ಗೌತಮ್ ಗಂಭೀರ್ ಅಲ್ಲ, ಟೀಂ ಇಂಡಿಯಾದ ಮುಂದಿನ ಹೆಡ್ ಕೋಚ್ ಇವರೆಂದು ಖಚಿತಪಡಿಸಿದ ಜಯ್ ಶಾ! ಯಾರವರು?

Jay Shah on Team India Head Coach: 11 ವರ್ಷಗಳ ನಂತರ ಭಾರತ ಐಸಿಸಿ ಪ್ರಶಸ್ತಿಯನ್ನು ಗೆದ್ದಿರುವುದಕ್ಕೆ ಜಯ್ ಶಾ ಸಂತೋಷ ವ್ಯಕ್ತಪಡಿಸಿದ್ದಾರೆ ಮತ್ತು ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯನ್ನು ಹೊಗಳಿದ್ದಾರೆ. "

Written by - Bhavishya Shetty | Last Updated : Jul 1, 2024, 05:55 PM IST
    • ಭಾರತ ಕ್ರಿಕೆಟ್ ತಂಡಕ್ಕೆ ಹೊಸ ಮುಖ್ಯ ಕೋಚ್ ನೇಮಕವಾಗಲಿದ್ದಾರೆ
    • ಹೊಸ ಕೋಚ್ ಶ್ರೀಲಂಕಾ ಸರಣಿಗೆ ಸೇರಿಕೊಳ್ಳಲಿದ್ದಾರೆ ಎಂದಿದ್ದಾರೆ
    • ಜುಲೈ 27 ರಿಂದ ಮೂರು ಟಿ20 ಮತ್ತು ಏಕದಿನ ಪಂದ್ಯಗಳಿಗಾಗಿ ಶ್ರೀಲಂಕಾ ಪ್ರವಾಸ
ಗೌತಮ್ ಗಂಭೀರ್ ಅಲ್ಲ, ಟೀಂ ಇಂಡಿಯಾದ ಮುಂದಿನ ಹೆಡ್ ಕೋಚ್ ಇವರೆಂದು ಖಚಿತಪಡಿಸಿದ ಜಯ್ ಶಾ! ಯಾರವರು? title=
BCCI Secretary Jay Shah

Jay Shah on Team India Head Coach: ಈ ತಿಂಗಳ ಕೊನೆಯಲ್ಲಿ ಶ್ರೀಲಂಕಾದಲ್ಲಿ ಪ್ರಾರಂಭವಾಗುವ ಸೀಮಿತ ಓವರ್‌’ಗಳ ಸರಣಿಗೆ ಮೊದಲು ಭಾರತ ಕ್ರಿಕೆಟ್ ತಂಡಕ್ಕೆ ಹೊಸ ಮುಖ್ಯ ಕೋಚ್ ನೇಮಕವಾಗಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸೋಮವಾರ ಹೇಳಿದ್ದಾರೆ.

ಇದನ್ನೂ ಓದಿ:  ರೋಹಿತ್ ಶರ್ಮಾ ವಿಕೆಟ್ ಕಬಳಿಸಿ ಮಿಂಚಿದ ದ.ಆಫ್ರಿಕಾದ ಕೇಶವ್ ಮಹಾರಾಜ್ ಹಿನ್ನೆಲೆ ಏನು ಗೊತ್ತಾ? ಈತ ಆಂಜನೇಯನ ಪರಮಭಕ್ತ!

ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ಜುಲೈ 6 ರಿಂದ ಪ್ರಾರಂಭವಾಗುವ ಜಿಂಬಾಬ್ವೆ ಪ್ರವಾಸವನ್ನು ಉಲ್ಲೇಖಿಸಿದ ಜಯ್ ಶಾ, "ಕೋಚ್ ಮತ್ತು ಆಯ್ಕೆದಾರರನ್ನು ಶೀಘ್ರದಲ್ಲೇ ನೇಮಿಸಲಾಗುವುದು, ಸಿಎಸಿ ಸಂದರ್ಶನಗಳನ್ನು ನಡೆಸಿದೆ ಮತ್ತು ಇಬ್ಬರ ಹೆಸರನ್ನು ಶಾರ್ಟ್‌ಲಿಸ್ಟ್ ಮಾಡಲಾಗಿದೆ. ವಿವಿಎಸ್ ಲಕ್ಷ್ಮಣ್ ಜಿಂಬಾಬ್ವೆಗೆ ಹೋಗುತ್ತಿದ್ದಾರೆ, ಆದರೆ ಹೊಸ ಕೋಚ್ ಶ್ರೀಲಂಕಾ ಸರಣಿಗೆ ಸೇರಿಕೊಳ್ಳಲಿದ್ದಾರೆ ಎಂದಿದ್ದಾರೆ.

ಭಾರತ ತಂಡವು ಜುಲೈ 27 ರಿಂದ ಮೂರು ಟಿ20 ಮತ್ತು ಏಕದಿನ ಪಂದ್ಯಗಳಿಗಾಗಿ ಶ್ರೀಲಂಕಾ ಪ್ರವಾಸ ಮಾಡಲಿದೆ.

ಇದನ್ನೂ ಓದಿ: ಇವು ಭಗವಾನ್ ಶ್ರೀಕೃಷ್ಣನ ಅತ್ಯಂತ ಮೆಚ್ಚಿನ ರಾಶಿಗಳು: ಬೇಡಿದ ತಕ್ಷಣ ಅನಂತ ಸಿರಿ ಸಂಪತ್ತಿನ್ನೇ ಧಾರೆ ಎರೆಯುತ್ತಾನೆ ದೇವಕಿಸುತ

11 ವರ್ಷಗಳ ನಂತರ ಭಾರತ ಐಸಿಸಿ ಪ್ರಶಸ್ತಿಯನ್ನು ಗೆದ್ದಿರುವುದಕ್ಕೆ ಜಯ್ ಶಾ ಸಂತೋಷ ವ್ಯಕ್ತಪಡಿಸಿದ್ದಾರೆ ಮತ್ತು ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯನ್ನು ಹೊಗಳಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News