'ಇದೇ ಕೊನೆಯ ಪಂದ್ಯವಾಗಬಹುದು...' ಟೀಂ ಇಂಡಿಯಾದ ಈ ಸ್ಟಾರ್ ಆಟಗಾರನ ಬಗ್ಗೆ ಭವಿಷ್ಯ ನುಡಿದ ಆಕಾಶ್ ಚೋಪ್ರಾ

Aakash Chopra Statement: ಐಪಿಎಲ್ 2024 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಬ್ಯಾಟ್ಸ್‌ಮನ್ ದೇವದತ್ ಪಡಿಕ್ಕಲ್ ಹೇಳಿಕೊಳ್ಳುವಂತಹ ಪ್ರದರ್ಶನ ಇದುವರೆಗೆ ನೀಡಿಲ್ಲ. ಕರ್ನಾಟಕದ ಈ ಬ್ಯಾಟ್ಸ್‌ಮನ್ ಇನ್ನೂ ಮ್ಯಾನೇಜ್‌ಮೆಂಟ್ ಮತ್ತು ಅಭಿಮಾನಿಗಳ ನಿರೀಕ್ಷೆಯನ್ನು ಈಡೇರಿಸಿಲ್ಲ.

Written by - Bhavishya Shetty | Last Updated : Apr 12, 2024, 09:22 PM IST
    • ದೇವದತ್ ಪಡಿಕ್ಕಲ್ ಹೇಳಿಕೊಳ್ಳುವಂತಹ ಪ್ರದರ್ಶನ ಇದುವರೆಗೆ ನೀಡಿಲ್ಲ
    • ಪಡಿಕ್ಕಲ್ ಬ್ಯಾಟ್ ಕೆಲಸ ಮಾಡದಿದ್ದರೆ ಅದು ಅವರ ಕೊನೆಯ ಪಂದ್ಯವಾಗಬಹುದು
    • ಯೂಟ್ಯೂಬ್ ಚಾನೆಲ್‌’ನಲ್ಲಿ ಮಾತನಾಡಿದ ಆಕಾಶ್ ಚೋಪ್ರಾ
'ಇದೇ ಕೊನೆಯ ಪಂದ್ಯವಾಗಬಹುದು...' ಟೀಂ ಇಂಡಿಯಾದ ಈ ಸ್ಟಾರ್ ಆಟಗಾರನ ಬಗ್ಗೆ ಭವಿಷ್ಯ ನುಡಿದ ಆಕಾಶ್ ಚೋಪ್ರಾ  title=
Akash Chopra

Aakash Chopra Statement: ಲಕ್ನೋ ಸೂಪರ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಐಪಿಎಲ್ 2024 ರ 26 ನೇ ಪಂದ್ಯದಲ್ಲಿ ಭಾರತೀಯ ಬ್ಯಾಟ್ಸ್‌ಮನ್ ದೇವದತ್ ಪಡಿಕ್ಕಲ್ ಬ್ಯಾಟ್ ಕೆಲಸ ಮಾಡದಿದ್ದರೆ ಅದು ಅವರ ಕೊನೆಯ ಪಂದ್ಯವಾಗಬಹುದು ಎಂದು ಆಕಾಶ್ ಚೋಪ್ರಾ ಹೇಳಿದ್ದಾರೆ.

ಇದನ್ನೂ ಓದಿ: ಕಾಫಿಗೆ ಈ ಹಣ್ಣಿನ ರಸ ಬೆರೆಸಿ ಕುಡಿದರೆ ಕೇವಲ 5 ದಿನದಲ್ಲಿ ಸೊಂಟದ ಸುತ್ತ ತುಂಬಿರುವ ಹಠಮಾರಿ ಬೊಜ್ಜು ಸುಲಭವಾಗಿ ಕರಗಿಹೋಗುತ್ತೆ!

ಐಪಿಎಲ್ 2024 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಬ್ಯಾಟ್ಸ್‌ಮನ್ ದೇವದತ್ ಪಡಿಕ್ಕಲ್ ಹೇಳಿಕೊಳ್ಳುವಂತಹ ಪ್ರದರ್ಶನ ಇದುವರೆಗೆ ನೀಡಿಲ್ಲ. ಕರ್ನಾಟಕದ ಈ ಬ್ಯಾಟ್ಸ್‌ಮನ್ ಇನ್ನೂ ಮ್ಯಾನೇಜ್‌ಮೆಂಟ್ ಮತ್ತು ಅಭಿಮಾನಿಗಳ ನಿರೀಕ್ಷೆಯನ್ನು ಈಡೇರಿಸಿಲ್ಲ. ನಾಲ್ಕು ಇನ್ನಿಂಗ್ಸ್‌ಗಳಲ್ಲಿ, 5.50 ರ ಅತ್ಯಂತ ಕಳಪೆ ಸರಾಸರಿಯೊಂದಿಗೆ ಕೇವಲ 22 ರನ್‌’ಗಳು ಬಂದಿವೆ.

ಇದನ್ನೂ ಓದಿ: ಅಂತರಾಷ್ಟ್ರೀಯ ಕ್ರಿಕೆಟ್’ಗೆ ರೋಹಿತ್ ಶರ್ಮಾ ನಿವೃತ್ತಿ? IPL ಮಧ್ಯೆಯೇ ಬಿಗ್ ಶಾಕ್

ಆಕಾಶ್ ಚೋಪ್ರಾ ಹೇಳಿದ್ದೇನು?

ತನ್ನ ಯೂಟ್ಯೂಬ್ ಚಾನೆಲ್‌’ನಲ್ಲಿ ಮಾತನಾಡಿದ ಚೋಪ್ರಾ, “ಈ ಪಂದ್ಯದಲ್ಲೂ ದೇವದತ್ ಪಡಿಕ್ಕಲ್ ರನ್ ಗಳಿಸದಿದ್ದರೆ, ಇದು ಅವರ ಋತುವಿನ ಕೊನೆಯ ಪಂದ್ಯವಾಗಬಹುದು. ಒಂದು ವೇಳೆ ಗಳಿಸಿದರೆ ಅದು ಅದ್ಭುತ…ಆದರೆ ಆತನಿಂದ ರನ್ ಗಳಿಸಲು ಸಾಧ್ಯವಾಗದಿದ್ದರೆ, ದೀಪಕ್ ಹೂಡಾ ಸ್ಥಾನ ಪಡೆಯಬಹುದು” ಎಂದಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News