IPL 2024: ಅಭ್ಯಾಸ ಆರಂಭಿಸಿದ RCB: ಹಾಗಾದ್ರೆ ವಿರಾಟ್ ತಂಡ ಸೇರೋದು ಯಾವಾಗ? ಹೊರಬಿತ್ತು ಬಿಗ್ ಅಪ್ಡೇಟ್

Indian Premier League 2024: ಹೊಸ ಮುಖ್ಯ ಕೋಚ್ ಆಂಡಿ ಫ್ಲವರ್ ಮತ್ತು ಕ್ರಿಕೆಟ್ ನಿರ್ದೇಶಕ ಮೊ ಬೊಬಾಟ್ ಅವರ ಮಾರ್ಗದರ್ಶನದಲ್ಲಿ ಹೆಚ್ಚಿನ ದೇಶೀಯ ಆಟಗಾರರು ಶಿಬಿರವನ್ನು ತಲುಪಿದ್ದಾರೆ. ನಾಯಕ ಫಾಫ್ ಡು ಪ್ಲೆಸಿಸ್ ಮತ್ತು ವೆಸ್ಟ್ ಇಂಡೀಸ್ ವೇಗಿ ಅಲ್ಜಾರಿ ಜೋಸೆಫ್ ಕೂಡ ಅಭ್ಯಾಸ ಆರಂಭಿಸಿದ್ದಾರೆ.

Written by - Bhavishya Shetty | Last Updated : Mar 14, 2024, 04:50 PM IST
    • ರಾಯಲ್ ಚಾಲೆಂಜರ್ಸ್ ಬೆಂಗಳೂರು ತರಬೇತಿ ಶಿಬಿರವನ್ನು ಪ್ರಾರಂಭಿಸಿದೆ
    • ಕೆಲವೇ ದಿನಗಳಲ್ಲಿ ವಿರಾಟ್ ಕೊಹ್ಲಿ ಆಗಮಿಸಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ
    • ಪ್ಲೆಸಿಸ್ ಮತ್ತು ವೆಸ್ಟ್ ಇಂಡೀಸ್ ವೇಗಿ ಅಲ್ಜಾರಿ ಜೋಸೆಫ್ ಕೂಡ ಅಭ್ಯಾಸ ಆರಂಭಿಸಿದ್ದಾರೆ
IPL 2024: ಅಭ್ಯಾಸ ಆರಂಭಿಸಿದ RCB: ಹಾಗಾದ್ರೆ ವಿರಾಟ್ ತಂಡ ಸೇರೋದು ಯಾವಾಗ? ಹೊರಬಿತ್ತು ಬಿಗ್ ಅಪ್ಡೇಟ್  title=
virat kohli

Indian Premier League 2024: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಆರಂಭಕ್ಕೆ ಕೆಲವೇ ದಿನಗಳಿರುವ ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತರಬೇತಿ ಶಿಬಿರವನ್ನು ಪ್ರಾರಂಭಿಸಿದೆ. ಆದರೆ ವಿರಾಟ್ ಕೊಹ್ಲಿ ಇನ್ನೂ ತಂಡ ಸೇರ್ಪಡೆಯಾಗಿಲ್ಲ. ಹೀಗಿರುವಾಗ ಅವರು ತಂಡಕ್ಕೆ ಎಂಟ್ರಿ ಕೊಡೋದು ಯಾವಾಗ ಎಂಬುದು ಅಭಿಮಾನಿಗಳಲ್ಲಿ ಪ್ರಶ್ನೆ ಮೂಡಿದೆ. ಇದೀಗ ಈ ಸಂಬಂಧ ಅಪ್ಡೇಟ್ ಹೊರಬಿದ್ದಿದೆ.

ಇದನ್ನೂ ಓದಿ: RCB ಸೇರಿದ್ರಾ ಜೋಫ್ರಾ ಆರ್ಚರ್! ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ್ದೇಕೆ ಇಂಗ್ಲೆಂಡ್ ವೇಗಿ?

ಹೊಸ ಮುಖ್ಯ ಕೋಚ್ ಆಂಡಿ ಫ್ಲವರ್ ಮತ್ತು ಕ್ರಿಕೆಟ್ ನಿರ್ದೇಶಕ ಮೊ ಬೊಬಾಟ್ ಅವರ ಮಾರ್ಗದರ್ಶನದಲ್ಲಿ ಹೆಚ್ಚಿನ ದೇಶೀಯ ಆಟಗಾರರು ಶಿಬಿರವನ್ನು ತಲುಪಿದ್ದಾರೆ. ನಾಯಕ ಫಾಫ್ ಡು ಪ್ಲೆಸಿಸ್ ಮತ್ತು ವೆಸ್ಟ್ ಇಂಡೀಸ್ ವೇಗಿ ಅಲ್ಜಾರಿ ಜೋಸೆಫ್ ಕೂಡ ಅಭ್ಯಾಸ ಆರಂಭಿಸಿದ್ದಾರೆ.

ಇದನ್ನೂ ಓದಿ: ಈತನಿದ್ದರೆ ಮಾತ್ರ RCB ಪ್ಲೇಆಫ್ ಪ್ರವೇಶಿಸಲು ಸಾಧ್ಯ! ಭವಿಷ್ಯ ನುಡಿದ ಸ್ಟಾರ್ ಕ್ರಿಕೆಟಿಗ

ಇನ್ನು ಕೆಲವೇ ದಿನಗಳಲ್ಲಿ ವಿರಾಟ್ ಕೊಹ್ಲಿ ಆಗಮಿಸಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ತಂಡದ ವಾರ್ಷಿಕ ಕಾರ್ಯಕ್ರಮ 'ಆರ್‌ಸಿಬಿ ಅನ್‌ಬಾಕ್ಸ್'ನಲ್ಲಿ ಕೊಹ್ಲಿ ಪಾಲ್ಗೊಳ್ಳಬಹುದು ಇದರಲ್ಲಿ ಅಭಿಮಾನಿಗಳು ತಮ್ಮ ನೆಚ್ಚಿನ ಆಟಗಾರನನ್ನು ನೋಡುವ ಅವಕಾಶವನ್ನು ಪಡೆಯುತ್ತಾರೆ ಎಂದು ವರದಿಗಳು ಹೇಳುತ್ತಿವೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News