Asian Games 2023: ಏಷ್ಯನ್ ಗೇಮ್ಸ್ ಕ್ರಿಕೆಟ್ ಫೈನಲ್ ಮಳೆಯಿಂದ ರದ್ದು: ಭಾರತದ ಮುಡಿಗೇರಿದ ಮತ್ತೊಂದು ಚಿನ್ನದ ಪದಕ

Asian Games cricket final: ಭಾರತ ಏಷ್ಯನ್ ಗೇಮ್ಸ್’ನಲ್ಲಿ ಈಗಾಗಲೇ 100 ಕ್ಕೂ ಹೆಚ್ಚು ಪದಕಗಳನ್ನು ಗೆದ್ದಿದ್ದು, ಇತಿಹಾಸ ನಿರ್ಮಿಸಿದ್ದಾರೆ. ಈ ಸಂತಸದ ಕ್ಷಣಕ್ಕೆ ಪ್ರಧಾನಿ ನರೇಂದ್ರ ಮೋದಿಯವರೂ ಸಹ ಶುಭಕೋರಿದ್ದಾರೆ.

Written by - Bhavishya Shetty | Last Updated : Oct 7, 2023, 03:09 PM IST
    • ಪುರುಷರ ಕ್ರಿಕೆಟ್ ಫೈನಲ್ ಆಟಕ್ಕೆ ಮಳೆ ಅಡ್ಡಿಪಡಿಸಿದೆ
    • ಪಂದ್ಯವನ್ನು ರದ್ದುಗೊಳಿಸಿದ್ದು ಭಾರತದ ಪಾಲಿಗೆ ಚಿನ್ನದ ಪದಕ ಲಭಿಸಿದೆ
    • ಭಾರತ ಏಷ್ಯನ್ ಗೇಮ್ಸ್’ನಲ್ಲಿ ಈಗಾಗಲೇ 100 ಕ್ಕೂ ಹೆಚ್ಚು ಪದಕಗಳನ್ನು ಗೆದ್ದಿದೆ
Asian Games 2023: ಏಷ್ಯನ್ ಗೇಮ್ಸ್ ಕ್ರಿಕೆಟ್ ಫೈನಲ್ ಮಳೆಯಿಂದ ರದ್ದು: ಭಾರತದ ಮುಡಿಗೇರಿದ ಮತ್ತೊಂದು ಚಿನ್ನದ ಪದಕ title=
Asian Games 2023

Asian Games cricket final: ಏಷ್ಯನ್ ಗೇಮ್ಸ್ 2023ರಲ್ಲಿ ಪುರುಷರ ಕ್ರಿಕೆಟ್ ಫೈನಲ್ ಆಟಕ್ಕೆ ಮಳೆ ಅಡ್ಡಿಪಡಿಸಿದೆ, ಈ ಹಿನ್ನೆಲೆಯಲ್ಲಿ ಪಂದ್ಯವನ್ನು ರದ್ದುಗೊಳಿಸಿದ್ದು ಭಾರತದ ಪಾಲಿಗೆ ಚಿನ್ನದ ಪದಕ ಲಭಿಸಿದೆ. ರುತುರಾಜ್ ಗಾಯಕ್‌ವಾಡ್ ನೇತೃತ್ವದ ತಂಡವು ಇಂದು ಅಫ್ಘಾನ್ ವಿರುದ್ಧ ಫೈನಲ್’ನಲ್ಲಿ ಮುಖಾಮುಖಿಯಾಗಿದ್ದವು.

ಇದನ್ನೂ ಓದಿ: ಆರಂಭಿಕ ಪಂದ್ಯದಲ್ಲಿ ಭಾರತಕ್ಕೆ ಸೋಲಿನ ಭೀತಿ! 36 ವರ್ಷಗಳ ಹಳೆಯ ದಾಖಲೆ ಹೇಳುತ್ತಿದೆ ಈ ಸತ್ಯಾಂಶ

ಭಾರತ ಏಷ್ಯನ್ ಗೇಮ್ಸ್’ನಲ್ಲಿ ಈಗಾಗಲೇ 100 ಕ್ಕೂ ಹೆಚ್ಚು ಪದಕಗಳನ್ನು ಗೆದ್ದಿದ್ದು, ಇತಿಹಾಸ ನಿರ್ಮಿಸಿದ್ದಾರೆ. ಈ ಸಂತಸದ ಕ್ಷಣಕ್ಕೆ ಪ್ರಧಾನಿ ನರೇಂದ್ರ ಮೋದಿಯವರೂ ಸಹ ಶುಭಕೋರಿದ್ದಾರೆ.

ಇದನ್ನೂ ಓದಿ: ಬಿಸಿಲಿನ ದಾಹಕ್ಕೆ ಸುಸ್ತಾಗಿ ಗ್ಲಾಸ್’ನಲ್ಲಿದ್ದ ನೀರನ್ನು ಗಟಗಟನೆ ಕುಡಿದ ಕರಿನಾಗರ: ವಿಡಿಯೋ ವೈರಲ್

ಇನ್ನೊಂದೆಡೆ ಭಾರತದಲ್ಲಿ ವಿಶ್ವಕಪ್ ಆರಂಭವಾಗಿದ್ದು, ಭಾರತ ಟ್ರೋಫಿ ಎತ್ತಿಹಿಡಿಯಲು ಸರ್ವಪ್ರಯತ್ನ ಮಾಡುತ್ತಿದೆ. ಅಂದಹಾಗೆ ನಾಳೆ ಅಂದರೆ ಅಕ್ಟೋಬರ್ 8ರಂದು ಆಸ್ಟ್ರೇಲಿಯಾ ವಿರುದ್ಧ ಭಾರತ ತನ್ನ ವಿಶ್ವಕಪ್ ಅಭಿಯಾನವನ್ನು ಪ್ರಾರಂಭಿಸಲಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

.

Trending News