಲ್ಲಿ ಹಸುವನ್ನು ನೋಡಿದರೆ ಅದು ಅದೃಷ್ಟ ಎಂದು ಹೇಳಲಾಗುತ್ತದೆ
    • ಹಿಂದೂ ಧರ್ಮದಲ್ಲಿ ಗೋವಿಗೆ ಪೂಜ್ಯ ಸ್ಥಾನವಿದೆ.
    • ಸದ್ಯದಲ್ಲಿಯೇ ನಿಮ್ಮ ಕೀರ್ತಿ ಹೆಚ್ಚಲಿದೆ ಎಂದು ಹೇಳಲಾಗುತ್ತದೆ
ಕನಸಿನಲ್ಲಿ ಈ ಪ್ರಾಣಿ ಕಂಡರೆ ಅದರಷ್ಟು ಶುಭ ಮತ್ತೊಂದಿಲ್ಲ: ಶ್ರೀಮಂತಿಕೆ ಮನೆಬಾಗಿಲಿಗೆ ಬರಲಿದೆ ಎಂಬುದರ ಮುನ್ಸೂಚನೆ title=
File Photo

Meaning Of Dreams:  ಪ್ರತಿಯೊಬ್ಬ ವ್ಯಕ್ತಿಗೂ ಕನಸು ಬೀಳುವುದು ಸಾಮಾನ್ಯ. ಹೀಗಿರುವಾಗ ಕೆಲವೊಮ್ಮೆ ಪ್ರಾಣಿಗಳು ಕನಸಿನಲ್ಲಿ ಕಾಣಿಸುತ್ತವೆ. ಆದರೆ ಅಂತಹ ಪ್ರಾಣಿಗಳಲ್ಲಿ ಕೆಲವು ತುಂಬಾ ಶುಭ ಎಂದು ಹೇಳಲಾಗುತ್ತದೆ.

ಸ್ವಪ್ನಶಾಸ್ತ್ರದ ಪ್ರಕಾರ, ಒಬ್ಬ ವ್ಯಕ್ತಿಯು ಕನಸಿನಲ್ಲಿ ಹಸುವನ್ನು ನೋಡಿದರೆ, ಅದು ಅದೃಷ್ಟ ಎಂದು ಹೇಳಲಾಗುತ್ತದೆ. ಹಿಂದೂ ಧರ್ಮದಲ್ಲಿ ಗೋವಿಗೆ ಪೂಜ್ಯ ಸ್ಥಾನವಿದೆ. ಕನಸಿನಲ್ಲಿ ಹಸುವನ್ನು ಕಂಡರೆ ಶುಭ ಸೂಚನೆ ಎಂದು ಹೇಳಲಾಗುತ್ತದೆ. ಆ ವ್ಯಕ್ತಿ ಮುಂದಿನ ದಿನಗಳಲ್ಲಿ ಎಲ್ಲಾ ಕಾರ್ಯಗಳಲ್ಲಿ ಯಶಸ್ವಿಯಾಗುತ್ತಾರೆ ಎಂದರ್ಥ.

ಇದನ್ನೂ ಓದಿ:  ಲಂಕಾ ವಿರುದ್ಧದ 2ನೇ ಏಕದಿನದಲ್ಲಿ ಪ್ರಮುಖ ಬದಲಾವಣೆ... ಟೀಂ ಇಂಡಿಯಾದಿಂದ ಆ ಆಟಗಾರ ಔಟ್!

ಹಾಗೆಯೇ ಸ್ವಪ್ನ ಶಾಸ್ತ್ರದ ಪ್ರಕಾರ ಕನಸಿನಲ್ಲಿ ಹಾವು ಕಂಡರೆ ಶುಭ ಸೂಚನೆ ಎಂದು ಹೇಳಲಾಗುತ್ತದೆ. ಅದರಲ್‌ಲೂ ಕಪ್ಪು ಹಾವನ್ನು ನೋಡಿದರೆ, ಅದು ಅದೃಷ್ಟ ಎಂದರ್ಥ. ಸದ್ಯದಲ್ಲಿಯೇ ನಿಮ್ಮ ಕೀರ್ತಿ ಹೆಚ್ಚಲಿದೆ ಎಂದು ಹೇಳಲಾಗುತ್ತದೆ. ಈ ಕನಸು ನಿಮ್ಮ ಪ್ರತಿಯೊಂದು ಆಸೆಯೂ ಈಡೇರುವ ಸಂಕೇತ ಎನ್ನುತ್ತಾರೆ ಜೋತಿಷ್ಯರು.

ಹಾಗೆಯೇ ಕನಸಿನಲ್ಲಿ ಗೂಬೆ ಕಂಡರೆ ನಿಮ್ಮ ಜೀವನದಲ್ಲಿ ಸಂಪತ್ತು ಹೆಚ್ಚಾಗುತ್ತದೆ ಎಂದರ್ಥ. ಕನಸಿನಲ್ಲಿ ಗೂಬೆಯನ್ನು ನೋಡುವುದು ಲಕ್ಷ್ಮಿ ದೇವಿಯ ಆಶೀರ್ವಾದ ಸದಾ ಇರುತ್ತದೆ ಎಂಬರ್ಥವನ್ನು ನೀಡುತ್ತದೆ.

ಇದನ್ನೂ ಓದಿ:  ಅಂದು "ನೀನ್ಯಾವ ಸೀಮೆ ನಟ" ಅಂದ್ರು... 1000 ರೂ.ಗೆ ನಿರ್ಮಾಪಕನಿಂದ ಹೊರದಬ್ಬಿಸಿಕೊಂಡ ಆತ ಇಂದು 100 ಕೋಟಿ ಸಂಭಾವನೆ ಪಡೆಯುವ ಖ್ಯಾತ ನಟ!

ಸೂಚನೆ: ಧಾರ್ಮಿಕ ಪಠ್ಯಗಳ ಆಧಾರದ ಮೇಲೆ ಜನರ ಸಾಮಾನ್ಯ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ಮೇಲಿನ ಅಂಶಗಳನ್ನು ನೀಡಲಾಗಿದೆ. ಇದನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News