ICC Men’s T20 World Cup: ಟಿ20 ವಿಶ್ವಕಪ್‌ನಿಂದ ಜಸ್ಪ್ರೀತ್ ಬುಮ್ರಾ ಔಟ್

ಐಸಿಸಿ ಪುರುಷರ ಟಿ20 ವಿಶ್ವಕಪ್ ತಂಡದಿಂದ ಟೀಂ ಇಂಡಿಯಾ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರನ್ನು ಬಿಸಿಸಿಐ ವೈದ್ಯಕೀಯ ತಂಡ ಹೊರಗಿಟ್ಟಿದೆ.

Written by - Zee Kannada News Desk | Last Updated : Oct 3, 2022, 09:06 PM IST
  • ಸುದೀರ್ಘ ಮೌಲ್ಯಮಾಪನ ಮತ್ತು ತಜ್ಞರೊಂದಿಗೆ ಸಮಾಲೋಚಿಸಿದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಸಿಸಿಐ ತಿಳಿಸಿದೆ.
ICC Men’s T20 World Cup: ಟಿ20 ವಿಶ್ವಕಪ್‌ನಿಂದ ಜಸ್ಪ್ರೀತ್ ಬುಮ್ರಾ ಔಟ್  title=
file photo

ನವದೆಹಲಿ: ಟೀಂ ಇಂಡಿಯಾ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರನ್ನು ಈಗ ಬಿಸಿಸಿಐ ವೈದ್ಯಕೀಯ ತಂಡ ಐಸಿಸಿ ಪುರುಷರ ಟಿ20 ವಿಶ್ವಕಪ್ ತಂಡದಿಂದ ಕೈ ಬಿಟ್ಟಿದೆ.

ಸುದೀರ್ಘ ಮೌಲ್ಯಮಾಪನ ಮತ್ತು ತಜ್ಞರೊಂದಿಗೆ ಸಮಾಲೋಚಿಸಿದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಸಿಸಿಐ ತಿಳಿಸಿದೆ.

ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಮಾಸ್ಟರ್‌ಕಾರ್ಡ್ 3-ಪಂದ್ಯಗಳ T20I ಸರಣಿಯಿಂದ ಬೆನ್ನುನೋವಿನಿಂದಾಗಿ ಬುಮ್ರಾ ಆರಂಭದಲ್ಲಿ ಹೊರಗುಳಿದಿದ್ದರು. ಈಗ ಶೀಘ್ರದಲ್ಲೇ ಮಾರ್ಕ್ವೀ ಟೂರ್ನಮೆಂಟ್‌ಗಾಗಿ ತಂಡದಲ್ಲಿ ಜಸ್ಪ್ರೀತ್ ಬುಮ್ರಾ ಅವರ ಬದಲಿ ಆಟಗಾರನನ್ನು ಹೆಸರಿಸಲಿದೆ ಬಿಸಿಸಿಐ ಎಂದು ಹೇಳಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News