ಐಪಿಎಲ್ ಇತಿಹಾಸದಲ್ಲೇ 4ನೇ ವೇಗದ ಶತಕ : ಈ ಟೂರ್ನಿಯಲ್ಲಿ ಮೊದಲ ಸೆಂಚುರಿ ಬಾರಿಸಿದ ಟ್ರಾವಿಸ್

IPL : ಐಪಿಎಲ್ 2024ರ 30ನೇ ಪಂದ್ಯದಲ್ಲಿ ಸನ್ ರೈಸಸ್ ಹೈದ್ರಾಬಾದ್ ತಂಡದ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಿದೆ.  

Written by - Zee Kannada News Desk | Last Updated : Apr 15, 2024, 09:02 PM IST
  • ಕೇವಲ 39 ಎಸೆತಗಳಲ್ಲಿ ಈ ಐಪಿಎಲ್ ಟೂರ್ನಿಯ ಮೊದಲ ಶತಕವನ್ನು ಬಾರಿಸಿದರು.
  • ಐಪಿಎಲ್ ಇತಿಹಾಸದಲ್ಲಿ ನಾಲ್ಕನೇ ಅತಿ ವೇಗದ ಶತಕ ಭಾರಿಸಿದ ಬ್ಯಾಟ್ಸ್ಮನ್ ಆಗಿ ದಾಖಲೆ ನಿರ್ಮಿಸಿದ್ದಾರೆ.
  • 41 ಎಸೆತಗಳಲ್ಲಿ 102 ರನ್ ಗಳಿಸಿ 9 ಫೋರ್ ಹಾಗೂ 8 ಸಿಕ್ಸ್ ಗಳನ್ನು ಬಾರಿಸಿದರು.
ಐಪಿಎಲ್ ಇತಿಹಾಸದಲ್ಲೇ 4ನೇ ವೇಗದ ಶತಕ : ಈ ಟೂರ್ನಿಯಲ್ಲಿ ಮೊದಲ ಸೆಂಚುರಿ ಬಾರಿಸಿದ ಟ್ರಾವಿಸ್ title=

Travis head first century in this IPL tourney : ಐಪಿಎಲ್ 2024ರ 30ನೇ ಪಂದ್ಯದಲ್ಲಿ ಸನ್ ರೈಸಸ್ ಹೈದ್ರಾಬಾದ್ ತಂಡದ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಿದೆ.

ಇದನ್ನು ಓದಿ : Priyamani : ಹೂವಿನಂತೆ ಮಂದಹಾಸ ಬೀರುವಲ್ಲಿ ಚಾರುಲತಾ, ಫೋಟೋಸ್ ವೈರಲ್

ಇಂದು ನಡೆದ ಸನ್ ರೈಸರ್ಸ್ ಹೈದರಾಬಾದ್ ತಂಡ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು.

ಮೊದಲ ಇನ್ನಿಂಗ್ಸ್ ಪ್ರಾರಂಭಿಸಿದ ಸನ್ ರೈಸರ್ಸ್ ಹೈದರಾಬಾದ್ ತಂಡ ಬ್ಯಾಟಿಂಗ್ ಮಾಡಿತು. ಸನ್ ರೈಸರ್ಸ್ ಹೈದರಾಬಾದ್ ತಂಡದ ಟ್ರಾವಿಸ್ ಹೆಡ್ ಈ ಟೂರ್ನಿಯಲ್ಲಿ ತಮ್ಮ ಮೊದಲ ಶತಕವನ್ನು ಬಾರಿಸಿದರು.

41 ಎಸೆತಗಳಲ್ಲಿ 102 ರನ್ ಗಳಿಸಿ 9 ಫೋರ್ ಹಾಗೂ 8 ಸಿಕ್ಸ್ ಗಳನ್ನು ಬಾರಿಸಿದರು. 

ಈ ದುನಿಯಾ ತಮ್ಮ ಮೊದಲ ಶತಕವನ್ನು ಬಾರಿಸುವ ಮೂಲಕ ನಾಲ್ಕನೇ ಅತಿ ವೇಗದ ಶತಕ ಭಾರಿಸಿದ ಆಟಗಾರ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ. 

ಐಪಿಎಲ್ ವೇಗದ ಶತಕದ ಪಟ್ಟಿಯಲ್ಲಿ ಕ್ರಿಸ್ ಗೇಲ್, ಯೂಸುಫ್ ಪಠಾಣ್, ಡೇಬಿಟ್ ಮಿಲ್ಲರ್ ಅವರನ್ನ ಹಿಂದಿಕ್ಕಿ ಟ್ರಾವಿಸ್ ಹೆಡ್ ಈ ಟೂರ್ನಿಯ ಮೊದಲ ಶತಕವನ್ನು ಪೂರೈಸಿದರು.

ಇದನ್ನು ಓದಿ : ಟಿಬೆಟಿಯನ್ ಬೌದ್ಧ ಧರ್ಮ ಗುರು ದಲೈ ಲಾಮಾ ಭೇಟಿಯಾದ ಬಿಜೆಪಿ ಅಭ್ಯರ್ಥಿ ಕಂಗನಾ ರನೌತ್ 

ಐಪಿಎಲ್ ಇತಿಹಾಸದಲ್ಲಿ ನಾಲ್ಕನೇ ಅತಿ ವೇಗದ ಶತಕ ಭಾರಿಸಿದ ಬ್ಯಾಟ್ಸ್ಮನ್ ಆಗಿ ದಾಖಲೆ ನಿರ್ಮಿಸಿದ್ದಾರೆ.

ಕೇವಲ 39 ಎಸೆತಗಳಲ್ಲಿ ಈ ಐಪಿಎಲ್ ಟೂರ್ನಿಯ ಮೊದಲ ಶತಕವನ್ನು ಬಾರಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News